Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ

by admin January 27, 2024
written by admin January 27, 2024 1 comment 1 minutes read
1FacebookTwitterPinterestEmail
154

ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ:  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದು, ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಲ್ಲೇಶ್ವರಂ ಕೆ .ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು  ಉದ್ಘಾಟಿಸಿ  ಮಾತನಾಡಿದ ಅವರು,  ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ.  ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2000 ರೂ.ಗಳಿಗಿಂತ ಹೆಚ್ಚು ಭರಿಸಬೇಕು. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ ಎಂದರು.

ಡಯಾಲಿಸಿಸ್ ಸೇವೆ ಉಚಿತ

ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ . 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದರು.

ಸೂರಜ್ ರೇವಣ್ಣ – ಡಿ.ಕೆ.ಶಿವಕುಮಾರ್ ಭೇಟಿಯ ರಹಸ್ಯವೇನು?

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೂ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ  ಕೆಲ್ಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದಿಂದ  ಹೆಚ್ಚಿನ ಅನುದಾನ

 ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ  ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿವೆ. ರಾಜ್ಯ ಸರ್ಕಾರ ಶೇ 60 ರಷ್ಟು ಹಾಗೂ ಕೇಂದ್ರ ಸರ್ಕಾರ ಶೇ 40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ ಒಗ್ಗಟ್ಟಿನ ಜಪ

ಸಮಾಜದಲ್ಲಿ ಅಸಮಾನತೆಯಿಂದ ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮ ಗಳು ಪ್ರಮುಖ. ಶಕ್ತಿ ಯೋಜನೆಯಡಿ 141 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದರು.

 150 ಕೋಟಿ ವೆಚ್ಚದಲ್ಲಿ  ಮೂಲಭೂತ ಸೌಕರ್ಯ

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು.  ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
219 centers800 dialysis machinesChief MinisterhospitalsInstallationkarnataka stateKC General HospitalMalleswaramPoor peopleQuality medical servicesSiddaramaiah
1 FacebookTwitterPinterestEmail
admin

previous post
ಸೂರಜ್ ರೇವಣ್ಣ – ಡಿ.ಕೆ.ಶಿವಕುಮಾರ್ ಭೇಟಿಯ ರಹಸ್ಯವೇನು?
next post
ವಾರ ಭವಿಷ್ಯ : ಭಾನುವಾರ, 28 ಜನವರಿ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ