Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ವಾರ ಭವಿಷ್ಯ : ಭಾನುವಾರ, 28 ಜನವರಿ 2024

by admin January 27, 2024
written by admin January 27, 2024 0 comments 2 minutes read
5FacebookTwitterPinterestEmail
165

28 ಜನವರಿ ಭಾನುವಾರದಿಂದ 03 ಫೆಬ್ರವರಿ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ವಾರದ ಪ್ರಾರಂಭದಲ್ಲಿ ಆರೋಗ್ಯ ವ್ಯತ್ಯಯವಾಗುವ ಸಂಭವವಿದೆ. ಅನಿವಾರ್ಯವಾಗಿ ಈ ವಾರ ಮನೆಯಲ್ಲೇ ಉಳಿಯಬಹುದು. ವಾರದ ಮಧ್ಯದಲ್ಲಿ ಕೆಲಸದ ಬದಲಾವಣೆಯಾಗಲಿದೆ. ಬುಧನ ಸಂಚಾರವು ವಾರದ ಮಧ್ಯಭಾಗದಲ್ಲಿ ಲಾಭಕರ. ಕಾನೂನು ಬಾಹಿರ ಚಟುವಟಿಕೆಗಳಿಂದ ದೂರವಿರಿ. ಈ ವಾರ ಅವಮಾನಕ್ಕೆ ಒಳಗಾಗುವ ಪ್ರಸಂಗ ಎದುರಾಗಬಹುದು. ಗಾಳಿ ಸುದ್ದಿಗೆ ಕಿವಿಗೊಡದಿರಿ.

ವೃಷಭ : ಐಷಾರಾಮಿ ವಸ್ತುಗಳನ್ನು ಖರೀದಿಸುತ್ತೀರಿ. ಸಹೋದ್ಯೋಗಿಗಳ ಜೊತೆ ಮನಃಸ್ತಾಪವಾಗುವ ಸಂಭವ ಹೆಚ್ಚು. ಮೇಲಾಧಿಕಾರಿಗಳು ಕಿರುಕುಳ ನೀಡಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೊಸ ಉದ್ಯಮ ಪ್ರಾರಂಭಿಸುವವರಿಗೆ ಸಕಾಲವಾಗಿದೆ. ವಿದೇಶ ವ್ಯವಹಾರಗಳಿಂದ ಅಧಿಕ ಲಾಭ ಸಂಭವ. ಪ್ರೇಮಿಗಳಿಗೆ ಶುಭಕರವಾದ ವಾರ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಂಡುಬರಲಿದೆ.

ಮಿಥುನ : ವಾರದ ಪ್ರಾರಂಭದಲ್ಲೇ ದೇವಾಲಯಕ್ಕೆ ಭೇಟಿ ನೀಡುತ್ತೀರಿ. ಕುಟುಂಬದವರಿಗಾಗಿ ಹಣ ವ್ಯಯವಾಗಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ಜರುಗಬಹುದು. ದೂರವಾಗಿದ್ದ ಗೆಳೆಯರ ನಡುವಿನ ವಿರಸ ಅಂತ್ಯವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಿರಿಸಿ. ಈ ವಾರದಲ್ಲಿ ಆರೋಗ್ಯ ಉತ್ತಮವಾಗಿರಲಿದೆ.

ಕಟಕ : ಅನ್ಯರಿಂದ ಸಾಕಷ್ಟು ಸಹಾಯ ಪಡೆಯುತ್ತೀರಿ. ಬರವಣಿಗೆಯಿಂದ ಹಣ ಗಳುಸುವಿರಿ. ಒಳ್ಳೆಯತನ ನಿಮ್ಮನ್ನು ಮುಜುಗರಕ್ಕೆ ಈಡುಮಾಡುತ್ತದೆ. ಒಡಹುಟ್ಟಿದವರೊಂದಿಗಿನ ಸಂಬಂಧ ಉತ್ತಮವಾಗಿರಲಿದೆ. ಅನಾರೋಗ್ಯ ಸಮಸ್ಯೆ ಕಾಡಲಿದೆ. ಪ್ರೇಮಿಗಳ ನಡುವೆ ಮನಃಸ್ತಾಪ ಕಂಡುಬರುತ್ತದೆ. ಮೂಲವ್ಯಾಧಿ ಸಮಸ್ಯೆ ಹೆಚ್ಚಾಗಬಹುದು.

ಸಿಂಹ : ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ. ಹೊಸ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಉತ್ತಮ ಸಮಯ. ಹಿರಿಯರಿಂದ ಮಾರ್ಗದರ್ಶನ ಪಡೆಯುತ್ತೀರಿ. ದಾಂಪತ್ಯ ಜೀವನ ಸುಖಕರವಾಗಿರಲಿದೆ. ಈ ವಾರ ಹೆಚ್ಚು ಸ್ವಾಭಿಮಾನಿಗಳಂತೆ ಕಂಡುಬರುತ್ತೀರಿ. ಮಧುಮೇಹಿಗಳು ಆಹಾರದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.

ಕನ್ಯಾ : ದುಂದುವೆಚ್ಚ ಮಾಡುವಿರಿ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ನಿಯಮಿತ ವ್ಯಾಯಾಮ, ಧ್ಯಾನವು ವೈದ್ಯರಿಂದ ನಿಮ್ಮನ್ನು ದೂರವಿರಿಸುತ್ತದೆ. ವಾರಾಂತ್ಯದಲ್ಲಿ ಸಂಗಾತಿಯೊಂದಿಗೆ ಕಲಹ. ಸಹೋದ್ಯೋಗಿಗಳೊಂದಿಗೆ ಕೌಟುಂಬಿಕ ವಿಚಾರಗಳನ್ನು ಚರ್ಚಿಸಬೇಡಿ. ವಾರದ ಮಧ್ಯದ ದಿನಗಳು ಶುಭಕರ.

ತುಲಾ : ಈ ವಾರ ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರುತ್ತದೆ. ಆಧ್ಯಾತ್ಮಿಕತೆಯಲ್ಲಿ ಒಲವು ಹೆಚ್ಚಾಗಲಿದೆ. ಜೀರ್ಣಕ್ರಿಯೆಯಲ್ಲಿ ಸಮಸ್ಯೆ ಎದುರಿಸಬೇಕಾಗಬಹುದು. ನಿಮ್ಮ ಸಮಸ್ಯೆಗಳನ್ನು ಯಾರ ಮುಂದೆಯೂ ಹಂಚಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಅಭದ್ರತೆ ಕಾಡಲಿದೆ. ಶೀತ ಸಂಬಂಧಿ ಸಮಸ್ಯೆ ಕಾಡಬಹುದು.

ವೃಶ್ಚಿಕ : ಕಷ್ಟದಲ್ಲಿರುವ ಸ್ನೇಹಿತರಿಗೆ ಸಹಾಯ ಹಸ್ತ ಚಾಚುವಿರಿ. ಉತ್ತಮ ಮಾತುಗಾರಿಕೆ ಎಲ್ಲರನ್ನು ಆಕರ್ಷಿಸಲಿದೆ. ನಿಮ್ಮ ಮತ್ತು ಸಂಗಾತಿ ನಡುವೆ ಬಾಂಧವ್ಯ ವೃದ್ಧಿಸಲಿದೆ. ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ವಾರದ ಮಧ್ಯೆದಲ್ಲಿ ದಿಢೀರ್ ಪ್ರಯಾಣ ಉಂಟಾಗುವ ಸಾಧ್ಯತೆ ಇದೆ.

ಧನಸ್ಸು :  ಈ ವಾರ ನಿಮ್ಮ ನಿರೀಕ್ಷೆಯಂತೆ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವಿಶೇಷವಾದ ಅತಿಥಿಗಳು ಮನೆಗೆ ಆಗಮಿಸಬಹುದು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಇರಲಿ. ಬಹುದಿನದ ಬಾಕಿಹಣ ನಿಮ್ಮ ಖಜಾನೆ ಸೇರಲಿದೆ. ಆಹಾರದಲ್ಲಿ ಹಸಿರು ತರಕಾರಿ ಹೆಚ್ಚು ಬಳಸಿ. ಶಿಸ್ತಿನ ಜೀವನ ಈ ವಾರ ಆಗಿರುವುದರಿಂದ ಆಯಾಸ ಕಂಡುಬರಬಹುದು.

ಮಕರ : ಕೆಲಸದ ಸ್ಥಳದಲ್ಲಿ ಕಿರಿಕಿರಿ, ಬೇರೆಯವರ ತಪ್ಪಿಗೆ ನೀವು ಗುರಿಯಾಗಬಹುದು. ಸಾಲದ ಹಣ ಹಿಂದಿರುಗಿಸುವಿರಿ. ಗಂಟಲು, ಉದರ ಸಂಬಂಧಿ ಸಮಸ್ಯೆಗಳು ಕಾಡಬಹುದು. ಆತ್ಮೀಯರೊಂದಿಗೆ ಅಧಿಕ ಸಮಯ ಕಳೆಯುವಿರಿ. ಈ ವಾರ ಅತ್ಯಂತ ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತೀರಿ. ಷೇರು ವ್ಯಾಪಾರಿಗಳಿಗೆ ಉತ್ತಮ ವಾರವಾಗಲಿದೆ. ಹೊಸ ವಾಹನ ಖರೀದಿ ಯೋಗವಿದೆ.

ಕುಂಭ : ಆಸ್ತಿ ಖರೀದಿಸುತ್ತೀರಿ. ಆನ್ ಲೈನ್ ವ್ಯವಹಾರದಲ್ಲಿ ಉತ್ತಮ ಲಾಭವಾಗಬಹುದು. ಸ್ಥಗಿತಗೊಂಡ ಕೆಲಸಗಳು ಮರು ಚಾಲನೆಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ಉತ್ತಮವಾದ ವಾರ. ಅತಿಯಾದ ಉತ್ಸಾಹ ಅಹಿತಕರ ಘಟನೆಗೆ ಕಾರಣವಾಗಬಹುದು. ಇದು ನಿಮ್ಮ ದಕ್ಷತೆಯನ್ನು ಕಡಿಮೆ ಮಾಡಬಹುದು.

ಮೀನ : ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪೋನ್ ಮೂಲಕ ಸ್ನೇಹಿತರನ್ನು ಸಂಪರ್ಕಿಸುವಿರಿ. ವ್ಯಾಪಾರದಿಂದ ಹೆಚ್ಚಿನ ಆದಾಯ ದೊರೆಯಲಿದೆ. ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ವಾರದ ಪ್ರಾರಂಭದ ದಿನಗಳು ಉತ್ತಮವಾಗಿವೆ. ಅತಿಯಾದ ಭೋಜನ ಅನಾರೋಗ್ಯಕ್ಕೆ ಕಾರಣವಾಗಬಹುದು. ಕೆಟ್ಟ ಸಹವಾಸಗಳಿಂದ ದೂರವಿರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
5 FacebookTwitterPinterestEmail
admin

previous post
ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ
next post
ಚರ್ಮದ ಅಲರ್ಜಿಗೆ ರಾಮಬಾಣ ತುಂಬೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ