Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 18 ಫೆಬ್ರವರಿ 2024

by admin February 18, 2024
written by admin February 18, 2024 0 comments 2 minutes read
6FacebookTwitterPinterestEmail
155

18 ಫೆಬ್ರವರಿ ಭಾನುವಾರದಿಂದ 24 ಫೆಬ್ರವರಿ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವರು. ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ. ಆತ್ಮವಿಶ್ವಾಸದ ಮೇಲೆ ಅತಿಯಾದ ನಂಬಿಕೆಯನ್ನು ಹೊಂದಿರುತ್ತೀರಿ. ಕುಟುಂಬದ ಸದಸ್ಯರು ನಿಮಗೆ ಬೆಂಬಲವನ್ನು ನೀಡುತ್ತಾರೆ. ಆರೋಗ್ಯದ ಕಡೆ ಗಮನವಿರಲಿ. ಹೋಟೆಲ್ ಉದ್ಯಮದವರು ನಷ್ಟ ಅನುಭವಿಸಬಹುದು. ದಿಢೀರನೇ ದೂರ ಪ್ರಯಾಣದ ಸಾಧ್ಯತೆಗಳಿವೆ. ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಲಿದೆ.

ವೃಷಭ : ಸ್ಪರ್ಧಾತ್ಮಕ ಪರೀಕ್ಷೇಗಳಲ್ಲಿ ವಿದ್ಯಾರ್ಥಿಗಳು ಜಯಗಳಿಸುವರು. ಹಣಕಾಸಿನ ಸಮಸ್ಯೆಗಳು ದೂರ ಸರಿಯುವವು. ನಿರುದ್ಯೋಗಿಗಳಿಗೆ ಉದ್ಯೋಗದ ದೊರೆಯುವ ಸಾಧ್ಯತೆ ಇದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ. ವಿದೇಶ ಪ್ರಯಾಣ ಮಾಡುವ ಸಾಧ್ಯತೆಗಳಿವೆ. ನಿಮ್ಮ ವಸ್ತುಗಳು ಕಳುವಾಗುವ ಸಾಧ್ಯತೆ ಉಂಟು. ಚರ್ಮದ ತುರಿಕೆ ಕಾಡಬಹುದು.

ಮಿಥುನ : ಹೊಸ ಉದ್ಯಮವನ್ನು ಪ್ರಾರಂಭಿಸಲು ಸಕಾಲ. ಅದೃಷ್ಟದ ಬೆಂಬಲ ನಿಮ್ಮಗಿರಲಿದೆ. ಮಕ್ಕಳ ಸಮಸ್ಯೆಗೆ ಪರಿಹಾರ ಸಿಗಲಿದೆ. ಕೌಟುಂಬಿಕ ಸಂತೋಷ ಅನುಭವಿಸುವಿರಿ. ದೈಹಿಕವಾದ ಕಾಯಿಲೆಗಳಿಗೆ ತುತ್ತಾಗಬಹುದು. ಕಾನೂನಾತ್ಮಕ ತೊಡಕುಗಳಿಗೆ ಒಳಗಾಗಬಹುದು. ಆರೋಗ್ಯ ಸಂಬಂಧಿ ಹಣ ವ್ಯಯವಾಗಲಿದೆ. ಹಠಾತ್ ಆರ್ಥಿಕ ನಷ್ಟ ಉಂಟಾಗಬಹುದು.

ಕಟಕ : ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುವುದು. ಪ್ರೇಮಿಗಳ ನಡುವೆ ಮಧುರ ಬಾಂಧವ್ಯ ವೃದ್ಧಿಸಲಿದೆ. ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಓದುವ ಅವಕಾಶ ದೊರೆಯಲಿದೆ. ಮಕ್ಕಳಿಂದ ಸಂತೋಷ ಪಡೆಯುವಿರಿ. ಆರೋಗ್ಯ ಸುಧಾರಣೆ ಕಂಡುಬರಲಿದೆ. ದಾಂಪತ್ಯ ಜೀವನದಲ್ಲಿ ವಿರಸ ಕಾಣಿಸಿಕೊಳ್ಳಲಿದೆ. ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು. ಲೋಹದಿಂದ ಪೆಟ್ಟಾಗುವ ಸಾಧ್ಯತೆಯುಂಟು.

ಸಿಂಹ : ಆದಾಯದ ಮೂಲಗಳು ವೃದ್ಧಿಸಲಿವೆ. ದಾಂಪತ್ಯದಲ್ಲಿ ಗೌರವ ಭಾವನೆ ಮೂಡಲಿದೆ. ಸಕಾಲದಲ್ಲಿ ಸ್ನೇಹಿತರು ಸಹಾಯ ಮಾಡಲಿದ್ದಾರೆ. ಕುಟುಂಬದವರಿಗೆ ಸಾಕಷ್ಟು ಸಮಯಾವಕಾಶ ನೀಡಿದರೆ ಒಳ್ಳೆಯದು. ವಾರದ ಮಧ್ಯ ಭಾಗದಲ್ಲಿ ಹೆಚ್ಚುವರಿ ಆದಾಯ ಗಳಿಸುವಿರಿ. ಹೊರಗಿನ ಆಹಾರ ಸೇವಿಸುವುದನ್ನು ತಪ್ಪಿಸಿ. ಅನಾರೋಗ್ಯ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಿ.

ಕನ್ಯಾ : ವೃತ್ತಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆರ್ಥಿಕಾಭಿವೃದ್ಧಿ ಕಾಣುವಿರಿ. ಕಠಿಣ ಪರಿಶ್ರಮದಿಂದ ಲಾಭ ಗಳಿಸುವಿರಿ.  ಬರವಣಿಗೆಯಲ್ಲಿ ಪ್ರಗತಿ ಕಾಣುವಿರಿ. ಹಿತಶತ್ರುಗಳ ಬಗ್ಗೆ ಜಾಗರೂಕರಾಗಿರಿ. ಹೊಸ ಸ್ನೇಹಿತರ ಪರಿಚಯವಾಗಬಹುದು. ಸಂಗಾತಿಯ ಮೇಲೆ ನಂಬಿಕೆ ಇರಿಸಿ. ಅನಗತ್ಯ ಖರ್ಚುಗಳ ಮೇಲೆ ಹಿಡಿತವಿರಲಿ.

ತುಲಾ : ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ವ್ಯಾಪಾರದಲ್ಲಿ ಹೆಚ್ಚಿನ ಲಾಭ ಪಡೆಯುವಿರಿ. ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಬಹುದು. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಲಿದೆ. ಭವಿಷ್ಯದ ಯೋಜನೆಗಳ ಬಗ್ಗೆ ಪೂರ್ವಾಗ್ರಹ ಇಟ್ಟುಕೊಳ್ಳಬೇಡಿ. ಅನ್ಯರ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ. ಮಕ್ಕಳ ವರ್ತನೆಯಿಂದ ಆರ್ಥಿಕ ನಷ್ಟವಾಗಬಹುದು. ಕಾಲು ನೋವಿನ ಸಮಸ್ಯೆಗೆ ತುತ್ತಾಗಬಹುದು.

ವೃಶ್ಚಿಕ : ಶಿಸ್ತುಬದ್ಧ ಜೀವನದಿಂದ ಯಶಸ್ಸು ಪಡೆಯುತ್ತೀರಿ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅಧಿಕ ಲಾಭವುಂಟು. ಸಂಗಾತಿಯ ಮೇಲೆ ಪ್ರೀತಿಯ ಭಾವನೆ ಅಧಿಕವಾಗಲಿದೆ. ಮಾಧ್ಯಮ ಕ್ಷೇತ್ರದವರಿಗೆ ಉತ್ತಮವಾಗಿರಲಿದೆ. ಕುಟುಂಬದಲ್ಲುಂಟಾಗುವ ವಿವಾದಗಳನ್ನು ತಪ್ಪಿಸಿ. ಬ್ಯಾಂಕ್ ಬ್ಯಾಲೇನ್ಸ್ ಕಡೆಗೆ ಗಮನವಿರಲಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ.

ಧನಸ್ಸು :   ಅದೃಷ್ಟದ ವಾರವಾಗಲಿದೆ. ನಿರ್ಭೀತಿಯಿಂದ ಕೆಲಸ ಮಾಡಿ ಯಶಸ್ಸು ಗಳಿಸುವಿರಿ. ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಲಿದ್ದಾರೆ. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ. ಹಿಂದಿನ ಕಹಿ ನೆನಪುಗಳು ಮರುಕಳುಹಿಸಬಹುದು. ಹಣಕಾಸಿನ ವಿಚಾರಗಳ ಬಗ್ಗೆ ಜಾಗರೂಕರಾಗಿರಿ.

ಮಕರ : ಹೊಸ ಉದ್ಯಮ ಪ್ರಾರಂಭಿಸಲು ಸಕಾಲ. ಕುಟುಂಬದಲ್ಲಿ ಮಾಧುರ್ಯತೆ ವೃದ್ಧಿಸಲಿದೆ. ನಿಮ್ಮ ಕೆಳಗಿನ ಉದ್ಯೋಗಿಗಳಿಂದ ಲಾಭ ಗಳಿಸುವಿರಿ. ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ಆದಾಯ ವೃದ್ಧಿಸಲಿದೆ. ಸ್ನೇಹಿತರಿಂದ ಸಂಪೂರ್ಣ ಬೆಂಬಲ ದೊರೆಯಲಿದೆ. ಹವಾಮಾನ ಬದಲಾವಣೆಯಿಂದ ಶೀತ ಸಂಬಂಧಿ ರೋಗಗಳಿಗೆ ತುತ್ತಾಗಬಹುದು. ಕೋಪವನ್ನು ನಿಯಂತ್ರಿಸಿ.

ಪಂಚಾಯತ್ ಬಜೆಟ್

ಕುಂಭ : ಮಾನಸಿಕ ಸಮತೋಲವನ್ನು ಕಾಪಾಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಕಂಡುಬರುತ್ತದೆ. ಆಸ್ತಿ ಖರೀದಿಯ ಯೋಗವಿದೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಶತ್ರುಗಳ ಪ್ರಾಬಲ್ಯ ಹೆಚ್ಚಲಿದೆ. ತಲೆನೋವಿನ ಸಮಸ್ಯೆ ಉಲ್ಬಣಿಸಬಹುದು. ನಿಮ್ಮ ಮಾತಿನ ಮೇಲೆ ಗಮನವಿರಲಿ.  ಶಾಂತಿಯುತವಾಗಿ ಕಾರ್ಯನಿರ್ವಹಿಸಿ. ಅನ್ಯರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬೇಡಿ.

ಮೀನ : ಮನೋರಂಜನಾತ್ಮಕವಾಗಿ ವಾರ ಕಳೆಯುತ್ತೀರಿ. ಸಕಾರಾತ್ಮಕ ಆಲೋಚನೆಗಳಿಂದ ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತೀರಿ. ರಾಜಕೀಯ ವ್ಯಕ್ತಿಗಳಿಗೆ ವರ್ಚಸ್ಸು ಹೆಚ್ಚಲಿದೆ. ಹೊಸ ಬಟ್ಟೆ ಖರೀದಿಸುವ ಯೋಗವಿದೆ. ದೈನಂದಿನ ಕೆಲಸಗಳಲ್ಲಿ ಅಡೆತಡೆಗಳು ಎದುರಾಗಬಹುದು. ಅನಗತ್ಯ ವೆಚ್ಚ ತಪ್ಪಿಸಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಪ್ರೇಮಿಗಳ ನಡುವೆ ಮನಃಸ್ತಾಪ ಏರ್ಪಡಬಹುದು.

ಮತ್ತೊಂದು ಸಮೀಕ್ಷೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
6 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 18 ಫೆಬ್ರವರಿ 2024
next post
 ದೇಹದ ತೂಕ ಇಳಿಸಲು ಸೂರ್ಯ ಮುದ್ರಾ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ