Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಕೆ‌ಎಸ್ಆರ್ ಟಿಸಿ ಹೆಸರು‌ ಬಳಕೆಗಿಲ್ಲ ಅಡ್ಡಿ

by KM Shivaraju December 15, 2023
written by KM Shivaraju December 15, 2023 0 comments 1 minutes read
5FacebookTwitterPinterestEmail
143
ಕೇರಳ ಆರ್ ಟಿಸಿ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

 ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ  ಕೆ‌ಎಸ್ಆರ್ ಟಿಸಿ ಹೆಸರು‌ ಬಳಕೆಗೆ ಈಗ ಯಾವುದೇ ಅಭ್ಯಂತರವಿಲ್ಲ. ಮದ್ರಾಸ್ ಹೈಕೋರ್ಟ್ ನಲ್ಲಿ ಕೆ‌ಎಸ್ಆರ್ ಟಿಸಿಯನ್ನು ಪ್ರಶ್ನಿಸಿ ಕೇರಳ ಆರ್ ಟಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ ಟಿಸಿ ಎಂಬ ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರಗಳನ್ನು ಸಂಸ್ಥೆಯು ದಿನಾಂಕ 1.11.1973 ಯಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ  ಎಂದು ಕೆಎಸ್ಆರ್ ಟಿಸಿ ಪ್ರಕಟಣೆ ತಿಳಿಸಿದೆ.

ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್, ರವರಿಂದ ‘KSRTC’ (ಕೆ‌ಎಸ್ಆರ್ ಟಿಸಿ ) ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ನ್ನು ಸಹ ಪಡೆಯಲಾಗಿರುತ್ತದೆ.

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(Intellectual  Property Appellate Board) ಮುಂದೆ ಇದನ್ನು ಪ್ರಶ್ನಿಸಿತ್ತು.

ಪ್ರಧಾನಿ ಭೇಟಿಗೆ ಚೌಕಾಸಿ ನಾಯಕನ ಕಸರತ್ತು

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ  ನಮ್ಮ ಸಂಸ್ಥೆಯು 42 ವರ್ಷಗಳಿಂದ ಕೆ‌ಎಸ್ಆರ್ ಟಿಸಿ ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿರುತ್ತದೆ .ಆದ್ದರಿಂದ KSRTCಯು ಪಡೆದಿರುವ  ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೆ‌ಎಸ್ಆರ್ ಟಿಸಿ ವಾದಿಸಿದೆ.

ಕೃಷಿ ಸಾಲ ಬಡ್ಡಿ ಮನ್ನಾ

ಕೇರಳ ಆರ್ ಟಿಸಿ ಕೂಡ 2019 ರಲ್ಲಿ ಕೆ‌ಎಸ್ಆರ್ ಟಿಸಿ ಗೂ ಹಿಂದಿನಿಂದ  ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು  ನೋಂದಣಿಯನ್ನು ಪಡೆದುಕೊಂಡಿದೆ.

ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು,  ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್ ಗೆ ವರ್ಗಾಯಿಸಲಾಗಿತ್ತು.           

ಈ ಪ್ರಕರಣವು ದಿನಾಂಕ 12.12.2023 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿತ್ತು. ಕೇರಳ ಆರ್ ಟಿಸಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ .

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಕಾನೂನು ಬಾಹಿರ

ಕೇರಳ ಆರ್ ಟಿಸಿ ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್  ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆ ಎಸ್ಆರ್ ಟಿ ಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ “ಕೆಎಸ್ಆರ್ ಟಿ ಸಿ” ಎಂಬ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dismisseshigh courtKeralaksrtcMadrasname useNo objectionRTC petition
5 FacebookTwitterPinterestEmail
KM Shivaraju

previous post
ಪ್ರಧಾನಿ ಭೇಟಿಗೆ ಚೌಕಾಸಿ ನಾಯಕನ ಕಸರತ್ತು
next post
ಬೆಳಗಾವಿಗೆ ಬಿಜೆಪಿ ಸತ್ಯಶೋಧನಾ ಸಮಿತಿ ಆಗಮನ

You may also like

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ...

August 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ