Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 25 ಫೆಬ್ರವರಿ 2024

by admin February 25, 2024
written by admin February 25, 2024 0 comments 2 minutes read
2FacebookTwitterPinterestEmail
147

25 ಫೆಬ್ರವರಿ ಭಾನುವಾರದಿಂದ 02 ಮಾರ್ಚಿ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಇತರರಿಗೆ ಸಹಾಯ ಮಾಡುತ್ತೀರಿ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ರಾಜಕೀಯ  ವ್ಯಕ್ತಿಗಳಿಗೆ  ಶುಭವಾಗಲಿದೆ. ಒತ್ತಡದ ಜೀವನದಿಂದ ಹೊರಬರುವಿರಿ. ಪ್ರೇಮಿಗಳ ಮಧ್ಯೆ ಮೈಮನಸ್ಯ ತಲೆದೋರಬಹುದು. ನಿಮ್ಮ ಅಭಿಪ್ರಾಯಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಡಿ.ಅಸಿಡಿಟಿ ಸಮಸ್ಯೆ ಕಾಡಬಹುದು.

ವೃಷಭ : ಕಲಾವಿದರಿಗೆ ಉತ್ತಮ ಸಮಯ. ಸಮಾಜದಲ್ಲಿ ಗೌರವ, ಮನ್ನಣೆ ಅಧಿಕವಾಗಲಿದೆ. ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ಕುಟುಂಬದ ಸದಸ್ಯರು ಅನಾರೋಗ್ಯಕ್ಕೆ ತುತ್ತಾಗಬಹುದು. ಮೇಲಾಧಿಕಾರಿಗೆ ದೂರು ನೀಡಲಿದ್ದೀರಿ. ಸೋಮಾರಿತನ ತಪ್ಪಿಸಿ. ಹಿತಶತ್ರುಗಳ ಕಾಟ ಹೆಚ್ಚಲಿದೆ.

ಮಿಥುನ : ಮೇಲಾಧಿಕಾರಿಯಿಂದ ಪ್ರಶಂಸೆಗೆ ಒಳಗಾಗುತ್ತೀರಿ. ವ್ಯಾಪಾರದಲ್ಲಿ ಲಾಭಾಂಶ ಕಂಡುಬರಲಿದೆ. ಅಪೂರ್ಣ ಕೆಲಸಗಳು ಪೂರ್ಣಗೊಳ್ಳಲಿವೆ. ಶಾಂತ ಚಿತ್ತದಿಂದ ವರ್ತಿಸುತ್ತೀರಿ. ಕೆಲಸದ ಮೇಲೆ ಮಾತ್ರ ಗಮನ ಹರಿಸುತ್ತೀರಿ. ಸಂಗಾತಿಯೊಂದಿಗೆ ಉತ್ತಮವಾಗಿ ವರ್ತಿಸಿ. ಖರ್ಚುಗಳ ಮೇಲೆ ನಿಯಂತ್ರಣವಿರಲಿ.

ಕಟಕ : ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ಪ್ರೇಮ ವಿವಾಹವಾಗುವ ಸಾಧ್ಯತೆ ಇದೆ. ಉನ್ನತ ಅಂಕ ದೊರೆಯಲಿದೆ. ಸ್ಮರಣಾ ಶಕ್ತಿ ಉತ್ತಮವಾಗಿರಲಿದೆ. ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ. ಸಂಗಾತಿಗೆ ಸಾಕಷ್ಟು ಸಮಯ ನೀಡಿ. ತಂದೆಯೊಂದಿಗಿನ ಕಲಹವನ್ನು ತಪ್ಪಿಸಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಕಬೇಕು. ದುರಹಂಕಾರದ ವರ್ತನೆಯನ್ನು ತಪ್ಪಿಸಿ.

ಸಿಂಹ : ಸಮಾಜದಲ್ಲಿ ಗೌರವ ಹೆಚ್ಚಲಿದೆ. ವ್ಯಾವಹಾರಿಕವಾಗಿ ಲಾಭಗಳಿಸುತ್ತೀರಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಲಿದೆ. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಗಳಿಸಿದ ಹಣದ ಹೂಡಿಕೆ ಸಾಧ್ಯತೆ ಕಂಡುಬರುತ್ತದೆ. ಶೀತ ಸಂಬಂಧಿ ಕಾಯಿಲೆಗೆ ತುತ್ತಾಗಬಹುದು. ಸಹೋದ್ಯೋಗಿಗಳಿಂದ ಕಿರುಕುಳ ಕಂಡುಬರಲಿದೆ. ನಿಮ್ಮ ಅಮೂಲ್ಯ ವಸ್ತುಗಳು ಕಳುವಾಗುವ ಸಾಧ್ಯತೆಯುಂಟು.

ಕನ್ಯಾ : ಬಾಕಿ ಹಣ ವಸೂಲಾಗಲಿದೆ. ನಿಮ್ಮ ಪ್ರೀತಿ-ಪಾತ್ರರಿಂದ ಉಡುಗೊರೆ ದೊರೆಯಲಿದೆ. ಹೂಡಿಕೆ ಮಾಡಲು ಸಕಾಲ. ಉದ್ಯೋಗ ಬದಲಾವಣೆ ಸಾಧ್ಯತೆ. ತಾಳ್ಮೆಯಿಂದ ಕೆಲಸ ನಿರ್ವಹಿಸಿ. ಹೋಟೆಲ್ ಉದ್ಯಮಿಗಳಿಗೆ ಲಾಭ ಕಂಡುಬರಲಿದೆ. ಕೆಲಸದ ಸ್ಥಳದಲ್ಲಿ ಅಧಿಕ ಒತ್ತಡ. ಅನಗತ್ಯ ಆಡಂಬರದಿಂದ ದೂರವಿರಿ.

ತುಲಾ : ಸಂಗಾತಿಯೊಂದಿಗೆ ಸಮಯ ಕಳೆಯಲಿದ್ದೀರಿ. ಉದ್ಯೋಗದ ಸ್ಥಳದಲ್ಲಿ ಗೌರವ ಹೆಚ್ಚಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಸಹೋದ್ಯೋಗಿಗಳ ಬೆಂಬಲ ದೊರೆಯಲಿದೆ. ಪ್ರಮುಖ ವಸ್ತುಗಳು ಕಳುವಾಗುವ ಸಾಧ್ಯತೆ ಇದೆ. ಹಿರಿಯರಿಗೆ ಗೌರವ ನೀಡಿ. ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆಗಳಿವೆ.

ವೃಶ್ಚಿಕ : ದೀರ್ಘಕಾಲದ ರೋಗಗಳಿಂದ ಮುಕ್ತಿ ಪಡೆಯುತ್ತೀರಿ. ಉದ್ಯೋಗದಲ್ಲಿ ಆರ್ಥಿಕ ಪ್ರಗತಿ ಕಂಡುಬರಲಿದೆ. ಶುಭ ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ. ಕೃಷಿಯಿಂದ ಲಾಭ ದೊರೆಯಲಿದೆ. ಸುಳ್ಳು ಹೇಳುವುದನ್ನು ತಪ್ಪಿಸಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಿದ್ಯುತ್ ಉಪಕರಣಗಳು ಹಾಳಾಗುವ ಸಾಧ್ಯತೆಯುಂಟು.

ಧನಸ್ಸು : ಖರ್ಚು ಅಧಿಕವಾಗಲಿದೆ. ಹಣದ ಒಳಹರಿವು ಹೆಚ್ಚಲಿದೆ. ಸಾಲ ಹಿಂದಿರುಗಿಸಲು ಉತ್ತಮ ಸಮಯ. ಕೆಲಸದ ಜವಾಬ್ದಾರಿ ಹೆಚ್ಚಾಗಲಿದೆ. ಮನೆಯಲಿ ಶುಭ ಸಮಾರಂಭಗಳು ಜರುಗಲಿವೆ. ಬ್ಯಾಂಕಿಂಗ್ ಉದ್ಯೋಗಿಗಳಿಗೆ ಉತ್ತಮವಾಗಿರಲಿದೆ. ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇದೆ. ಯಾವುದೇ ಕೆಲಸ ಪ್ರಾರಂಭಿಸುವ ಮುನ್ನ ಹಿರಿಯರ ಸಲಹೆ ಪಡೆಯುವುದು ಸೂಕ್ತ. ಕೋಪವನ್ನ ಹತೋಟಿಯಲ್ಲಿಟ್ಟುಕೊಳ್ಳಿ.

ಮಕರ : ವಿದ್ಯಾರ್ಥಿಗಳಿಗೆ ಉತ್ತಮವಾಗಿದೆ. ಷೇರು ಮಾರುಕಟ್ಟೆಯಲ್ಲಿ ಲಾಭ ಗಳಿಸಲಿದ್ದೀರಿ. ಹಿರಿಯರ ಆಶೀರ್ವಾದ ಲಭಿಸಲಿದೆ. ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಿ. ಇಂಜಿನಿಯರ್ ವೃತ್ತಿಯವರಿಗೆ ಉತ್ತಮ ವಾರವಾಗಲಿದೆ. ಮಕ್ಕಳಿಂದ ಸಂತೋಷ ದೊರೆಯಲಿದೆ. ಕೋಪವನ್ನು ನಿಯಂತ್ರಿಸಿ. ಸಿಹಿ ಪದಾರ್ಥಗಳಿಂದ ದೂರವಿರಿ. ಹಠಮಾರಿತನ ಒಳ್ಳೆಯದಲ್ಲ. ಸಾಕಷ್ಟು ನಿದ್ರೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ ಆಗಲಿದೆ.

ಕುಂಭ : ಮೇಲಾಧಿಕಾರಿಗಳಿಂದ ದೂರವಿರಿ. ಸಂಗಾತಿಯಿಂದ ಸಂಪೂರ್ಣ ಬೆಂಬಲ ದೊರೆಯಲಿದೆ. ಭಾವನೆಗಳಿಂದ ಮೋಸ ಹೋಗುತ್ತೀರಿ. ಸ್ನೇಹಿತರ ನೆರವು ದೊರೆಯಲಿದೆ. ಹಿಂದಿನ ಪರಿಶ್ರಮದ ಫಲ ಸಿಗಲಿದೆ. ಪ್ರೇಮಿಗಳಲ್ಲಿ ವಿರಸ ಹೆಚ್ಚಾಗಲಿದೆ. ಸಂಪ್ರದಾಯ, ಆಲೋಚನೆಗಳಿಂದ ಮುಕ್ತರಾಗಿರಿ. ಅಜೀರ್ಣ ಸಮಸ್ಯೆ ತಲೆದೋರಬಹುದು.

ಮೀನ : ಹೊಸ ಉದ್ಯಮ ಪ್ರಾರಂಭಿಸಲು ಉತ್ತಮವಾಗಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ದೇವಾಲಯಗಳಿಗೆ ಭೇಟಿ ನೀಡುತ್ತೀರಿ. ವಿವಾದಗಳಿಂದ ದೂರವಿರಿ. ಸಕಾರಾತ್ಮಕ ಆಲೋಚನೆಗಳಿಂದ ಒಳಿತಾಗಲಿದೆ. ಹಿತಶತ್ರುಗಳಿಂದ  ಜಾಗರೂಕರಾಗಿರಿ. ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಸಮಯ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
2 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 25 ಫೆಬ್ರವರಿ 2024
next post
ದಿನ ಭವಿಷ್ಯ : ಸೋಮವಾರ, 26 ಫೆಬ್ರವರಿ 2024

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ