Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶನಿವಾರ, 2 ಮಾರ್ಚ್ 2024

by admin March 1, 2024
written by admin March 1, 2024 0 comments 1 minutes read
3FacebookTwitterPinterestEmail
137
ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : 12 : 08 – 12 : 56

ಅಮೃತ ಘಳಿಗೆ : ಬೆಳಿಗ್ಗೆ04: 59 – 6 : 40

ಶನಿವಾರ, 2 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ  

ತಿಥಿ : ಷಷ್ಠಿ/ಸಪ್ತಮಿ

ನಕ್ಷತ್ರ : ವಿಶಾಖ

ಯೋಗ :  ವ್ಯಾಘಾತ

ಕರಣ : ವಣಿಜ/ವಿಷ್ಟಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 35

ಸೂರ್ಯಾಸ್ತ : ಸಂಜೆ 06 : 29

ರಾಹುಕಾಲ : 09: 33 – 11: 02

ಯಮಗಂಡ ಕಾಲ :  02 : 01 – 03: 30

ಗುಳಿಕಕಾಲ :  06 : 35 – 08: 04

ರಾಶಿ ಫಲ

ಮೇಷ : ಏಕಾಂಗಿತನ ಕಾಡಲಿದೆ. ಸೋಮಾರಿತನದಿಂದ ಉದ್ಯೋಗದಲ್ಲಿ ತೊಂದರೆ ಎದುರಾಗಲಿದೆ. ಇತರರ ಮೇಲೆ ಹೆಚ್ಚು ಅವಲಂಬಿತರಾಗಬೇಡಿ.

ವೃಷಭ : ದೂರ ಪ್ರಯಾಣ ಸಾಧ್ಯತೆ. ದಾಂಪತ್ಯದಲ್ಲಿ ಸಾಮರಸ್ಯ ಕಂಡುಬರಲಿದೆ. ಉದ್ಯೋಗ ಬದಲಾವಣೆ ಸಾಧ್ಯತೆ ಹೆಚ್ಚು.

ಮಿಥುನ : ಸಮಾಜದಲ್ಲಿ ಗೌರವ ಹೆಚ್ಚಲಿದೆ. ಕುಟುಂಬದಲ್ಲಿ ಸಾಮರಸ್ಯ ಕಂಡುಬರಲಿದೆ. ಬಾಕಿ ಹಣ ವಸೂಲಿ ಆಗಲಿದೆ.

ಕಟಕ : ಅನಾರೋಗ್ಯ ಸಮಸ್ಯೆ ಕಾಡಬಹುದು.  ಆಹಾರ ಶುದ್ಧತೆ ಬಗ್ಗೆ ಎಚ್ಚರವಿರಲಿ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ.

ಸಿಂಹ : ದೇವಾಲಯಗಳಿಗೆ ಭೇಟಿ ನೀಡಬಹುದು. ಹಿತಶತ್ರುಗಳ ಬಾಧೆ ಅಧಿಕವಾಗಲಿದೆ. ಉತ್ತಮ ಆರೋಗ್ಯಕ್ಕಾಗಿ ಪೌಷ್ಠಿಕ ಆಹಾರ ಸೇವಿಸಿ.

ಕನ್ಯಾ  : ದಾಂಪತ್ಯ ಜೀವನ ಮಧುರವಾಗಿರಲಿದೆ. ರಾಜಕೀಯ ವ್ಯಕ್ತಿಗಳಿಗೆ ಉತ್ತಮದಿನ. ಇತರರ ಬುದ್ಧಿ ಮಾತಿಗೆ ಮರಳಾಗದಿರಿ.

ತುಲಾ :  ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಹಣಕಾಸಿನ ಸಮಸ್ಯೆ ತಲೆದೋರಲಿದೆ. ದೂರದ ಸಂಬಂಧಿಕರನ್ನು ಭೇಟಿಯಾಗಲಿದ್ದೀರಿ.

ವೃಶ್ಚಿಕ : ಸಾಲ ಮರು ಪಾವತಿಸುವಿರಿ. ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಬಹುದು. ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸುತ್ತೀರಿ.

ಧನಸ್ಸು : ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಎಲೆಕ್ಟ್ರಾನಿಕ್ ಉಪಕರಣಗಳು ದುರಸ್ಥಿತಿಗೊಳ್ಳಬಹುದು. ಹೊಸ ಉದ್ಯೋಗ ಪ್ರಾರಂಭಿಸಬೇಡಿ.

ಮಕರ : ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಬಾಕಿ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಸ್ನೇಹಿತರೊಂದಿಗೆ ಸಮಯ ಕಳೆಯುತ್ತೀರಿ.

ಕುಂಭ : ಮಕ್ಕಳಿಂದ ಸಂತೋಷಗೊಳ್ಳುತ್ತೀರಿ. ಆದಾಯದ ಮೂಲಗಳು ವೃದ್ಧಿಸಲಿವೆ. ಕೆಲಸದಲ್ಲಿ ಪ್ರಗತಿ ಕಾಣಬಹುದು.

ಮೀನ : ಸಂಗಾತಿಯ ಭರವಸೆಯನ್ನು ಪೂರೈಸುವಿರಿ. ಯಾರಿಗೂ ಸಾಲವನ್ನು ನೀಡಬೇಡಿ. ಕುಟುಂಬದಲ್ಲಿ ಗೌರವ ಹೆಚ್ಚಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
3 FacebookTwitterPinterestEmail
admin

previous post
ಬೆಂಗಳೂರಿನಲ್ಲಿ ಬಾಂಬ್ ಸ್ಪೋಟ 10 ಮಂದಿಗೆ ಗಾಯ
next post
ಕೆಫೆ ಸ್ಫೋಟ ಆರೋಪಿ ಪತ್ತೆ ಕಾರ್ಯ ಚುರುಕು

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ