Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಸರ್ಕಾರಿ ಹೈಟೆಕ್ ಮದ್ಯ ಮಾರಾಟ ಮಳಿಗೆ

by admin January 1, 2024
written by admin January 1, 2024 0 comments 1 minutes read
1FacebookTwitterPinterestEmail
101

ಎಲ್ಲ ವರ್ಗದ ಗ್ರಾಹಕರಿಗಾಗಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) ಮದ್ಯ ಮಾರಾಟ ಮಳಿಗೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಇಂದಿಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಧ್ಯಮ ವರ್ಗದಿಂದ ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್‌ಐಎಲ್‌ನ ಗುರಿಯಾಗಿದೆ. ಸಾಮಾನ್ಯ ಬೆಲೆಯಿಂದ ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿದೆ ಎಂದರು.

ಎಂಎಸ್‌ಐಎಲ್ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಲಹೆ ಮೇರೆಗೆ ಮದ್ಯ ಮಾರಾಟ ಮಳಿಗೆಗಳನ್ನು ಹೈಟೆಕ್ ರೀತಿ ವಿನ್ಯಾಸ ಮಾಡಲು ಆರಂಭಿಸಿದ್ದು ಹಂತಹಂತವಾಗಿ ಎಲ್ಲವನ್ನೂ ಬದಲಿಸಲಾಗುವುದು.

ಎಂಎಸ್‌ಐಎಲ್ ರಾಜ್ಯದಲ್ಲಿ ಒಟ್ಟು 1,029 ಮದ್ಯ ಮಾರಾಟ ಮಳಿಗೆಗಳನ್ನು ನಡೆಸುತ್ತಿದೆ. ಈ ಪೈಕಿ 200 ಮಳಿಗೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, ಇದರಲ್ಲಿ 20 ಮಳಿಗೆಗಳು ಬೆಂಗಳೂರಿನಲ್ಲೇ ಇರಲಿವೆ. ಈ ಎಲ್ಲ ಮಳಿಗೆಗಳಲ್ಲೂ ಚಿಲ್ಲರೆ ಮಾರಾಟ ದರದಲ್ಲಿ ಅತ್ಯುತ್ಕೃಷ್ಟ ಮದ್ಯಗಳು ಲಭ್ಯವಾಗಲಿವೆ ಎಂದರು.

ಎಂಎಸ್‌ಐಎಲ್ ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇಂತಹ ತಲಾ 2 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಮಳಿಗೆ ತೆರೆಯಲಾಗುವುದು.

ಗುಣಮಟ್ಟದ ಖಾತ್ರಿ

ಇಂತಹ ಮಳಿಗೆಗಳಿಂದ ಸಂಸ್ಥೆಯ ವಹಿವಾಟು ಶೇಕಡ 30ರಿಂದ 40ರಷ್ಟು ಏರಿಕೆಯಾಗಲಿದೆ. ಇಲ್ಲಿ ಲಭ್ಯವಿರುವ ಬ್ರಾಂಡೆಡ್ ಮದ್ಯಗಳಿಗೆ ಗುಣಮಟ್ಟದ ಖಾತ್ರಿ ಇರಲಿದೆ. ಸಂಸ್ಥೆಯು ವಹಿವಾಟನ್ನು 4 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ.

ವಾರ್ಷಿಕ 10 ಸಾವಿರ ಕೋಟಿ ರೂ. ಮೊತ್ತದ ಚಿಟ್ ಫಂಡ್ ವ್ಯವಹಾರ, ಲೇಖನ ಸಾಮಗ್ರಿಗಳ ಮಾರಾಟಕ್ಕೆ ಫ್ರಾಂಚೈಸಿಗಳ ಆರಂಭ, 10 ಮೆಗಾ ಮೆಡಿಕಲ್ ಶಾಪ್ ಆರಂಭ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಲಿದ್ದು, ಪ್ರತಿಯೊಂದು ವಹಿವಾಟಿನಲ್ಲೂ ಕಾರ್ಪೊರೇಟ್ ಸ್ಪರ್ಶ ನೀಡಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurugovt ventureliquer shopmsilstate wide
1 FacebookTwitterPinterestEmail
admin

previous post
ರಾಜ್ಯಸಭೆಗೆ ಹೋಗುತ್ತಾರಾ ಸೋಮಣ್ಣ?
next post
ಜೈಲಿಗೆ ಹಾಕುತ್ತಾರಾ….ಹಾಕಲಿ….!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ