Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಂತ್ರಾಕ್ಷತೆ ಅಕ್ಕಿ ಡಿಕೆಶಿ ತೋಟದಲ್ಲಿ ಬೆಳೆದಿದ್ದಾ?

by admin January 8, 2024
written by admin January 8, 2024 0 comments 1 minutes read
4FacebookTwitterPinterestEmail
147

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ!

ಬೆಂಗಳೂರು: ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿ ತೋಟದಲ್ಲಿ ಬೆಳೆದಿರುವುದಾ ಎಂದು ಟಾಂಗ್ ಇಂದಿಲ್ಲಿ ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಮಾಡುತ್ತಿರುವುದು ಅವರು, ಇವರು ಅಕ್ಕಿಯನ್ನು ತಮ್ಮ ಸ್ವಗ್ರಾಮ ದೊಡ್ಡ ಆಲದಹಳ್ಳಿಯಲ್ಲಿ ಬೆಳೆದು ಕಳಿಸಿ ಕೊಟ್ಟಿದ್ದಾರೆಯೇ ಎಂದು ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಕುಮಾರ್ ಅವರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ, ಪ್ರಧಾನಿಗಳು ಈಗಾಗಲೇ ಹೇಳಿದ್ದಾರೆ, ಉದ್ಘಾಟನೆ ದಿನ ಗೊಂದಲ ಆಗುವುದು ಬೇಡ, ಮುಂದೆ ದೇವಾಲಯವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಿದಾಗ ಎಲ್ಲರೂ ಶ್ರೀರಾಮ ದೇವರ ದರ್ಶನ ಪಡೆಯಬಹುದು, ಆಗ ಯಾರು ಬೇಕಾದರೂ ಹೋಗಬಹುದು ಎಂದಿದ್ದಾರೆ, ಅದಕ್ಕೇನು ಪರ್ಮಿಷನ್ ಬೇಕಾ ಎಂದು ಚಾಟಿ ಬೀಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾಸ್ತಿ ಜನ ಇರುತ್ತಾರೆ, ಸಮಸ್ಯೆ ಆಗಬಾರದು ಎಂದು ಪ್ರಧಾನಿಗಳೇ ಮನವಿ ಮಾಡಿಕೊಂಡಿದ್ದಾರೆ, ರಾಮನ ಬಗ್ಗೆ ಭಕ್ತಿ ಇರುವವರು, ದೇವರ ಬಗ್ಗೆ ನಂಬಿಕೆ ಇರುವವರು ಅಲ್ಲಿಗೆ ಹೋಗಬಹುದು.

ಶಿವಕುಮಾರ್ ಮನೆಯಲ್ಲಿ ಬರೀ ದೇವರ ಫೋಟೋಗಳು ಇವೆ, ದೇವರ ರಕ್ಷಣೆ ಇಲ್ಲದೆ ಹೋದರೆ ಅವರು ಉಳಿಯಬೇಕಲ್ಲವಾ, ಅದಕ್ಕೆ ಫೋಟೋಗಳನ್ನು ಹಾಕಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

ಸುಮಲತಾ ಅವರು ನನಗೇನು ಶತ್ರು ಅಲ್ಲ

ಅಗತ್ಯಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ, ಅವರು ನನಗೇನು ಶತ್ರು ಅಲ್ಲ, ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನು.

ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಹೋಗುವುದು, ಅವರ ಆರೋಗ್ಯ ಪರಿಸ್ಥಿತಿ ಮೇಲೆ ನಿರ್ಧಾರ ಮಾಡುತ್ತೇವೆ.

ದೇವೇಗೌಡರು ಪ್ರಯಾಣ ಮಾಡುವುದಕ್ಕೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಸಲಹೆ ನಂತರ ಹೋಗಬೇಕಾ, ಬೇಡವಾ ಅಂತ ತೀರ್ಮಾನ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ayodhyadk shivakumarhd kumar swamyrama mandira
4 FacebookTwitterPinterestEmail
admin

previous post
ಕೆಆರ್‌ಎಸ್ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ
next post
ನೀತಿ ಸಂಹಿತೆಗೂ ಮುನ್ನ ರಾಜ್ಯ ಬಜೆಟ್‌

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ