Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಭಾನುವಾರ, 11 ಫೆಬ್ರವರಿ 2024

by admin February 11, 2024
written by admin February 11, 2024 0 comments 1 minutes read
6FacebookTwitterPinterestEmail
140

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: 12 : 11 – 12 : 57

ಅಮೃತ ಘಳಿಗೆ: 11 : 26 – 12 : 44

ಕಿರು ಪಂಚಾಂಗ

ಭಾನುವಾರ, 11 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಶುಕ್ಲ

ತಿಥಿ : ಬಿದಿಗೆ

ನಕ್ಷತ್ರ : ಶತಭಿಷ

ಯೋಗ :  ಪರಿಘ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 44

ಸೂರ್ಯಾಸ್ತ : ಸಂಜೆ 06 : 24

ರಾಹುಕಾಲ : 04: 57 – 06: 24

ಯಮಗಂಡ ಕಾಲ :  12 : 34 – 02 : 01

ಗುಳಿಕಕಾಲ :  03 : 29 – 04 : 57

ರಾಶಿ ಫಲ

ಮೇಷ : ಅನಿರೀಕ್ಷಿತ ಧನಾಗಮನ ಆಗಬಹುದು. ಆರೋಗ್ಯದಲ್ಲಿ ಸುಧಾರಣೆ. ಗೆಳೆಯರೊಡನೆ ಕಾಲ ಕಳೆಯುವಿರಿ.

ವೃಷಭ : ಧಾರ್ಮಿಕ ಕಾರ್ಯಗಳ ಕಡೆ ಗಮನ ಹರಿಸುತ್ತೀರಿ. ಸಿನಿಮಾ ನೋಡಿ ಸಮಯ  ಕಳೆಯಬಹುದು. ಕುಟುಂಬದವರ ವರ್ತನೆ ಅಸಮಾಧಾನ ತರಿಸಬಹುದು.

ಮಿಥುನ : ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ. ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ಕುಟುಂಬದಲ್ಲಿ ಶಾಂತಿ ವಾತಾವರಣವಿರಲಿದೆ.

ಕಟಕ   : ವ್ಯಾಪಾರದಲ್ಲಿ ನಷ್ಟ ಸಾಧ್ಯತೆ. ವಿದ್ಯಾರ್ಥಿಗಳಿಗೆ ಶುಭ ದಿನ. ಸಾಂಕ್ರಾಮಿಕ ರೋಗಕ್ಕೆ ತುತ್ತಾಗುವ ಸಾಧ್ಯತೆ.

ಸಿಂಹ : ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಉತ್ತಮ ಆಹಾರ ಸೇವಿಸುವಿರಿ.

ಕನ್ಯಾ  : ಆತುರದಿಂದ ಯಾವುದೇ ಕೆಲಸ ಮಾಡಬೇಡಿ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ.

ತುಲಾ : ವ್ಯಾಪಾರಸ್ಥರಿಗೆ ಉತ್ತಮ ದಿನ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ಆಸ್ತಿ ಖರೀದಿಸುವ ಅವಕಾಶವಿದೆ.

ವೃಶ್ಚಿಕ : ಮಧ್ಯವರ್ತಿಗಳ ಸಹಾಯದಿಂದ ಅಭಿವೃದ್ಧಿ ಕಾಣುವಿರಿ. ಆಸ್ತಿ ಮಾರಾಟದ ಬಗ್ಗೆ ಯೋಚಿಸುವಿರಿ. ಪ್ರೇಮಿಗಳಿಗೆ ಉತ್ತಮ ದಿನ.

ಧನಸ್ಸು : ಮನೆಯಲ್ಲಿ ಶಾಂತಿಯುತ ವಾತಾವರಣವಿರಲಿದೆ. ಮುರಿದ ಸಂಬಂಧಗಳು ಸರಿ ಹೋಗಬಹುದು. ಸಾತ್ವಿಕ ಆಹಾರ ಸೇವನೆ ಒಳ್ಳೆಯದು.

ಮಕರ : ಧರ್ಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ಬೆಲೆಬಾಳುವ ವಸ್ತುವನ್ನು ಉಡುಗೊರೆಯಾಗಿ ಪಡೆಯುತ್ತೀರಿ. ನಿಮ್ಮ ಕೆಲಸದ ಬಗ್ಗೆ ನಿರ್ಲಕ್ಷ್ಯ ತೋರದಿರಿ.

ಕುಂಭ : ಲೇವಾದೇವಿ ವ್ಯವಹಾರದಲ್ಲಿ ಲಾಭವಿದೆ. ಜನರ ನಿಮ್ಮ ಸಾಧನೆಗಳನ್ನು ಹೊಗಳುವರು. ಕೆಲಸದಲ್ಲಿ ಬಡ್ತಿ ದೊರೆಯಬಹುದು.

ಮೀನ : ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಆತುರದ ನಿರ್ಧಾರ ಮಾಡದಿರಿ. ಅವಮಾನಿಸಿದವರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
6 FacebookTwitterPinterestEmail
admin

previous post
ಹಣಕಾಸಿನ ಸಂಕಷ್ಟವೇ ಪ್ರತಿಪಕ್ಷಗಳ ಅಸ್ತ್ರ
next post
ವಾರ ಭವಿಷ್ಯ : ಭಾನುವಾರ, 11 ಫೆಬ್ರವರಿ 2024

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ