Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿಧಾನಮಂಡಲ ಅಧಿವೇಶನ ಮತ್ತೆ ಒಂದು ದಿನಕ್ಕೆ ವಿಸ್ತರಣೆ

by admin February 26, 2024
written by admin February 26, 2024 0 comments 1 minutes read
1FacebookTwitterPinterestEmail
118

ಬೆಂಗಳೂರು:ವಿಧಾನಮಂಡಲದ ಅಧಿವೇಶನವನ್ನು ಮತ್ತೆ ಒಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

ಫೆ.23 ರ ಶುಕ್ರವಾರದಂದು ಮುಗಿಯಬೇಕಾಗಿದ್ದ ಅಧಿವೇಶನವನ್ನು ಒಂದು ದಿನ ವಿಸ್ತರಣೆ ಮಾಡಿ ಇಂದಿಗೆ ಮುಂದೂಡಲಾಗಿತ್ತು, ಆದರೆ, ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿನ್ನೆ ನಿಧನರಾದ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ ಮೃತರಿಗೆ ಸಂತಾಪ ಸೂಚಸಿ, ಶ್ರದ್ಧಾಂಜಲಿ ಸಲ್ಲಿಸಿದ ನಂತರ ಬೇರೆ ಯಾವುದೇ ಕಾರ್ಯಕಲಾಪಗಳನ್ನು ನಡೆಸದೆ ಅಧಿವೇಶನವನ್ನು ಬುಧವಾರಕ್ಕೆ ಮುಂದೂಡಲಾಯಿತು.

ಅಧಿವೇಶನ ಮುಂದೂಡುವ ಮುನ್ನ ಮಾತನಾಡಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಬುಧವಾರ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2024-25 ನೇ ಸಾಲಿನ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಲಿದ್ದಾರೆ ಎಂದು ಪ್ರಕಟಿಸಿದರು.

ನಂತರ ಬುಧವಾರ ಬೆಳಗ್ಗೆ 9.15 ಕ್ಕೆ ಸೇರುವಂತೆ ಪ್ರಕಟಿಸಿ ಸದನವನ್ನು ಮುಂದೂಡಿದರು.

ಸೋಮಣ್ಣ ಸುತ್ತ ಚಕ್ರವ್ಯೂಹ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
on wednesday cm will give answer to the discussion on 2024-25 budgetspeaker adjourned the house to wednesdayspeaker anounced in the house today
1 FacebookTwitterPinterestEmail
admin

previous post
ಸೋಮಣ್ಣ ಸುತ್ತ ಚಕ್ರವ್ಯೂಹ
next post
ಯುವಜನರಿಗೆ ಯುವನಿಧಿ ಜೊತೆ ಉದ್ಯೋಗ ಸೃಷ್ಟಿ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ