Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯ

ರಾಷ್ಟ್ರ ಧ್ವಜ ಬಿಟ್ಟು ಭಾಗ್ವಧ್ವಜ ಹಾರಿಸಿದ್ದು ಸರಿಯಲ್ಲ

by KM Shivaraju January 28, 2024
written by KM Shivaraju January 28, 2024 0 comments 1 minutes read
2FacebookTwitterPinterestEmail
455

ಚಿತ್ರದುರ್ಗ: ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗ್ವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ನಮ್ಮ ದೇಶದ ಬಾವುಟ ಹಾರಿಸಬೇಕು ಎಂದರು.

ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನನಗೆ ಗೊತ್ತಿಲ್ಲ, ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ

ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.‌ ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದರು. ಚುನಾವಣಾ ಸಮೀಕ್ಷೆಯನ್ನು ಮಾಡಿಸಿರುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಚಿವ ಸಂಪುಟದಲ್ಲಿ ಚರ್ಚೆ

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಜಾರಿ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳಿದರು. ಇಂಡಿಯಾ ಒಕ್ಕೂಟದಿಂದ ಹಲವು ಪಕ್ಷಗಳು ಬಿಟ್ಟು ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಯವರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದರು.

ಜಾತಿವಾರು ಜನಗಣತಿ ವರದಿಯನ್ನು ಸಲ್ಲಿಸಿದರೆ ವರದಿಯನ್ನು ಸ್ವೀಕಾರ ಮಾಡಲಾಗುವುದು ವರದಿಯಲ್ಲಿ ಏನಿದೆ ಎಂದು ಸಲ್ಲಿಕೆಯಾದ ಮೇಲೆ ಚರ್ಚೆ ಮಾಡುವುದಾಗಿ ತಿಳಿಸಿದರು.

ಚರ್ಮದ ಅಲರ್ಜಿಗೆ ರಾಮಬಾಣ ತುಂಬೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BhagwadhwajaChief Ministerflying the flag of Indiainsteadnot right to flySiddaramaiah says
2 FacebookTwitterPinterestEmail
KM Shivaraju

previous post
ದಿನ ಭವಿಷ್ಯ : ಭಾನುವಾರ, 28ಜನವರಿ 2024
next post
ದಿನ ಭವಿಷ್ಯ : ಸೋಮವಾರ, 29ಜನವರಿ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ