Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಮಾದಕದ್ರವ್ಯ ಮುಕ್ತವಾಗಬೇಕು

by KM Shivaraju January 2, 2024
written by KM Shivaraju January 2, 2024 0 comments 1 minutes read
2FacebookTwitterPinterestEmail
131

’ಕ್ರಿಯಾ ಯೋಜನೆ’ ರೂಪಿಸಿ

ಬೆಂಗಳೂರು: ಕರ್ನಾಟಕವನ್ನು “ಮಾದಕದ್ರವ್ಯ ಮುಕ್ತ” ರಾಜ್ಯವನ್ನಾಗಿಸುವುದು ಪ್ರಮುಖ ಗುರಿಯಾಗಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ’ಕ್ರಿಯಾ ಯೋಜನೆ’ ರೂಪಿಸಬೇಕು, ಕೆಲವು ದೇಶಗಳ ಪ್ರಜೆಗಳು ಹೆಚ್ಚಾಗಿ ಮಾದಕದ್ರವ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದು, ಹಲವು ವರ್ಷಗಳಿಂದ ವಾಸಿಸುತ್ತಿರುವ ಹಾಗೂ ನಗರಕ್ಕೆ ಬರುವ ವಿದೇಶಿ ಪ್ರಜೆಗಳ ಮೇಲೆ ನಿಗಾವಹಿಸಬೇಕು ಎಂದರು.

ರಾಜ್ಯದಲ್ಲಿ ಗುಂಪು ಗಲಭೆಗಳು ಕಡಿಮೆಯಾಗಿವೆ, ಅಮಾಯಕ ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಸಿಲುಕದಂತೆ ಗಮನಹರಿಸಬೇಕು, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು.

ನಗರದಲ್ಲಿ ಟ್ರಾಫಿಕ್ ಸಮಸ್ಯೆ ಮೊದಲಿಗಿಂತ ಕಡಿಮೆಯಾಗಿದ್ದು, ಶೇ.50ರಷ್ಟು ನಿಯಂತ್ರಣಕ್ಕೆ ಬಂದಿದೆ. ಈ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಒತ್ತು ನೀಡಬೇಕು.

ಇಲಾಖೆ ಮೇಲಿನ ನಂಬಿಕೆ, ಗೌರವ ಹೆಚ್ಚಾಗಬೇಕು

ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿರುವುದಕ್ಕೆ ನಾಗರಿಕರಿಂದ ಅಭಿನಂದನೆಗಳು ವ್ಯಕ್ತವಾಗುತ್ತಿದ್ದು, ಇದನ್ನು ನಿರಂತರವಾಗಿ ಅಳವಡಿಸಿಕೊಳ್ಳಬೇಕು, ಪೊಲೀಸರು ನಮ್ಮ ಜೊತೆಗೆ ಇದ್ದಾರೆ, ರಕ್ಷಣೆ ಮಾಡುತ್ತಾರೆ ಎಂಬ ನಂಬಿಕೆ, ಗೌರವ ಹೆಚ್ಚಾಗಬೇಕು ಎಂದು ಕಿವಿಮಾತು ಹೇಳಿದರು.

ಈ ವರ್ಷ ವಿಶೇಷವಾಗಿ ಆಚರಣೆ ನಡೆದಿದೆ, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಅಚ್ಚುಕಟ್ಟಾಗಿ ನಿಭಾಯಿಸಲಾಗಿದೆ, ಇದರಲ್ಲಿ ಪೊಲೀಸರ ಶ್ರಮ ದೊಡ್ಡದು.

ಪದವೀಧರ ಸಿಬ್ಬಂದಿ ನೇಮಕ

ಇಲಾಖೆಯಲ್ಲಿ ಪದವೀಧರ ಸಿಬ್ಬಂದಿ ಹೆಚ್ಚಾಗಿ ನೇಮಕವಾಗಿರುವುದು ಒಳ್ಳೆ ಬೆಳವಣಿಗೆ, ಅವರಲ್ಲಿ ಹೊಸ ಆಲೋಚನೆಗಳಿರುತ್ತವೆ, ವಿಶ್ಲೇಷಣೆ ಅಥವಾ ವರದಿ ರೂಪದಲ್ಲಿ ಮೇಲಾಧಿಕಾರಿಗಳಿಗೆ ನೀಡಿದರೆ ಇಲಾಖೆಯಲ್ಲಿ ಬದಲಾವಣೆ ತರಲು ಹೆಚ್ಚು ಅನುಕೂಲವಾಗುತ್ತದೆ.

ಪೊಲೀಸ್ ಇ-ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಆಯಾ ವಿಭಾಗದಲ್ಲಿ ನಡೆಯುವ ಘಟನೆಗಳಿಗೆ ಡಿಸಿಪಿಗಳು ಜವಾಬ್ದಾರರು, ಹಳೇ ಪ್ರಕರಣಗಳ ಮೇಲೆ ನಿಗಾವಹಿಸಿ ಎಂದು ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru traficdr.parameshwar home ministerdrugs free stateenlighten students about bad habbit of durgseye on drugs pedlerspolice
2 FacebookTwitterPinterestEmail
KM Shivaraju

previous post
ಮದ್ಯದ ಮಹಿಮೆ; ಒಂದೇ ದಿನ ₹18.85 ಕೋಟಿ ಮಾರಾಟ
next post
ದ್ವೇಷದ ರಾಜಕಾರಣ ಮಾಡಿಲ್ಲ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ