Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ

by KM Shivaraju January 5, 2024
written by KM Shivaraju January 5, 2024 0 comments 1 minutes read
0FacebookTwitterPinterestEmail
92

ಇಂದಿರಾ ಕ್ಯಾಂಟೀನ್‌ನಲ್ಲೂ ಸಿರಿಧಾನ್ಯ ಮೆನು

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಮಹತ್ವದ ಘೋಷಣೆ ಮಾಡಿದರು.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಢವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಪ್ರೋತ್ಸಾಹದಾಯಕ ಕೇಂದ್ರ ಸ್ಥಾಪನೆ

ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ.

ಮಳೆ ಕಡಿಮೆ ಬೀಳುವ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಸಿರಿಧಾನ್ಯ ಬೆಳೆಯಬಹುದಾಗಿದ್ದು, ಸರ್ಕಾರ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ.

ಕಾಯಿಲೆಗಳಿಗೆ ಸಿರಿಧಾನ್ಯ ಉತ್ತಮ ಪರಿಹಾರ

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೇರಳವಾಗಿವೆ, ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತವೆ. ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಎಂದರು.

2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ಸರ್ಕಾರ ನಿರಂತರ ಉತ್ತೇಜನ ನೀಡುತ್ತಿದೆ. ಜನರ ಆರೋಗ್ಯಕ್ಕೂ ಇದು ಬಹಳ ಸಹಕಾರಿಯಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯವಾಗುತ್ತಿದೆ, ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಆಹಾರ ಸ್ವಾವಲಂಬನೆ ಸಾಧಿಸಲು ಪ್ರತಿಯೊಬ್ಬರಿಗೂ ಆಹಾರ ಲಭ್ಯವಾಗುವಂತೆ ಮಾಡಲು ಹಸಿರು ಕ್ರಾಂತಿ ನೆರವಾಯಿತು ಎಂದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ದಿನೇಶ್ ಗುಂಡೂರಾವ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವ ಸೂರ್ಯ ಪ್ರತಾಪ್ ಸಾಹಿ, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah.shobha karandlajeindira canteenorganic farmingschool foodsiridhanya
0 FacebookTwitterPinterestEmail
KM Shivaraju

previous post
ಯಾವ ಜೈಲಿಗೆ ಹಾಕುತ್ತೀರಿ
next post
ಕೆಎಸ್‌ಡಿಎಲ್‌ನಲ್ಲಿ ಕಚೇರಿ ಸಂಕೀರ್ಣ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ