Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಶಾಲೆಗಳ ಸ್ವಚ್ಛತೆ ಸಮಸ್ಯೆಗೆ ಸರ್ಕಾರವೇ ಹೊಣೆ

by admin December 23, 2023
written by admin December 23, 2023 0 comments 1 minutes read
5FacebookTwitterPinterestEmail
122
 ಆದರೂ ಶಿಕ್ಷಕರನ್ನು ಶಿಕ್ಷಿಸಲಾಗುತ್ತಿದೆ : ಹೆಚ್ ಡಿಕೆ

ಬೆಂಗಳೂರು: ಸರ್ಕಾರಿ ಶಾಲೆಗಳ ಸ್ವಚ್ಛತೆಯೂ ಸೇರಿ ನಿರ್ವಹಣೆಗೆ ನೀಡಲಾಗುವ ಅನುದಾನವನ್ನು ಈ ವರ್ಷ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲೆಗಳಲ್ಲಿ ಸ್ವಚ್ಛತೆ ಮತ್ತು ನಿರ್ವಹಣೆಗೆ ಸರ್ಕಾರ ಸರಿಯಾದ ರೀತಿಯಲ್ಲಿ ಹಣ ನೀಡುತ್ತಿಲ್ಲ. ಆದರೆ, ಶಿಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರಿಂದ ಸಮಾಜ ಒಡೆಯುವ ಹುನ್ನಾರ

ಅಂದ್ರಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ನಮ್ಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಸೂಕ್ಷ್ಮ ಮನಸ್ಸಿನಿಂದ ವರ್ತಿಸಬೇಕಿತ್ತು. ‘ಆಚಾರ್ಯದೇವೋ ಭವ’ ಎನ್ನುವ ಭಾರತೀಯ ಪರಂಪರೆಯನ್ನು ಅವರೊಮ್ಮೆ ನೆನಪು ಮಾಡಿಕೊಳ್ಳಬೇಕಿತ್ತು.

ಆದಾಗ್ಯೂ, ಈ ಎರಡೂ ಘಟನೆಗಳಲ್ಲಿ ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಚಳಿಗಾಲದಲ್ಲಿ ಕಾಡುವ ಚರ್ಮದ ತುರಿಕೆ!

ಸರ್ಕಾರಿ ಶಾಲೆ ಒಂದರ ಸ್ವಚ್ಛತೆ, ಸಂಪೂರ್ಣ ನಿರ್ವಹಣೆ ಸೇರಿ ಸಾದಿಲ್ವಾರು ವೆಚ್ಚಗಳಿಗೆ ಕೊಡುತ್ತಿರುವ ಹಣವೆಷ್ಟು? ಈ ಹಣ ನಿಯಮಿತವಾಗಿ ಬಿಡುಗಡೆ ಆಗುತ್ತಿಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ಈ ಅನುದಾನವನ್ನೇ ಕೊಟ್ಟಿಲ್ಲ. ಕೊಡುವ ಅತ್ಯಲ್ಪ ಹಣದಲ್ಲಿ ಶಿಕ್ಷಕರು ಏನು ಮಾಡಿಯಾರು? ಈ ಬಗ್ಗೆ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ಶಾಲಾ ಶೌಚಾಲಯ ಶುಚಿತ್ವ: ವಿದ್ಯಾರ್ಥಿಗಳ ಬಳಕೆ ನಿಷೇಧ

ಈ ಎರಡೂ ಪ್ರಕರಣಗಳಲ್ಲಿ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು. ಆದರೆ, ಶಿಕ್ಷಕರನ್ನಷ್ಟೇ ಬಲಿಪಶುಗಳನ್ನಾಗಿ ಮಾಡುವ ಕೆಲಸ ಆಗುತ್ತಿದೆ. ಹಾಗೆಯೇ; ಬೋಧಕರು, ಶಾಲಾ ಸಿಬ್ಬಂದಿ ಕೂಡ ಇಂಥ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಶಿಕ್ಷಕರಿಗೂ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cleanliness problemGovt blamehdkpunishedschoolteachers
5 FacebookTwitterPinterestEmail
admin

previous post
ಶಾಲಾ ಶೌಚಾಲಯ ಶುಚಿತ್ವ: ವಿದ್ಯಾರ್ಥಿಗಳ ಬಳಕೆ ನಿಷೇಧ
next post
ಬಿಜೆಪಿ ರಾಜ್ಯ ಘಟಕ ಪುನಾರಚನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ