61
ಬೆಂಗಳೂರು:ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿದ್ದಾರೆ.
ನಲವತ್ತನಾಲ್ಕು (44) ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದು, ಇದರಲ್ಲಿ ಸಚಿವರು ತಮ್ಮ ಆಪ್ತರಿಗೆ ಹೆಚ್ಚು ಸ್ಥಾನಗಳನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಗೆ ನಿಗಮ-ಮಂಡಳಿಗಳಲ್ಲಿ ಬಂಪರ್ ಪ್ರಾತಿನಿಧ್ಯ ದೊರೆತಿದೆ.