Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ವಿಶ್ಲೇಷಣೆ

ವಾರ ಭವಿಷ್ಯ : ಭಾನುವಾರ, 4  ಫೆಬ್ರವರಿ 2024

by admin February 4, 2024
written by admin February 4, 2024 0 comments 2 minutes read
3FacebookTwitterPinterestEmail
212

4  ಫೆಬ್ರವರಿ ಭಾನುವಾರದಿಂದ 10 ಫೆಬ್ರವರಿ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ದೂರ ಪ್ರಯಾಣ ಸಂಭವ, ಉದ್ಯೋಗದಲ್ಲಿ ಬಡ್ತಿ ಸಿಗಬಹುದು. ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ಉತ್ತಮ ವಾರವಾಗಿದೆ. ಪಿತ್ತದ ಸಮಸ್ಯೆಯಿಂದ ಬಳಲಬಹುದು. ಸಂಗಾತಿಯಿಂದ ಯಾವುದೇ ವಿಚಾರಗಳನ್ನು ಗೌಪ್ಯವಾಗಿಡಬೇಡಿ. ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಬಹುದು. ಅವಿವಾಹಿತರಿಗೆ ವಿವಾಹ ಯೋಗವಿದೆ.

ವೃಷಭ : ಮೇಲಾಧಿಕಾರಿಗಳಿಂದ ಬೆಂಬಲ ದೊರೆಯಲಿದೆ. ಈ ವಾರ ಪ್ರೀತಿಯಲ್ಲಿ ಬೀಳಬಹುದು. ಅನಿರೀಕ್ಷಿತ ಲಾಭ ದೊರೆಯಲಿದೆ. ಇತರರಿಗೆ ಉತ್ತಮ ಮಾರ್ಗದರ್ಶನ ನೀಡುವಿರಿ. ಪ್ರವಾಸಕ್ಕೆ ಹೊರಡುವ ಸಾಧ್ಯತೆಗಳಿವೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಗಮನವಿರಲಿ. ವಾರದ ಪ್ರಾರಂಭದಲ್ಲಿ ಅಜೀರ್ಣದ ಸಮಸ್ಯೆ ಕಾಡಬಹುದು.

ಮಿಥುನ : ಪ್ರೇಮ ವಿವಾಹಕ್ಕೆ ಅನುಕೂಲಕರವಾಗಿದೆ. ಸಕಾರಾತ್ಮಕ ಆಲೋಚನೆಗಳು ತಲೆದೋರುತ್ತವೆ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿಸುತ್ತದೆ. ವೃತ್ತಿ ಜೀವನದಲ್ಲಿ ಪ್ರಗತಿ ಕಾಣುವಿರಿ. ದೊಡ್ಡ ಯೋಜನೆಗಳನ್ನು ರೂಪಿಸಲು ಈ ವಾರ ಅನುಕೂಲಕರವಾಗಿರುತ್ತದೆ. ಸಂಗಾತಿಯ ನಡವಳಿಕೆ ನಿಮ್ಮಲ್ಲಿ ದುಃಖ ತರಿಸಬಹುದು. ಯಾರನ್ನು ನಂಬುವುದು ಒಳ್ಳೆಯದಲ್ಲ.

ಕಟಕ : ವಿದ್ಯಾರ್ಥಿಗಳಿಗೆ ಉತ್ತಮ ವಾರವಾಗಲಿದೆ. ಹೊಸ ಸ್ನೇಹಿತರು ಸಿಗಬಹುದು. ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ. ನಿಮ್ಮ ಸೃಜನಶೀಲತೆಗೆ ಪ್ರಶಂಸೆ ವ್ಯಕ್ತವಾಗಲಿದೆ. ವ್ಯಾಪಾರಸ್ಥರಿಗೆ ಆರ್ಥಿಕಾಭಿವೃದ್ಧಿ ಆಗಲಿದೆ. ಆತುರದಿಂದ ಕೆಲಸದಲ್ಲಿ ಉಂಟಾಗುವ ವಿಘ್ನವನ್ನು ತಪ್ಪಿಸಿ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಸಿಂಹ : ಅವಿವಾಹಿತರಿಗೆ ವಿವಾಹ ನಿಶ್ಚಯವಾಗುವ ಸಾಧ್ಯತೆಗಳಿವೆ. ನಿಮ್ಮ ಕೆಲಸದ ಮೇಲೆ ಸಂಪೂರ್ಣ ಗಮನ ಹರಿಸುತ್ತೀರಿ. ನಿಮ್ಮ ಸಂಗಾತಿ ಉದ್ಯೋಗದಲ್ಲಿ ಬಡ್ತಿ ಪಡೆಯಬಹುದು.  ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಬಹುದು. ಮಕ್ಕಳ ಮೇಲಿನ ವ್ಯಾಮೋಹ ಹೆಚ್ಚಲಿದೆ. ವಾರ ಪೂರ ಸಕಾರಾತ್ಮಕ  ಆಲೋಚನೆಯಿಂದ ಕೂಡಿರುತ್ತೀರಿ. ತಲೆನೋವಿನ ಸಮಸ್ಯೆ ಕಾಡಬಹುದು.

ಕನ್ಯಾ : ನಿಸರ್ಗದ ಮಧ್ಯೆ ಕಾಲ ಕಳೆಯುವುದರಿಂದ ಒತ್ತಡದಿಂದ ಮುಕ್ತಿ ಪಡೆಯುತ್ತೀರಿ. ವಿರುದ್ಧ ಲಿಂಗಿಗಳು ಸ್ನೇಹಿತರಾಗುವರು. ಸಹೋದ್ಯೋಗಿಗಳು ಸಂಪೂರ್ಣ ಸಹಕಾರ ನೀಡುವರು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಮಕ್ಕಳ ನಡವಳಿಕೆ ಮೇಲೆ ಗಮನವಿರಲಿ. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಮೂಳೆಗಳಲ್ಲಿ ನೋವು ಕಂಡುಬರಬಹುದು. ಅನ್ಯರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ.

ತುಲಾ : ಆಸ್ತಿ ಖರೀದಿಸುವ ಯೋಗವಿದೆ. ಸಂಗಾತಿಯೊಂದಿಗೆ ಸಂತೋಷದಿಂದಿರುತ್ತೀರಿ. ಸಣ್ಣ ವ್ಯಾಪಾರಸ್ಥರಿಗೆ ಆದಾಯ ಹೆಚ್ಚಬಹುದು. ಪೂರ್ವಿಕರ ಆಸ್ತಿ ಲಭ್ಯವಾಗಲಿದೆ. ಉದ್ಯೋಗದಲ್ಲಿ ಒತ್ತಡ ಕಂಡುಬರಲಿದೆ. ಇತರರ ನಿಂದನೆಯಲ್ಲಿ ಕಾಲ ಕಳೆಯಬೇಡಿ. ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ. ಗಣೇಶನ ಆರಾಧನೆ ವಿಘ್ನಗಳನ್ನು ದೂರ ಮಾಡುವುದು.

ವೃಶ್ಚಿಕ : ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಹಿರಿಯರ ಆಶೀರ್ವಾದ ಪಡೆದು ಕೆಲಸ ಆರಂಭಿಸಿ. ಪ್ರೇಮಿಗಳಿಗೆ ಶುಭವಾಗಲಿದೆ. ಸಂಬಂಧಿಕರೊಂದಿಗೆ ವಾದ ಮಾಡುವುದನ್ನು ತಪ್ಪಿಸಿ. ಮನೆಯಲ್ಲಿ ಶಿಸ್ತಿನ ವಾತಾವರಣ ಕಾಯ್ದುಕೊಳ್ಳಿ.

ಧನಸ್ಸು :  ಆದಾಯದಲ್ಲಿ ವೃದ್ಧಿ ಕಾಣಲಿದೆ. ಮಕ್ಕಳ  ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಲಿದೆ. ತಾಳ್ಮೆಯಿಂದ ಕಾರ್ಯನಿರ್ವಹಿಸಿ. ರಾಜಕಾರಣಿಗಳಿಗೆ ಶುಭವಾಗಲಿದೆ. ಗಂಟಲು ನೋವಿನ ಸಮಸ್ಯೆಗಳು ಕಾಡಬಹುದು. ಕೆಟ್ಟ ಜನರ ಸಹವಾಸವನ್ನು ತಪ್ಪಿಸಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ.

ಮಕರ : ವ್ಯವಹಾರದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ದೈಹಿಕ ಸಾಮರ್ಥ್ಯ ಮೀರಿ ಕಾರ್ಯನಿರ್ವಹಿಸಬೇಡಿ. ಉತ್ತಮ ಅವಕಾಶಗಳು ದೊರೆಯುಲಿದ್ದು, ಕೈ ತಪ್ಪದಂತೆ ಜಾಗರೂಕರಾಗಿರಿ. ಪ್ರೇಮಿಗಳಲ್ಲಿ ವಿರಸ ಕಾಡಬಹುದು. ವಿನಾ ಕಾರಣ ಕೋಪಗೊಳ್ಳುವುದನ್ನು ತಪ್ಪಿಸಿ. ಮಕ್ಕಳೊಂದಿಗೆ ಸಮಯ ಕಳೆಯುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭ ಕಂಡುಬರುತ್ತದೆ.

ಕುಂಭ : ಗಣ್ಯ ವ್ಯಕ್ತಿಗಳನ್ನು ಭೇಟಿಯಾಗುತ್ತೀರಿ. ನಿಮ್ಮ ಸಾಧನೆಗೆ ಕುಟುಂಬದವರು ಅಭಿನಂದಿಸುತ್ತಾರೆ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಸಂಗಾತಿಗಳಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ. ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡುತ್ತೀರಿ. ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಂಭವವಿದೆ. ಚರ್ಮದ ಸಮಸ್ಯೆ ಕಾಡಬಹುದು. ಖರ್ಚುಗಳಿಗೆ ಕಡಿವಾಣ ಹಾಕಿ.

ಮೀನ : ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತೀರಿ. ಕಾನೂನು ವಿಚಾರಗಳಲ್ಲಿ ಜಯ ಗಳಿಸುವಿರಿ. ವ್ಯಾಪಾರಿಗಳಿಗೆ ಅಧಿಕ ಲಾಭವಿದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯೆತೆಗಳಿವೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಆಸೆಗಳನ್ನು ನಿಯಂತ್ರಿಸಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
3 FacebookTwitterPinterestEmail
admin

previous post
ಐಎಎಸ್, ಐಪಿಎಸ್ ಅಧಿಕಾರಿಗಳು, ಪತ್ರಕರ್ತರು ಲೋಕಸಭಾ ಚುನಾವಣಾ ಕಣಕ್ಕೆ
next post
ದಿನ ಭವಿಷ್ಯ : ಭಾನುವಾರ, 04 ಫೆಬ್ರವರಿ 2024

You may also like

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

October 25, 2025

ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

October 6, 2025

ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

June 17, 2025

ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

June 12, 2025

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ