Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಬುಧವಾರ, 21 ಫೆಬ್ರವರಿ 2024

by admin February 21, 2024
written by admin February 21, 2024 0 comments 1 minutes read
2FacebookTwitterPinterestEmail
193

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: ಇಲ್ಲ

ಅಮೃತ ಘಳಿಗೆ: 11 : 41 – 01 : 25

ಕಿರು ಪಂಚಾಂಗ

ಬುಧವಾರ, 21 ಫೆಬ್ರವರಿ 2024

ದಿನ ವಿಶೇಷ: ಪ್ರದೋಷ

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಶುಕ್ಲ

ತಿಥಿ : ದ್ವಾದಶಿ

ನಕ್ಷತ್ರ : ಪುನರ್ವಸು

ಯೋಗ :  ಆಯುಷ್ಮಾನ್

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 40

ಸೂರ್ಯಾಸ್ತ : ಸಂಜೆ 06 : 27

ರಾಹುಕಾಲ : 12 : 33 – 02: 02

ಯಮಗಂಡ ಕಾಲ :  08 : 08 – 09 : 37

ಗುಳಿಕಕಾಲ :  11 : 05 – 12 : 33

ರಾಶಿ ಫಲ

ಮೇಷ : ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಆಹಾರದ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಬೇಡಿ.

ವೃಷಭ : ಆಸ್ತಿ ಖರೀದಿಯ ಯೋಗವಿದೆ. ಅನಿರೀಕ್ಷಿತ ಲಾಭ ದೊರೆಯಲಿದೆ. ವೃತ್ತಿಯಲ್ಲಿ ಅಭಿವೃದ್ಧಿ ಕಾಣುವಿರಿ.

ಮಿಥುನ : ಜೀವನಶೈಲಿಯಲ್ಲಿ ಬದಲಾವಣೆಯಾಗಲಿದೆ. ಮೇಲಾಧಿಕಾರಿಗಳಿಂದ ಕಿರುಕುಳ. ದುಬಾರಿ ವಸ್ತುಗಳ ಮೇಲೆ ಆಸೆ ಪಡುತ್ತೀರಿ.

ಕಟಕ : ಉದ್ಯೋಗದಲ್ಲಿನ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವ್ಯಾಪಾರದಲ್ಲಿ ನಷ್ಟ ಸಾಧ್ಯತೆ. ಸಂಗಾತಿಗೆ ಉತ್ತಮ ಸಲಹೆ ನೀಡಲಿದ್ದೀರಿ.

ಸಿಂಹ : ಪ್ರೇಮಿಯ ಬಗ್ಗೆ ಚಿಂತಿಸುವಿರಿ. ಸಂಗಾತಿಯೊಂದಿಗೆ ಉತ್ತಮವಾಗಿ ವರ್ತಿಸಿ. ಅನ್ಯರ ಮಾತಿಗೆ ಪ್ರಾಮುಖ್ಯತೆ ಬೇಡ.

ಕನ್ಯಾ  : ಕೌಟುಂಬಿಕ ಸುಖ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳೊಂದಿಗೆ ಸಮಯ ಕಳೆಯುವಿರಿ.

ತುಲಾ :  ಆರ್ಥಿಕ ಲಾಭ ಕಂಡುಬರಲಿದೆ. ಬಾಕಿ ಕೆಲಸಗಳು ಪೂರ್ಣಗೊಳ್ಳಲಿವೆ. ಅವಿವಾಹಿತರಿಗೆ ವಿವಾಹ ಯೋಗವಿದೆ.

ವೃಶ್ಚಿಕ : ವಿದ್ಯಾರ್ಥಿಗಳಿಗೆ ಉತ್ತಮ ದಿನ. ಆತುರದಲ್ಲಿ ಯಾವುದೇ ಕೆಲಸ ಮಾಡಬೇಡಿ. ದೂರ ಪ್ರಯಾಣದ ಸಾಧ್ಯತೆಯಿದೆ.

ಧನಸ್ಸು : ರಾಜಕೀಯ ವ್ಯಕ್ತಿಗಳಿಗೆ ಉತ್ತಮದಿನ. ಅಜೀರ್ಣ ಸಮಸ್ಯೆ. ಮನಸ್ಥಿತಿ ಬದಲಾಗಲಿದೆ.

ಮಕರ : ಸಂಗಾತಿಯೊಂದಿಗೆ ಸಮಯ ಕಳೆಯುತ್ತೀರಿ. ಬಾಕಿ ಹಣ ವಸೂಲಾಗಲಿದೆ. ವೃತ್ತಿಯಲ್ಲಿ ಪ್ರಗತಿ ಕಾಣಲಿದೆ.

ಕುಂಭ : ದಾಂಪತ್ಯದಲ್ಲಿ ಸುಖ. ವ್ಯಾಪಾರದಲ್ಲಿ ಪ್ರಗತಿ. ಕುಟುಂಬದವರೊಂದಿಗೆ ಸಮಯ ಕಳೆಯುತ್ತೀರಿ.

ಮೀನ : ವಿದ್ಯಾರ್ಥಿಗಳಿಗೆ ಉತ್ತಮ ದಿನ. ದೇವತಾ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಹಣದ ಖರ್ಚು ಅಧಿಕವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ಡಾ. ಮಂಜುನಾಥ್ ವಿರುದ್ಧ ತನಿಖಾಸ್ತ್ರ?
next post
ನಾಡಗೀತೆ ಸುತ್ತೋಲೆ ಫಜೀತಿಗೆ ಸಲುಕಿದ ಸರ್ಕಾರ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ