Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂವಿಧಾನ ವಿರೋಧಿಗಳನ್ನು ಕಿತ್ತೆಸೆಯಬೇಕು

by admin February 24, 2024
written by admin February 24, 2024 0 comments 1 minutes read
1FacebookTwitterPinterestEmail
152

ಸಂವಿಧಾನ ರಕ್ಷಿಸಿದರೆ, ನಮ್ಮೆಲ್ಲರ ರಕ್ಷಣೆ

ಬೆಂಗಳೂರು: ಸಂವಿಧಾನದ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ, ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾವು ಸಂವಿಧಾನದ ಮಾಲೀಕರು, ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬುದು ಅಬ್ರಹಾಂ ಲಿಂಕನ್ ಅವರ ಮಾತುಗಳಾಗಿತ್ತು ಎಂದು ನೆನಪಿಸಿದರು.

ಸಂವಿಧಾನ ವಿರುದ್ಧ ಅಪಪ್ರಚಾರ

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದ್ದು, ಸಂವಿಧಾನ ದಲಿತರ ಉದ್ಧಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂಬುದು ಒಂದು ಅಪಪ್ರಚಾರವಾದರೆ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವ ಸಂವಿಧಾನದ ವಿರುದ್ಧ ನಡೆಯುತ್ತಿರುವುದು ಇನ್ನೊಂದು ರೀತಿಯ ಅಪಪ್ರಚಾರ.

ಭಾರತೀಯ ಸಂವಿಧಾನವು 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಇಂತಹ ಅಪಪ್ರಚಾರಗಳು ನಡೆಯುತ್ತಿದೆ, ಇದನ್ನು ಯಾರೂ ಸಹಿಸಬಾರದು.

ಕಾಂಗ್ರೆಸ್ ಶಾಸಕರಿಗೆ ಕಣ್ಗಾವಲು
ಸಾಮಾಜಿಕ ತಳಹದಿ

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಎಲ್ಲ ಸರ್ಕಾರಗಳ ಜವಾಬ್ದಾರಿ, ದೇಶದಲ್ಲಿನ ಅಸಮಾನತೆ ತೊಲಗಿಸಬೇಕು, ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ, ರಾಜಕೀಯ ಹಾಗೂ ಸಾಮಾಜಿಕ ತಳಹದಿಯ ಮೇಲೆ ನಿಂತಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ.

ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಡಾ.ಅಂಬೇಡ್ಕರ್ ಹೇಳಿದ್ದರು, ಸಂವಿಧಾನ ಯಶಸ್ವಿಯಾಗಲು ಅಧಿಕಾರ ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ.

ಅಧಿಕಾರವು ಸಮಾನತೆ, ಮಾನವ ಸಮಾಜ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ, ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿ ಅಧಿಕಾರವಿದ್ದರೆ ಉಳಿಗಾಲವಿಲ್ಲ, ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದರು.

ಈ ವರ್ಷದ ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ, 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸಂವಿಧಾನ ಅಧ್ಯಯನ

ಎಲ್ಲರೂ ಸಂವಿಧಾನ ಅಧ್ಯಯನ ಮಾಡಬೇಕು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಅಧ್ಯಯನ ಹಾಗೂ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಂತಹ ಸಂವಿಧಾನ ರಚಿಸಿದ್ದಾರೆ, ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದರು.

ಅತ್ಯುತ್ತಮ ಚಟುವಟಿಕೆ ಆಯೋಜಿಸಿದ ತುಮಕೂರು, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ ವಿತರಿಸಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr. ambedkar gave constitution to Indiapower should be in good handssafeguard constitution - siddaramaiah
1 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 24 ಫೆಬ್ರವರಿ 2024
next post
ನ್ಯಾ|| ನಿಲಯ್ ವಿಪಿನ್‌ಚಂದ್ರ ಅಂಜಾರಿಯ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ನಾಳೆ ಪ್ರಮಾಣವಚನ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ