Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಖರ್ಗೆ ಬದಲು ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದ ಸಿದ್ದರಾಮಯ್ಯ

by admin December 30, 2023
written by admin December 30, 2023 1 comment 1 minutes read
2FacebookTwitterPinterestEmail
114
ಮೈತ್ರಿಕೂಟದ 16 ಪಕ್ಷಗಳ ನಾಯಕರು ಖರ್ಗೆ ಪ್ರಧಾನಿ ಆಗಲಿ ಎನ್ನುತ್ತಿದ್ದಾರೆ

ಬೆಂಗಳೂರು: ಮೈತ್ರಿಕೂಟದ ಪಕ್ಷಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಧಾನಿ ಅಭ್ಯರ್ಥಿ ಆಗಲಿ ಎಂದು ಹೇಳುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ದಲಿತರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಪಶ್ಚಿಮ ಬಂಗಾಳ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಸೇರಿದಂತೆ ಮೈತ್ರಿಕೂಟದ 16 ಪಕ್ಷಗಳ ನಾಯಕರು ಖರ್ಗೆ ಪ್ರಧಾನಿ ಅಭ್ಯರ್ಥಿ ಆಗಲಿ ಎನ್ನುತ್ತಿದ್ದಾರೆ. ಆದರೆ, ಸಿದ್ದರಾಮಣ್ಣ ಮಾತ್ರ ರಾಹುಲ್ ಗಾಂಧಿ ಪಿಎಂ ಆಗಬೇಕು ಅಂತಾರೆ. ಅಂದರೆ, ರಾಹುಲ್ ಗಾಂದಿ ಋಣ ತೀರಿಸಬೇಕು ಅವರು. ಅದಕ್ಕೆ ಹೀಗೆ ಹೇಳುತ್ತಿದ್ದಾರೆ ಟಾಂಗ್ ನೀಡಿದರು.

ನಾನು ಮಾತ್ರ ಮುಂದೆ, ಅಹಿಂದ ಎಲ್ಲಾ ನನ್ನ ಹಿಂದೆ

ಖರ್ಗೆ ಅವರು ಪ್ರಧಾನಿ ಆಗುತ್ತಾರೋ ಬಿಡುತ್ತಾರೋ ಬೇರೆ ಮಾತು. ಅನ್ಯ ರಾಜ್ಯಗಳ ಪಕ್ಷಗಳ ನಾಯಕರು ಖರ್ಗೆ ಪ್ರಧಾನಿ ಅಭ್ಯರ್ಥಿ ಆಗಲಿ ಎಂದು ಹೇಳಿದರೆ, ಇವರು ಕೊನೆಪಕ್ಷ ಸುಮ್ಮನಿರಬಹುದಿತ್ತು. ದಲಿತ ಎನ್ನುವುದರ ಬದಲು ಒಬ್ಬ ಕನ್ನಡಿಗ ಪ್ರಧಾನಮಂತ್ರಿ  ಅಭ್ಯರ್ಥಿ ಆಗಲಿ ಎಂದು ಹೇಳುವ ಹೃದಯ ವೈಶಾಲ್ಯತೆ ಮೆರೆಯಬೇಕಿತ್ತು.

ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

ಅದನ್ನು ಬಿಟ್ಟು ಸಿದ್ದರಾಮಯ್ಯ ರಾಹುಲ್ ಗಾಂದಿ ಆಗಬೇಕು ಅಂತಾರೆ. ಇದನ್ನು ದಲಿತ ಸಮಾಜವೇ ತೀರ್ಮಾನ ಮಾಡಲಿ. ನಾನು ಮಾತ್ರ ಮುಂದೆ, ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಅವರ ಮನಃಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ

ಖರ್ಗೆ ಅವರ ತ್ಯಾಗದಿಂದ ಸಿದ್ದರಾಮಯ್ಯ ಅವರು ಈ ಸ್ಥಾನದಲ್ಲಿ ಇದ್ದಾರೆ. ಹಿಂದೆ ಅವರನ್ನು ಪ್ರತಿಪಕ್ಷ ಸ್ಥಾನದಿಂದ ಒಕ್ಕಲೆಬ್ಬಿಸಿದ್ದವರು ಕೂಡ ಇವರೇ. ಸಚಿವ ಪರಮೇಶ್ವರ ಅವರು ಸಿಎಂ ಆಗದಂತೆ ತಡೆದವರು ಕೂಡ ಇವರೇ. ಆದರೂ ತಾವು ದಲಿತೋದ್ಧಾರಕ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದನ್ನು ಆ ಸಮುದಾಯದ ಜನರು ನಂಬುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ

ಆದರೆ; ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲಿದೆ. ಈ ಮೈತ್ರಿಕೂಟ ಎಲ್ಲಾ ಕ್ಷೇತ್ರಗಳಲ್ಲಿ ಗೆದ್ದು ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಸ್ಥಾನದಲ್ಲಿ ನೋಡಲಿದೆ ಎಂದು ಅವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
alliance are sayingKharge should become Prime Ministerlesson for the CongressLok Sabha electionsPrime Minister 16 parties leadersRahul GandhiSiddaramaiah said
2 FacebookTwitterPinterestEmail
admin

previous post
ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ
next post
ಬಿಜೆಪಿ ಗೆಲುವಿನ ನಾಗಾಲೋಟ ತಡೆಯಲಸಾಧ್ಯ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ