Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭೆ ಚುನಾವಣೆ ನಂತರ ಐದು ಗ್ಯಾರಂಟಿ ವಾಪಸ್: ಮತದಾರರಿಗೆ ಕಾಂಗ್ರೆಸ್ ಬೆದರಿಕೆ – ನಿಖಿಲ್ ಕುಮಾರಸ್ವಾಮಿ

by admin February 1, 2024
written by admin February 1, 2024 1 comment 1 minutes read
3FacebookTwitterPinterestEmail
125

ಪ್ರಜಾಪ್ರಭುತ್ವ ಹಾಗೂ ಜನರ ನಂಬಿಕೆಗೆ ಎಸಗಿದ ಅಪಚಾರ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಶಾಸಕರೊಬ್ಬರ ಮೂಲಕ ಹೇಳಿಸಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ನೀಡಿರುವ ಹೇಳಿಕೆ ಖಂಡನೀಯ ಎಂದಿದ್ದಾರೆ.

ಮಾರ್ಚ್-ಏಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಲಿದೆ, ಜನ – ಜಾನುವಾರಗಳ ರಕ್ಷಣೆಗೆ ಒತ್ತು ಕೊಡಿ

ಇದು ಕಾಂಗ್ರೆಸ್ ಸರ್ಕಾರದ ಅಸಲಿಯತ್ತನ್ನು ಬಯಲು ಮಾಡಿದೆ, ಕೊಟ್ಟ ಕೈಯ್ಯಿಂದಲೇ ಕಿತ್ತುಕೊಳ್ಳುವ ಹುನ್ನಾರ ಇಲ್ಲಿ ಗೋಚರಿಸುತ್ತಿದೆ.

ಗ್ಯಾರಂಟಿಗಳ ಸಮರ್ಪಕ ಅನುಷ್ಟಾನಕ್ಕೆ ಪರದಾಡುತ್ತಿರುವ ಸರ್ಕಾರ, ಶಾಸಕರೊಬ್ಬರ ಮೂಲಕ ಇಂತಹ ಹೇಳಿಕೆ ನೀಡಿಸುತ್ತಿರುವುದು ಜನರಿಗೆ ಸ್ಪಷ್ಟವಾದ ಬೆದರಿಕೆಯಾಗಿದ್ದು, ಮತದಾರರನ್ನು ಬ್ಲ್ಯಾಕ್‌ಮೇಲ್ ಮಾಡುವುದಾಗಿದೆ. ಅಲ್ಲದೆ, ಪ್ರಜಾಪ್ರಭುತ್ವ ಹಾಗೂ ಜನರ ನಂಬಿಕೆಗೆ ಎಸಗಿದ ಅಪಚಾರವಾಗಿದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cancelation of five guarenty is threaten to voterscongres govt. cheating the peoplenikhil kumarswamy_jds
3 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 01 ಫೆಬ್ರವರಿ 2024
next post
ಗರ್ಭಾಶಯ ಕ್ಯಾನ್ಸರ್ ತಡೆಗೆ ಬಾಲಕಿಯರಿಗೆ ಲಸಿಕೆ – ನಿರ್ಮಲಾ ಸೀತಾರಾಮನ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ