Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

by admin January 7, 2024
written by admin January 7, 2024 0 comments 1 minutes read
3FacebookTwitterPinterestEmail
341
2024ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ:01.01.2024ರ ಸಂಬಂಧ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿಯನ್ನು ಪರಿಷ್ಕರಿಸಿ ಅಂತಿಮ ದಿನಾಂಕ ಹೊರಡಿಸಿದ್ದು, ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು  ಅವಕಾಶ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

ಮತದಾರರ ಪಟ್ಟಿ ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿ ಪಡೆಯುವುದು ಹಾಗೂ ಡೇಟಾಬೇಸ್‍ನ್ನು ನವೀಕರಿಸುವುದು, ಪೂರಕಗಳ ಮುದ್ರಣ ಅವಧಿ  ಜ.17 ಮತ್ತು ಜ.22 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಅರ್ಹತಾ ದಿನಾಂಕ:01.01.2024ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲಾ ಅರ್ಹ ಮತದಾರರು ನಮೂನೆ-6 ಅರ್ಜಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ನಮೂನೆ-6, 7 ಮತ್ತು 8 ಸಲ್ಲಿಕೆಗೆ ಅವಕಾಶ

ಚುನಾವಣಾ ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ದಿನಾಂಕ 27.12.2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಚುನಾವಣಾ ಆಯೋಗವು ಸೂಚಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಹ ಮತದಾರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2024 PublishedBrief RevisionElectoral RollManoj Kumar Meenarevised scheduleSpecialState Chief Electoral Officer
3 FacebookTwitterPinterestEmail
admin

previous post
ಚಿತ್ರಕಲಾ ಪರಿಷತ್ತಿಗೆ  50 ಲಕ್ಷ ರೂ.ಗಳ ಅನುದಾನ
next post
ಹದಗೆಟ್ಟ ಹಣಕಾಸು ಸ್ಥಿತಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ