Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 11 ಫೆಬ್ರವರಿ 2024

by admin February 11, 2024
written by admin February 11, 2024 0 comments 2 minutes read
Share 6FacebookTwitterPinterestEmail
111

11 ಫೆಬ್ರವರಿ ಭಾನುವಾರದಿಂದ 17 ಫೆಬ್ರವರಿ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಮನೆಯ ನವೀಕರಣ ಕಾರ್ಯಗಳು ಜರುಗಬಹುದು. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ವ್ಯಾಪಾರದಲ್ಲಿ ವೃದ್ಧಿಯಾಗಬಹುದು. ಸಂಗಾತಿಯೊಂದಿಗೆ ವಿರಸ ಹೆಚ್ಚಲಿದೆ. ಸೋಮಾರಿತನ ಅಧಿಕ. ಮನೋಚಂಚಲತೆಯನ್ನು ನಿಯಂತ್ರಿಸಿ. ಸಂಧಿವಾತದ ಸಮಸ್ಯೆ ಹೆಚ್ಚಾಗಬಹುದು. ಕಣ್ಣಿನ ತೊಂದರೆ ತಲೆದೋರಬಹುದು. ವಾರದ ಕೊನೆಯಲ್ಲಿ ಮೇಲಾಧಿಕಾರಿಗಳೊಂದಿಗೆ ತರ್ಕ ಮಾಡುವ ಸಾಧ್ಯತೆ ಇದೆ.

ವೃಷಭ : ಹೊಸ ಉದ್ಯೋಗ ದೊರೆಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಪ್ರೇಮಿಗಳಿಗೆ ಶುಭವಾಗಲಿದೆ. ಮನೆಗೆ ಅತಿಥಿಗಳು ಆಗಮಿಸುವರು. ಅಧಿಕ ಖರ್ಚು ಬೇಸರ ತರಿಸಲಿದೆ. ಸಾಲ ಮಾಡುವ ಸಂಭವ. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಹೊಟ್ಟೆ ನೋವಿನ ಸಮಸ್ಯೆ ಕಾಡಬಹುದು.

ಮಿಥುನ : ಮೇಲಾಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಲಿದೆ. ಸ್ನೇಹಿತರಿಂದ ಸಹಾಯ ಪಡೆಯುವಿರಿ. ಹಿರಿಯರ ಆಶೀರ್ವಾದ ದೊರೆಯಲಿದೆ. ರಹಸ್ಯ ಶತ್ರುಗಳನ್ನು ನಿಗ್ರಹಿಸುವಿರಿ. ವಿವಾಹ ಕಾರ್ಯಗಳ ಬಗ್ಗೆ ಚರ್ಚೆ ನಡೆಯಲಿದೆ. ಅನೈತಿಕ ಸಂಬಂಧಗಳಿಂದ ದೂರವಿರಿ. ಗರ್ಭಿಣಿಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕಟಕ : ವ್ಯಾಪಾರಸ್ಥರಿಗೆ ಕಠಿಣ ಸಮಯವಾಗಲಿದೆ. ವೃತ್ತಿ ಜೀವನದಲ್ಲಿ ಬದಲಾವಣೆ ಸಾಧ್ಯತೆ.  ವಿಮಾ ಯೋಜನೆಗಳನ್ನು ಪಡೆಯುವ ಸಾಧ್ಯತೆಗಳಿವೆ. ರಿಯಲ್ ಎಸ್ಟೇಟ್ ಉದ್ದಿಮೆದಾರರು ಲಾಭ ಗಳಿಸುವರು. ಹೊಸ ಉದ್ಯೋಗಗಳನ್ನು ಪ್ರಾರಂಭಿಸಲು ಅನುಕೂಲಕರ ವಾತಾವರಣವಿರಲಿದೆ. ಕೀಲು ನೋವಿನ ಸಮಸ್ಯೆ ಹೆಚ್ಚಾಗಬಹುದು. ದೇಹದಲ್ಲಿ ನೀರಿನಾಂಶದ ಕೊರತೆ ಕಂಡುಬರಬಹುದು.

ಸಿಂಹ : ವ್ಯಾಪಾರದಲ್ಲಿ ಲಾಭ ಕಾಣುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯುವುದು. ವಾರದ ಕೊನೆಯಲ್ಲಿ ಆರೋಗ್ಯ ಸುಧಾರಿಸಲಿದೆ. ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ಅನುಕೂಲ. ನಿದ್ರಾಹೀನತೆ ತಲೆದೋರಬಹುದು. ನಕಾರಾತ್ಮಕ ಆಲೋಚನೆ ದೂರ ಮಾಡಲು ದೇವಿ ಸ್ತೋತ್ರವನ್ನು ಪಠಿಸಿ.

ಕನ್ಯಾ : ಉದ್ಯೋಗದಲ್ಲಿ ಉತ್ತಮ ಫಲಿತಾಂಶ ದೊರೆಯುವುದು. ಮಕ್ಕಳ ಭವಿಷ್ಯದ ಚಿಂತೆ ದೂರವಾಗಲಿದೆ. ಸಾಲದಿಂದ ಮುಕ್ತಿ ದೊರೆಯಲಿದೆ. ಷೇರು ಮಾರುಕಟ್ಟೆದಾರರಿಗೆ ಲಾಭಾಂಶ ಸಿಗಲಿದೆ. ಸ್ನೇಹಿತರು ಶತ್ರುಗಳಾಗಬಹುದು. ಸ್ವಾಭಿಮಾನ ಧಕ್ಕೆ ತಂದುಕೊಳ್ಳಬೇಡಿ.

ತುಲಾ : ಆತ್ಮೀಯರೊಂದಿಗೆ ಸಮಯ ಕಳೆಯುವಿರಿ. ದಾಂಪತ್ಯ ಜೀವನ ಸಾಮರಸ್ಯದಿಂದ ಕೂಡಿರಲಿದೆ. ಹೊಸ ವ್ಯಾಪಾರಕ್ಕೆ ಸಕಾಲವಲ್ಲ. ಮಕ್ಕಳ ಚಟುವಟಿಕೆಗಳ ಬಗ್ಗೆ ಎಚ್ಚರವಿರಲಿ. ಷೇರು ವ್ಯವಹಾರದ ಹೂಡಿಕೆ ಒಳ್ಳೆಯದಲ್ಲ. ವಾರದ ಮಧ್ಯದಲ್ಲಿ ಔತಣ ಕೂಟಕ್ಕೆ ಹೊರಡುವ ಸಾಧ್ಯತೆಗಳಿವೆ.

ವೃಶ್ಚಿಕ : ಕೆಲಸದಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೀರಿ. ವ್ಯಾಪಾರದಲ್ಲಿ ಲಾಭಾಂಶ ಕಂಡುಬರಲಿದೆ. ಭವಿಷ್ಯಕ್ಕಾಗಿ ಯೋಜನೆಗಳನ್ನು ರೂಪಿಸಿಕೊಳ್ಳುವಿರಿ. ಬಂಧುಗಳಿಂದ ಸಂತೋಷದ ಸುದ್ದಿ ಕೇಳಿ ಬರಲಿದೆ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವರು. ಗ್ಯಾಸ್ಟಿಕ್ ಸಮಸ್ಯೆ ಕಾಡಬಹುದು.

ಧನಸ್ಸು :  ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳಲಿವೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಹಣದ ಹರಿವು ಹೆಚ್ಚಾಗಲಿದೆ. ಸ್ನೇಹಿತರಿಂದ ದಾರಿ ತಪ್ಪುವ ಸಾಧ್ಯತೆಗಳು ಅಧಿಕ. ವಾರದ ಮಧ್ಯದಲ್ಲಿ ಉದ್ಯೋಗ ಸ್ಥಳದಲ್ಲಿ ಅವಮಾನಿತರಾಗುವ ಪ್ರಸಂಗ ಜರುಗುವ ಸಾಧ್ಯತೆ. ಹೃದ್ರೋಗಿಗಳು ಆರೋಗ್ಯದ ಕಡೆಗೆ ಗಮನ ಹರಿಸಿ.

ಮಕರ : ಅವಿವಾಹಿತರಿಗೆ ವಿವಾಹವಾಗುವ ಯೋಗವಿದೆ. ಉದ್ಯೋಗದಲ್ಲಿ ಸಮಸ್ಯೆಗಳು ಕಡಿಮೆಯಾಗಲಿವೆ. ಹಳೆಯ ನಷ್ಟಗಳು ಸರಿದೂಗಿಸಿಕೊಳ್ಳುತ್ತೀರಿ. ಮನೆಯಲ್ಲಿ ಸಂತೋಷಕರ ವಾತಾವರಣವಿರಲಿದೆ. ಸಂಗಾತಿಯೊಂದಿಗೆ ಮೃದುವಾಗಿ ನಡೆದುಕೊಳ್ಳಿ.  ವಾರದ ಮಧ್ಯಭಾಗದಲ್ಲಿ ಶೀತ ಸಂಬಂಧಿ ಸಮಸ್ಯೆ ಹೆಚ್ಚಬಹುದು. ತಾಯಿ ಆರೋಗ್ಯದ ಬಗ್ಗೆ ಗಮನವಿರಲಿ.

ಕುಂಭ : ಕುಟುಂಬದಲ್ಲಿ ಸಂತೋಷಕರ ವಾತಾವರಣವಿರಲಿದೆ. ವಿದೇಶದಲ್ಲಿ ಉದ್ಯೋಗಾವಕಾಶ ದೊರೆಯಲಿದೆ. ವಾರದ ಮಧ್ಯೆ ಸಂತೋಷಕರವಿರಲಿದೆ. ಸಂಗಾತಿಯೊಂದಿಗೆ ಮನಃಸ್ತಾಪ ತಲೆದೋರಬಹುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಲೆನೋವಿನ ಸಮಸ್ಯೆ ಕಾಡಬಹುದು.

ಮೀನ : ಕೃಷಿಯಿಂದ ಲಾಭ ಪಡೆಯುತ್ತೀರಿ.  ಸ್ನೇಹಿತರಿಂದ ಉಡುಗೊರೆ ಪಡೆಯುವಿರಿ. ಹೋಟೆಲ್ ಉದ್ಯಮಿಗಳಿಗೆ ಆದಾಯ ಹೆಚ್ಚಾಗಲಿದೆ. ಸಾಲದ ತೊಂದರೆಗಳು ಕಾಡಬಹುದು. ಮಧುಮೇಹಿ ರೋಗಿಗಳು ಆರೋಗ್ಯದ ಕಡೆ ಗಮನ ಹರಿಸಿ. ಕೋಪ ನಿಯಂತ್ರಣದಲ್ಲಿರಲಿ. ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾಗಿರಲಿದೆ.

Share this:

  • WhatsApp
  • Post
  • Tweet
  • Print
  • Email
Astrologyhoroscopesweekly prediction
Share 6 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 11 ಫೆಬ್ರವರಿ 2024
next post
ಯೋಗ ಮುದ್ರೆ ಮಾಡುವುದು ಹೇಗೆ?

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ