Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

750 ಕೃಷಿ ಅಧಿಕಾರಿಗಳ ಹುದ್ದೆ ಭರ್ತಿ

by admin March 2, 2024
written by admin March 2, 2024 0 comments 2 minutes read
2FacebookTwitterPinterestEmail
137

ಬೆಂಗಳೂರು:ಇಲಾಖೆಯಲ್ಲಿ ಖಾಲಿ ಇರುವ ೭೫೦ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್‌ಸಿ ಮೂಲಕ 100 ಕೃಷಿ ಹಾಗೂ 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆ ಭರ್ತಿ ಮಾಡಲಾಗುವುದು ಎಂದರು.

582 ಹುದ್ದೆಗಳಿಗೆ ಮುಂಬಡ್ತಿ

ನಾಲ್ಕು ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿದಂತೆ ಒಟ್ಟು 582 ಹುದ್ದೆಗಳಿಗೆ ಮುಂಬಡ್ತಿ ನೀಡಿ ಉತ್ತಮ ಕಾರ್ಯನಿರ್ವಹಣೆಗೆ ಪ್ರೋತ್ಸಾಹಿಸಲಾಗಿದೆ.

ಮಳೆಯಾಶ್ರಿತ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ 100 ಕೋಟಿ ರೂ.ಗಳ ಅನುದಾನದೊಂದಿಗೆ ಸುಮಾರು 10,000 ಕೃಷಿ ಹೊಂಡಗಳನ್ನು ನಿರ್ಮಿಸುವುದರ ಮೂಲಕ ಅನುಷ್ಟಾನ ಮಾಡಲಾಗುತ್ತಿದೆ.

ಕೃಷಿಯಲ್ಲಿ ಯಾಂತ್ರೀಕರಣ ಪ್ರೋತ್ಸಾಹಿಸಲು 63,783 ಫಲಾನುಭವಿಗಳಿಗೆ (ಟ್ರ್ಯಾಕ್ಟರ್-370, ಪವರ್ ಟಿಲ್ಲರ್-5946, ಸ್ವಯಂಚಾಲಿತ ಕೃಷಿ ಯಂತ್ರೋಪಕರಣಗಳು-12,060 ಹಾಗೂ ಟ್ರ್ಯಾಕ್ಟರ್/ಇಂಜಿನ್/ಮೋಟರ್ ಚಾಲಿತ ಯಂತ್ರೋಪಕರಣಗಳು-36,907) ಮತ್ತು 8,500 ಕೃಷಿ ಸಂಸ್ಕರಣಾ ಘಟಕಗಳಿಗೆ 284.92 ಕೋಟಿ ರೂ. ಸಹಾಯಧನ ನೀಡಲಾಗಿದೆ.

ಹೈಟೆಕ್ ಹಾರ‍್ವೆಸ್ಟರ್ ಹಬ್ ಸ್ಥಾಪನೆ

ನೂರು ಹೈಟೆಕ್ ಹಾರ‍್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದ್ದು, 50 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಸುಮಾರು 2.74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ 2.34 ಲಕ್ಷ ಫಲಾನುಭವಿಗಳಿಗೆ 484 ಕೋಟಿ ರೂ. ಸಹಾಯಧನ ನೀಡಲಾಗಿದೆ. ವಿಶೇಷ ಘಟಕ ಉಪಯೋಜನೆಯಡಿ ಎಲ್ಲಾ ಪರಿಶಿಷ್ಟ ಜಾತಿ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ ಹಾಗೂ ಅರ್ಜಿ ಹಾಕಿದ ಎಲ್ಲಾ ರೈತರಿಗೆ 48 ಗಂಟೆಯೊಳಗೆ ಕಾರ್ಯಾದೇಶ ನೀಡಲಾಗುತ್ತದೆ ಎಂದರು.

ರೈತ ಸಿರಿ ಯೋಜನೆಯಡಿ ಸಿರಿಧಾನ್ಯಗಳ ಉತ್ಪಾದನೆ, ಉತ್ಪಾದಕತೆ ಮತ್ತು ಬಳಕೆ ಹೆಚ್ಚಿಸಲು ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ.ನಂತೆ ಗರಿಷ್ಠ 2 ಹೆಕ್ಟೇರ್‌ಗಳವರೆಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದುವರೆಗೆ 8,521 ರೈತರಿಗೆ 8.56 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, 48 ನವೋದ್ಯಮಗಳನ್ನು ಸ್ಥಾಪಿಸಲಾಗುತ್ತಿದೆ.

ಕೆಫೆ ಸ್ಫೋಟ ಆರೋಪಿ ಪತ್ತೆ ಕಾರ್ಯ ಚುರುಕು
ರೈತ ಕರೆ ಕೇಂದ್ರ

ರೈತ ಸಮುದಾಯದ ಕಲ್ಯಾಣಕ್ಕಾಗಿ ಇಲಾಖೆ ವತಿಯಿಂದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಗಳ ಕುರಿತು ರೈತರು ಮಾಹಿತಿ ಪಡೆಯಲು ಅನುಕೂಲವಾಗುವಂತೆ ನೂತನ “ರೈತ ಕರೆ ಕೇಂದ್ರ”ವನ್ನು 1800-425-3553 ಏಕರೂಪ ಸಂಖ್ಯೆಯೊಂದಿಗೆ ಸ್ಥಾಪಿಸಲಾಗಿದೆ ಎಂದರು.

ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ ’ಕರ್ನಾಟಕ ರೈತ ಸಮೃದ್ಧಿ ಯೋಜನೆ’ ಜಾರಿ ಮಾಡಲಾಗುವುದು, ಇದರಡಿ ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆ ಒಳಗೊಂಡಂತೆ ಸಮಗ್ರ ಕೃಷಿ ಮೂಲಕ ಆದಾಯ ಸುಸ್ಥಿರತೆ ಕಂಡುಕೊಳ್ಳಲು ಬೆಂಬಲ ನೀಡಲಾಗುವುದು.

ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆ ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬುದರ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುವುದು, ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿ ಸಂಗ್ರಹಣೆ ಹಾಗೂ ಸಂರಕ್ಷಣೆ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲಾಗುವುದು.

ಪ್ರಗತಿಪರ ರೈತರು, ರೈತ ಉತ್ಪಾದಕ ಸಂಸ್ಥೆಗಳು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟ ಹಾಗೂ ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಉತ್ತಮ ದೇಸಿ ತಳಿಗಳ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
750 agricultural officers appointment through kpscminister n. chaluvaraya swamypromotion to 582 officers
2 FacebookTwitterPinterestEmail
admin

previous post
ಕೆಫೆ ಸ್ಫೋಟ ಆರೋಪಿ ಪತ್ತೆ ಕಾರ್ಯ ಚುರುಕು
next post
ಬೆಂಗಳೂರು ಸ್ಫೋಟಕ್ಕೆ ಮಂಗಳೂರು ಕುಕ್ಕರ್ ಬಾಂಬ್ ಲಿಂಕ್

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ