Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

“ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಭಾವಚಿತ್ರಗಳಲ್ಲಿ ಅಳವಡಿಕೆಗೆ ಮುಖ್ಯಮಂತ್ರಿ ಆದೇಶ

by admin February 12, 2024
written by admin February 12, 2024 1 comment 0 minutes read
3FacebookTwitterPinterestEmail
375


ಬೆಂಗಳೂರು:ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಕ್ರಾಂತಿಕಾರಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು, ಸರ್ಕಾರಿ ಕಚೇರಿಗಳಲ್ಲಿರುವ ಸರ್ಕಾರ ಅನುಮೋದಿಸಿರುವ ಬಸವಣ್ಣನವರ ಭಾವಚಿತ್ರಗಳಲ್ಲಿ “ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂದು ಅಳವಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ.

ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಬಸವಣ್ಣನವರ ಚಿಂತನೆಗಳು ಹಾಗೂ ಸರ್ಕಾರದ ಉದ್ದೇಶಗಳ ಕುರಿತು ಅರಿವು ಮೂಡಿಸುವಲ್ಲಿ ಸೂಕ್ತ ನಿರ್ದೇಶನಗಳನ್ನು ಹೊರಡಿಸಬೇಕೆಂದು ಮುಖ್ಯಮಂತ್ರಿ ಅವರು ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
letter to chief secreterysiddaramaiah directionviShwa guru basavanna state's cultural leader
3 FacebookTwitterPinterestEmail
admin

previous post
ದಿನ ಭವಿಷ್ಯ : ಸೋಮವಾರ, 12 ಫೆಬ್ರವರಿ 2024
next post
ಉಪ್ಪು, ಹುಳಿ, ಖಾರ ಏನೂ ಇಲ್ಲ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ