Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

2,300 ಕೋಟಿ ರೂ. ಯೋಜನೆಗೆ ಅಸ್ತು

by admin February 19, 2024
written by admin February 19, 2024 3 comments 1 minutes read
2FacebookTwitterPinterestEmail
168

ಕರ್ನಾಟಕದಲ್ಲಿ ಸಹಸ್ರಾರು ಉದ್ಯೋಗ ಸೃಷ್ಠಿ

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2.300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸಮ್ಮುಖದಲ್ಲಿ ಇಂದಿಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಏರ್ ಇಂಡಿಯಾ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್‌ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ನಂತರ ಮಾತನಾಡಿದ ಸಚಿವ ಪಾಟೀಲ್, ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್‌ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ ಎಂದರು.

ಭಾರತದಲ್ಲಿ ಮೊಟ್ಟಮೊದಲ ಯೋಜನೆ

ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ, ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಿದೆ.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್‌ಎಲ್) ಕಂಪನಿ ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ, ಇವುಗಳ ಪೈಕಿ 420 ಕೋಟಿ ರೂ.ಗಳನ್ನು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ.

ಪಂಚಾಯತ್ ಬಜೆಟ್

ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

ಸಣ್ಣ-ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯೋಗ

ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್‌ಎಲ್ ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ತನಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ, 1939ರಲ್ಲಿಯೇ ಬೆಂಗಳೂರಿನಲ್ಲಿ ಎಚ್‌ಎಎಲ್ ಸ್ಥಾಪನೆಯೊಂದಿಗೆ ರಾಜ್ಯ ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ.

ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರುಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ, ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
mb patilmou signed in bengaluruSiddaramaiahthousands of jobs to karnataka peopletwo thousand 300 crore investment in karnataka
2 FacebookTwitterPinterestEmail
admin

previous post
ದಿನ ಭವಿಷ್ಯ : ಸೋಮವಾರ, 19 ಫೆಬ್ರವರಿ 2024
next post
ಆಪರೇಷನ್ ಕಮಲ ಬೇಡ ಅಂದ್ರು ಮೋದಿ?

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ