Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾನೂನು ಕೈಗೆತ್ತಿಕೊಂಡರೆ ಸಹಿಸುವುದಿಲ್ಲ

by KM Shivaraju December 28, 2023
written by KM Shivaraju December 28, 2023 1 comment 1 minutes read
3FacebookTwitterPinterestEmail
135

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಕನ್ನಡ ಪರ ಹೋರಾಟದ ಹೆಸರಿನಲ್ಲಿ ಪ್ರತಿಭಟನೆ ವೇಳೆ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕನ್ನಡ ಪರವಾಗಿ ಎಲ್ಲ ಬಗೆಯ ತೀರ್ಮಾನಗಳನ್ನು ತೆಗೆದುಕೊಳ್ಳುವ ಕೆಲಸ ಹಿಂದೆಯೂ ಮಾಡಿದೆ, ಈಗಲೂ ಬದ್ಧವಾಗಿದೆ, ಯಾವುದೇ ಸಮಸ್ಯೆಗಳಿದ್ದರೆ ಕನ್ನಡ ಪರ ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ, ಪ್ರತಿಭಟನೆ ಹೆಸರಲ್ಲಿ ಅಂಗಡಿ, ಶಾಪಿಂಗ್ ಮಾಲ್‌ಗಳ ಮೇಲೆ ದಾಳಿ ಮಾಡಿ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಸರಿಯಲ್ಲ ಎಂದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಹ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿದ್ದಾರೆ, ಬಿಬಿಎಂಪಿ ಮೂಲಕ ಸೂಚನೆಯನ್ನೂ ನೀಡಲಾಗಿದೆ, ಪೊಲೀಸರು ಕರವೇ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂಬ ಆರೋಪವಿದೆ, ನಾಮಫಲಕ ವಿಚಾರಕ್ಕೆ ಒತ್ತಾಯ ಪೂರ್ವಕವಾಗಿ ಅಂಗಡಿ, ಶಾಪಿಂಗ್ ಮಾಲ್‌ಗಳ ಮೇಲೆ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ, ಸರ್ಕಾರ ಅಥವಾ ಬಿಬಿಎಂಪಿಯವರಿಗೆ ಒತ್ತಾಯಿಸಬೇಕಿತ್ತು, ಕಾನೂನು ಕೈಗೆತ್ತಿಕೊಳ್ಳುವ ಅಗತ್ಯವಿರಲಿಲ್ಲ ಎಂದರು.

ಪೊಲೀಸರು ಕಾನೂನು ಸುವಸ್ಥೆ ಕಾಪಾಡಿದ್ದಾರೆ

ಪ್ರತಿಭಟನೆ ಸಂದರ್ಭದಲ್ಲಿ ವ್ಯಾಪಾರಸ್ಥರು ಪೊಲೀಸರ ರಕ್ಷಣೆ ಕೋರಿದ್ದಾರೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಪೊಲೀಸರು ಕಣ್ಣಾರೆ ನೋಡಿಕೊಂಡು, ಸುಮ್ಮನಿರಬೇಕು ಎಂದು ಬಯಸುವುದು ತಪ್ಪು, ಕಾನೂನು ಸುವಸ್ಥೆ ಕಾಪಾಡುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ, ಇಂತಹ ಘಟನೆಗಳು ಮರುಕಳಿಸಬಾರದು.

ಬೆಂಗಳೂರು ವಿಶ್ವದಲ್ಲೇ ಉತ್ತಮ ನಗರ ಎಂದು ಖ್ಯಾತಿ ಪಡೆದಿದೆ, ಈ ಬಗ್ಗೆ ಹೆಮ್ಮೆ ಇರಬೇಕು, ದಾಂಧಲೆ ನಡೆಸಿದರೆ ಹೇಗೆ, ಹೊರರಾಜ್ಯ, ಹೊರದೇಶದಿಂದ ನಗರಕ್ಕೆ ಬರುವ ಜನರಿಗೆ ಯಾವ ಸಂದೇಶ ಹೋಗುತ್ತದೆ, ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdr. parameshwar home ministerhome deptkarnatakakmskmskannadanewspolitics
3 FacebookTwitterPinterestEmail
KM Shivaraju

previous post
ಎಲ್ಲರನ್ನೂ ಅಪ್ಪಿಕೊಳ್ಳುವ ಕುವೆಂಪು ಸಾಹಿತ್ಯ ಪ್ರಜ್ಞೆ
next post
ಕೋವಿಡ್ ಹಗರಣ: ಯತ್ನಾಳ್ ದಾಖಲೆ ನೀಡಲಿ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ