Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಅಪರಾಧದ ನಾಡಾಗುತ್ತಿದೆ: ಅಶೋಕ್ ಆರೋಪ

by admin February 14, 2024
written by admin February 14, 2024 1 comment 2 minutes read
2FacebookTwitterPinterestEmail
116

ಬೆಂಗಳೂರು:ಶಾಂತಿ ಸುವ್ಯವಸ್ಥೆಗೆ ಹೆಸರಾಗಿದ್ದ ಕರ್ನಾಟಕ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪಿಸಿದರು.

ನಿಯಮ 69ರಡಿ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಶೇ.25 ರಿಂದ ಶೇ.30 ರಷ್ಟು ಹೆಚ್ಚಳವಾಗಿದೆ, ಕಳೆದ ವರ್ಷ 1,80,742 ಪ್ರಕರಣಗಳು ವರದಿಯಾಗಿವೆ. ನಮ್ಮ ಸರ್ಕಾರದ ಅವಧಿಗಿಂತ ಇದು ಶೇ.40 ರಷ್ಟು ಹೆಚ್ಚಾಗಿದೆ. ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.56 ರಷ್ಟು ಹೆಚ್ಚಾಗಿವೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ ೩ನೇ ಸ್ಥಾನದಲ್ಲಿದೆ, ಬೆಂಗಳೂರು ಕ್ರೈಂ ರಾಜಧಾನಿಯಾಗುತ್ತಿದೆ, ಸೈಬರ್ ಕ್ರೈಂನಲ್ಲಿ ಮೊದಲ ಸ್ಥಾನದಲ್ಲಿದೆ, ಒಂದೇ ವರ್ಷದಲ್ಲಿ ೪೩೨ ಕೋಟಿ ರೂ. ಸೈಬರ್ ಕ್ರೈಂ ಮೂಲಕ ಲೂಟಿಯಾಗಿದೆ.

ಬೆಂಗಳೂರು ಕ್ರೈಂ ಸಿಟಿ ಆಗುತ್ತಿದೆ

ಬೆಂಗಳೂರು ಸುರಕ್ಷತಾ ನಗರ ಬದಲಿಗೆ ಕ್ರೈಂ ಸಿಟಿಯಾಗಿ ಮಾರ್ಪಡುತ್ತಿದೆ. ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಕೆಎಫ್‌ಡಿ, ಪಿಎಫ್‌ಐ ಮೇಲಿನ 1,600 ಕೇಸುಗಳನ್ನು ಸರ್ಕಾರ ವಾಪಸ್ಸು ಪಡೆದಿದೆ. ಇದರಿಂದ ಅಂತವರಿಗೆ ಧೈರ್ಯ ಬಂದಾಂತಾಗಿದೆ.

ಕೋಲಾರದಲ್ಲಿ ಸ್ಟೀಲ್‌ನಿಂದ ನಿರ್ಮಿಸಿದ 30 ಅಡಿ ಅಗಲ, 40 ಅಡಿ ಎತ್ತರದ ಮಚ್ಚು, ಲಾಂಗಿನಿಂದ ಮಾಡಿದ ಕಟೌಟ್ ಹಾಕಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಬಿಜೆಪಿ ಶಾಸಕರಿಗೆ ಕೊಲೆ ಬೆದರಿಕೆ

ಬಳ್ಳಾರಿಯಲ್ಲಿ 8 ಮಂದಿ ಶಂಕಿತ ಉಗ್ರರನ್ನು ಎನ್‌ಐಎ ಬಂಧಿಸಿದೆ. ರಾಜ್ಯ ಗುಪ್ತಚರ ಇಲಾಖೆ ಸತ್ತಿದೆಯೋ, ಬದುಕಿದೆಯೋ ಅಥವಾ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆಯೋ ಗೊತ್ತಿಲ್ಲ. ಸಮಾಜದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ.

ಹಣ ಎಲ್ಲಿಂದ ಬಂತು, ಯಾರು ಕಳುಹಿಸಿದರು

ಇವರಿಗೆ ಹಣ ಎಲ್ಲಿಂದ ಬಂತು, ಯಾರು ಕಳುಹಿಸಿದರು ಎಂಬುದು ಗೊತ್ತಾಗುವುದಿಲ್ಲ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸುವಾಗ ಹಲ್ಲೆ ನಡೆಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರತಿಭಟನೆ ಮಾಡುತ್ತಾರೆ. ಅದು ಪೊಲೀಸಿನವರಿಗೇ ಗೊತ್ತಾಗುವುದಿಲ್ಲ. ಪ್ರತಿಭಟನೆ ಮಾಡಿದವರ ಮೇಲೆ ಕ್ರಮವೂ ಆಗುವುದಿಲ್ಲ. ಪೊಲೀಸರು ನೈತಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದರು.

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ, ಕೋಲಾರ ಮತ್ತು ಬೆಂಗಳೂರಿನ ಆಂದ್ರಹಳ್ಳಿಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಪ್ರಕರಣವನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅಶೋಕ್, ಇದಕ್ಕೆ ಸರ್ಕಾರದ ಆಡಳಿತ ವೈಫಲ್ಯ ಕಾರಣ ಎಂದು ದೂರಿದರು.

ಚಿಂತಾಮಣಿಯಲ್ಲಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಊಟ ನೀಡಲಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲಿನ ಕೋಪಕ್ಕ ಅಲ್ಲಿನ ವಾರ್ಡನ್ ಊಟದಲ್ಲಿ ಮಲ ಬೆರೆಸಿರುವುದು ಎಫ್‌ಎಸ್‌ಐಎಲ್ ವರದಿಯಲ್ಲಿ ಗೊತ್ತಾಗಿದೆ.

ವರದಿ ಬಂದು ಮೂರು ತಿಂಗಳಾದರೂ ಕ್ರಮ ಇಲ್ಲ

ವರದಿ ಬಂದು ಮೂರು ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಹಾವೇರಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಟ್ ಅವರ ಮೇಲೆ ಹಲ್ಲೆ ಆಗಿತ್ತು. ಬೆಂಗಳೂರಿನಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಬೆಂಕಿ ಹಾಕಲಾಗಿತ್ತು ಎಂಬುದು ಸೇರಿದಂತೆ ಹಲವು ಘಟನೆಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru becoming crime citykarnataka becoming crime stater ashokvidhana sabha
2 FacebookTwitterPinterestEmail
admin

previous post
ಬಿಜೆಪಿ ಶಾಸಕರಿಗೆ ಕೊಲೆ ಬೆದರಿಕೆ
next post
ರಾಜ್ಯಸಭೆಗೆ ಅಜಯ್ ಮಾಕೆನ್, ಚಂದ್ರಶೇಖರ್, ಡಾ. ನಾಸಿರ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ