Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶನಿವಾರ, 17 ಫೆಬ್ರವರಿ 2024

by admin February 17, 2024
written by admin February 17, 2024 0 comments 1 minutes read
3FacebookTwitterPinterestEmail
129

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: 12 : 10 -12 : 57

ಅಮೃತ ಘಳಿಗೆ: 06 :22 – 07 : 58

ಕಿರು ಪಂಚಾಂಗ

ಶನಿವಾರ, 17 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಶುಕ್ಲ

ತಿಥಿ : ಅಷ್ಟಮಿ

ನಕ್ಷತ್ರ : ಕೃತ್ತಿಕಾ

ಯೋಗ :  ಇಂದ್ರ

ಕರಣ : ಬವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 42

ಸೂರ್ಯಾಸ್ತ : ಸಂಜೆ 06 : 26

ರಾಹುಕಾಲ : 09 : 38 – 11: 06

ಯಮಗಂಡ ಕಾಲ :  02 : 02 – 03 : 30

ಗುಳಿಕಕಾಲ :  06 : 42 – 08 : 10

ರಾಶಿ ಫಲ

ಮೇಷ : ದುಡುಕಿನ ನಿರ್ಧಾರ ಒಳ್ಳೆಯದಲ್ಲ. ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ಮಕ್ಕಳಿಂದ ಸಂತೋಷ.

ವೃಷಭ : ಒಳ್ಳೆಯ ಸುದ್ದಿ ಕೇಳುವಿರಿ. ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಪ್ರೇಮಿಗಳಿಗೆ ಉತ್ತಮ ದಿನ.

ಮಿಥುನ : ದಾಂಪತ್ಯದಲ್ಲಿ ಕಲಹ. ಕೊಳಚೆ ಪ್ರದೇಶಗಳಿಗೆ ತೆರಳುವ ಸಾಧ್ಯತೆಗಳಿವೆ. ಬ್ಯಾಂಕಿನ ಸಮಸ್ಯೆ ಎದುರಾಗಬಹುದು.

ಕಟಕ   : ಪ್ರೇಮಿಗಳಿಗೆ ಉಡುಗೋರೆ ದೊರೆಯಲಿದೆ. ಸ್ನೇಹಿತರಿಂದ ಉತ್ತಮ ಸಲಹೆಗಳನ್ನು ಪಡೆದುಕೊಳ್ಳುವಿರಿ. ಮಕ್ಕಳ ಸಾಧನೆಯಿಂದ ಖುಷಿಯಾಗಲಿದೆ.

ಸಿಂಹ : ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನ. ಹೊಸ ಜನರ ಸಂಪರ್ಕ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಒಳ್ಳೆಯ ದಿನ.

ಕನ್ಯಾ  : ಉದ್ಯೋಗದ ಬದಲಾವಣೆ ಸಾಧ್ಯತೆಯುಂಟು. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ.

ತುಲಾ : ಹಿತಶತ್ರುಗಳಿಂದ ತೊಂದರೆಯಾಗಲಿದೆ. ಸಾಲ ಮಾಡುವ ಸಾಧ್ಯತೆಗಳು ಹೆಚ್ಚು. ಹಿರಿಯರ ಆಶೀರ್ವಾದ ಪಡೆಯಿರಿ.

ವೃಶ್ಚಿಕ : ವಿದ್ಯಾರ್ಥಿಗಳಿಗೆ ಉತ್ತಮ ದಿನ. ಆಸ್ತಿ ಖರೀದಿಸುವ ಅವಕಾಶಗಳಿವೆ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯವಿರಲಿದೆ.

ಧನಸ್ಸು : ಕುಟುಂಬದ ಸದಸ್ಯರೊಂದಿಗೆ ಶಾಪಿಂಗ್ ಮಾಡುವ ಸಾಧ್ಯತೆಯುಂಟು. ಶಿಕ್ಷಕರಿಗೆ ಉತ್ತಮ ದಿನ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ.

ಮಕರ : ಹೊಟ್ಟೆ ನೋವಿನ ಸಾಧ್ಯತೆ ಹೆಚ್ಚು. ಸಂಬಂಧಿಕರೊಂದಿಗೆ ತಾಳ್ಮೆಯಿಂದ ವರ್ತಿಸಿ. ಮೇಲಾಧಿಕಾರಿಗಳಿಂದ ಕಿರುಕುಳ.

ಕುಂಭ : ಸಂಗಾತಿಯ ಬಗ್ಗೆ ಅಪನಂಬಿಕೆ ಉಂಟಾಗಲಿದೆ. ಕೆಟ್ಟ ಜನರೊಂದಿಗಿನ ಸಹವಾಸ ತಪ್ಪಿಸಿ. ಮಾನಸಿಕ ಸಂಕಷ್ಟದ ಪರಿಸ್ಥಿತಿ ಎದುರಾಗಲಿದೆ.

ಮೀನ : ಪತಿ ಪತ್ನಿಯರ ನಡುವೆ ಸಾಮರಸ್ಯ ವೃದ್ಧಿಸಲಿದೆ. ವೈಯಕ್ತಿಕ ಕೆಲಸಗಳನ್ನು ಪೂರ್ಣಗೊಳಿಸುವಿರಿ. ನಿಮ್ಮ ಆಸೆಗಳು ಈಡೇರಲಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
3 FacebookTwitterPinterestEmail
admin

previous post
ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸಾಲ
next post
ಮತ್ತೊಂದು ಸಮೀಕ್ಷೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ