Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಧರ್ಮದ ಹೆಸರಲ್ಲಿ ಕ್ಷುಲ್ಲಕ ರಾಜಕೀಯ ಬಿಡಿ

by KM Shivaraju January 3, 2024
written by KM Shivaraju January 3, 2024 0 comments 1 minutes read
2FacebookTwitterPinterestEmail
192


ಬಿಜೆಪಿಗೆ ವಿರೋಧ ಪಕ್ಷ ಸ್ಥಾನವೇ ಶಾಶ್ವತ


ಬೆಂಗಳೂರು: ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಬಿಟ್ಟು ಜವಾಬ್ದಾರಿಯುತ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ ಎಂದು ಪ್ರತಿಭಟನಾನಿರತ ರಾಜ್ಯ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕಿವಿಮಾತು ಹೇಳಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಬಿಜೆಪಿ ರೀತಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ, ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ, ಇದಕ್ಕೆ ಆ ಪಕ್ಷದ ನಾಯಕರ ಇತ್ತೀಚಿನ ಅವಾಂತರಗಳನ್ನು ಗಮನಿಸಿದರೆ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ನಾಲ್ಕೂವರೆ ವರ್ಷ ದುರಾಡಳಿತ

ನಾಲ್ಕೂವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ, ಇದರಿಂದ ಹುಬ್ಬಳ್ಳಿಯ ಆರೋಪಿಯೊಬ್ಬನ ಬಂಧನದ ವಿಷಯ ಹಿಡಿದುಕೊಂಡು ಹೋರಾಡುತ್ತಿದ್ದಾರೆ.

ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು.

ಯಡಿಯೂರಪ್ಪ ಬಂಧನಕ್ಕೆ ಏಕೆ ಹೋರಾಡಲಿಲ್ಲ

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿದ್ದರು, ಯಡಿಯೂರಪ್ಪ ಅವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ, ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ, ಪರಿವಾರದ ನಾಯಕರು ಕೂಡಾ ಯಡಿಯೂರಪ್ಪ ಅವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿ ಎಂದು ಕೂಗಾಡಲಿಲ್ಲ, ಈಗ ಏಕೆ ಈ ಕೂಗಾಟ ಎಂದು ಟೀಕಿಸಿದ್ದಾರೆ.

ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ, ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬೆಲೆ ಕೊಟ್ಟಿಲ್ಲ.

ಯತ್ನಾಳ್‌ಗೆ ಕನಿಷ್ಠ ಒಂದು ನೋಟೀಸ್ ನೀಡಲಾಗುತ್ತಿಲ್ಲ

ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವೀರ್ಯವಾಗಿದೆ.

ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ, ಈ ಹತಾಶೆಯಿಂದ ಹೊರಬರಲು ಒಬ್ಬ ಆರೋಪಿಯನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಹೋರಾಡುತ್ತಿದ್ದಾರೆ.

ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ, ಇದು ಧರ್ಮದ್ರೋಹದ ನಡೆ, ರಾಜ್ಯ ಬಿಜೆಪಿ ನಾಯಕರಲ್ಲಿ ನಾನು ವಿನಂತಿ ಮಾಡುತ್ತೇನೆ ಕಾನೂನಿಗೆ ತನ್ನ ಕೆಲಸ ಮಾಡಲು ಬಿಡಿ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basanagowda patil yatnalbjpbs yadiyurappacongressnoticeSiddaramaiah
2 FacebookTwitterPinterestEmail
KM Shivaraju

previous post
123.42 ಕೋಟಿ  ರೂಪಾಯಿಯ  852 ಟನ್ ಮಾರ್ಜಕ ಉತ್ಪಾದನೆ
next post
ಶಾಲಾ ಮಕ್ಕಳ ಪ್ರಾಣಕ್ಕೆ ಕುತ್ತು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ