Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಗಿ ಭದ್ರತೆಯಲ್ಲಿ ಪಿಎಸ್‌ಐ ಮರುಪರೀಕ್ಷೆ

by admin January 23, 2024
written by admin January 23, 2024 3 comments 1 minutes read
7FacebookTwitterPinterestEmail
205


ಎಲ್ಲ ಮುನ್ನೆಚ್ಚರಿಕೆ ಕ್ರಮ


ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಎಸ್‌ಐ ಮರುಪರೀಕ್ಷೆಯನ್ನು ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್‌ಐ ಪರೀಕ್ಷೆಯನ್ನ ಈ ಬಾರಿ ಎಚ್ಚರಿಕೆಯಿಂದ ನಡೆಸುತ್ತಿದ್ದೇವೆ, ಯಾವುದೇ ಸಮಸ್ಯೆ ಆಗುವುದಿಲ್ಲವೆಂಬ ವಿಶ್ವಾಸವಿದೆ ಎಂದರು.

ವರದಿ ಶಿಫಾರಸು ಪರಿಶೀಲಿಸಿ ಕ್ರಮ

ಕಳೆದ ಬಾರಿ ಅಕ್ರಮದ ಕುರಿತು ನ್ಯಾಯಮೂರ್ತಿ ವೀರಪ್ಪ ಆಯೋಗ ಮುಖ್ಯಮಂತ್ರಿ ಅವರಿಗೆ ವರದಿ ನೀಡಿದೆ, ವರದಿಯಲ್ಲಿನ ಶಿಫಾರಸು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು.

ಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ

ಮುಖ್ಯಮಂತ್ರಿ ಜೊತೆ ಕುಳಿತು ವರದಿ ವಿಶ್ಲೇಷಣೆ ಮಾಡಲಾಗುವುದು, ಪರೀಕ್ಷೆ ಅಕ್ರಮ ಕುರಿತು ಬಹಿರಂಗ ಆರೋಪ ಮಾಡಿದವರು ಆಯೋಗದ ಮುಂದೆ ಹಾಜರಾಗಲಿಲ್ಲ.

ಆಡಿಯೋ ವೈರಲ್‌ಗೂ ಮರುಪರೀಕ್ಷೆಗೂ ಸಂಬಂಧವಿಲ್ಲ

ಆಡಿಯೋ ವೈರಲ್ ಪ್ರಕರಣಕ್ಕೂ ಪಿಎಸ್‌ಐ ಮರುಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ, ಈಗಾಗಲೇ ಎಸ್‌ಐ ಲಿಂಗಯ್ಯ ಎಂಬುವರನ್ನು ಸಿಸಿಬಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ, ಆರೋಪಿತ ಎಸ್‌ಐ ಇಂಟಲಿಜೆನ್ಸ್‌ನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದರು, ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆಯುತ್ತಿರಬಹುದು ಎಂಬ ಸಂಶಯದಿಂದ ನಕಲಿ ಕರೆ ಮಾಡಿದ್ದಾಗಿ ಹೇಳಿಕೆ ನೀಡಿದ್ದು, ಸಿಸಿಬಿ ತನಿಖೆ ಮುಂದುವರಿಸಿದೆ ಎಂದರು.

ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ವಿಚರದಲ್ಲಿ ತಮ್ಮ ಅಭಿಪ್ರಾಯ ಕೇಳಿಲ್ಲ, ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿದ್ದೇನೆ, ನಮ್ಮ ಜತೆ ಚರ್ಚಿಸಿ ಪಟ್ಟಿ ಸಿದ್ಧ ಮಾಡಿಲ್ಲ.

ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ನಾಯಕರ ಜತೆ ಚರ್ಚಿಸಿ ಪಟ್ಟಿ ಸಿದ್ಧಪಡಿಸಬೇಕು. ಅದರೆ, ಪಕ್ಷದ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ, ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ, ಏನು ಮಾಡುತ್ತಾರೆ ನೋಡೋಣ ಎಂದರು.

ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು

ನಾನು 8 ವರ್ಷ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ, ಯಾರ‍್ಯಾರು ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿದೆ, ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ, ಅವರಿಗೆ ಅಧಿಕಾರ ಕೊಡಬೇಕು. ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿದವರಿಗೆ ನೋವು, ಅಸಮಾಧಾನ ಆಗುವುದು ಸಹಜ.

ನಾವೆಲ್ಲ ಶ್ರೀರಾಮನ ಭಕ್ತರೇ

ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು, ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ, ನಾವೆಲ್ಲ ಶ್ರೀರಾಮನ ಭಕ್ತರೇ.

ದಿನ ಭವಿಷ್ಯ

ಶ್ರೀರಾಮ ನಾಲ್ಕು ಜನಕ್ಕೆ ಸೀಮಿತವಲ್ಲ, ನಮಗೆ ದಶರಥ ರಾಮ ಬೇಕು, ಮೋದಿಯ ರಾಮ ಬೇಕಾಗಿಲ್ಲ. ಈ ದೇಶವನ್ನು ರಾಮರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು, ರಾಮನ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ಬೇಕಿಲ್ಲ ಎಂದರು.

ರಾಹುಲ್ ಗಾಂಧಿ ಅವರು ಹಿಂದೆ ಭಾರತ್ ಜೋಡೋ ಪಾದ ಯಾತ್ರೆಗೆ ಅಸ್ಸಾಂ ಮುಖ್ಯಮಂತ್ರಿ ಉದ್ದೇಶ ಪೂರ್ವಕವಾಗಿ ಅಡ್ಡಿ ಪಡಿಸುತ್ತಿದ್ದಾರೆ, ಬಿಜೆಪಿಯವರು ಪಾದಯಾತ್ರೆ ತಡೆಯುವ ಹಾಗೂ ಯಾತ್ರಿಗಳ ಮೇಲೆ ಗಲಾಟೆ ನಡೆಸುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೇ ಈ ರೀತಿ ಆದರೆ, ಜನಸಾಮಾನ್ಯ ಗತಿ ಏನು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all are ramabhaktasboard-corporation list delayedccb investigationhome minister dr.g.parameshwarpsi re-exam
7 FacebookTwitterPinterestEmail
admin

previous post
ದಿನ ಭವಿಷ್ಯ
next post
ಭಾರತ್ ಜೋಡೋ ಪಾದಯಾತ್ರೆ ತಡೆಗೆ ಖಂಡನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ