Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 03 ಮಾರ್ಚ್ 2024

by admin March 3, 2024
written by admin March 3, 2024 0 comments 2 minutes read
2FacebookTwitterPinterestEmail
167

03 ಮಾರ್ಚ್ ಭಾನುವಾರದಿಂದ 09 ಮಾರ್ಚ್ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ವ್ಯಾಪಾರದಲ್ಲಿ ಅಧಿಕ ಲಾಭ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನ. ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತೀರಿ. ಪಿತಾರ್ಜಿತ ಆಸ್ತಿ ದೊರೆಯಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಅಸಹಾಯಕರಿಗೆ ಸಹಾಯ ಹಸ್ತ ಚಾಚಲಿದ್ದೀರಿ. ಸಾಲ ಮಾಡುವುದರಿಂದ ದೂರವಿರಿ.

ವೃಷಭ : ಉದ್ಯೋಗದಲ್ಲಿ ವರ್ಗಾವಣೆ ಸಾಧ್ಯತೆ ಉಂಟು. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ವಿರುದ್ಧ ಲಿಂಗದವರಿಂದ ಸಹಾಯ ದೊರೆಯಲಿದೆ. ಷೇರು ಮಾರುಕಟ್ಟೆ ಉದ್ಯೋಗದಾರರಿಗೆ ಲಾಭಾಂಶ ಕಂಡುಬರಲಿದೆ. ಸಂಬಂಧಿಕರನ್ನು ಭೇಟಿಯಾಗುವಿರಿ. ಹಣದ ಸಮಸ್ಯೆ ದೂರವಾಗಲಿದೆ. ಮನೆಯ ಕೆಲಸಗಳು ಪೂರ್ಣಗೊಳ್ಳಲಿವೆ. ನಿದ್ರಾಹೀನತೆ ಸಮಸ್ಯೆ ಉಂಟಾಗಬಹುದು.

ಮಿಥುನ : ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೇರುವ ಸಾಧ್ಯತೆಗಳಿವೆ. ಹಠಾತ್ ಧನಾಗಮನ ಕಂಡುಬರಲಿದೆ. ಪ್ರಯಾಣದಲ್ಲಿ ಸಮಯ ಕಳೆಯುವಿರಿ. ಆತ್ಮವಿಶ್ವಾಸ ವೃದ್ಧಿಸಲಿದೆ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಮಾನಸಿಕ ಖಿನ್ನತೆ ಕಾಡಬಹುದು. ಬೆಲೆಬಾಳುವ ವಸ್ತುಗಳು ಕಳುವಾಗುವ ಸಾಧ್ಯತೆ ಉಂಟು. ತಾಯಿಯ ಆರೋಗ್ಯದ ಕಡೆ ಗಮನಹರಿಸಿ. ಅನ್ಯರ ವಿಚಾರದಲ್ಲಿ ಹಸ್ತಕ್ಷೇಪ ಒಳ್ಳೆಯದಲ್ಲ.

ಕಟಕ : ಮಕ್ಕಳ ವಿಚಾರದಲ್ಲಿ ಸಂತೋಷ ಪಡುವಿರಿ. ಪ್ರೇಮಿಗಳು ವಿವಾಹವಾಗುವ ಸಾಧ್ಯತೆ ಹೆಚ್ಚು. ಹಣದ ಸಮಸ್ಯೆ ಬಗೆಹರಿಯಲಿದೆ. ಯೋಚಿಸಿ ನಿರ್ಧಾರ ಕೈಗೊಳ್ಳುವುದು ಒಳ್ಳೆಯದು. ಆರೋಗ್ಯದ ಕಡೆ ಗಮನ ಹರಿಸಿ. ಅಸಿಡಿಟಿಯ ಸಮಸ್ಯೆ ಕಾಡಬಹುದು. ಸಂಗಾತಿ ದೂರ ಪ್ರಯಾಣ ಹೊರಡುವ ಸಾಧ್ಯತೆ ಹೆಚ್ಚು. ಕೆಟ್ಟ ಚಟಗಳಿಂದ ದೂರವಿರಿ. ಕಾನೂನಾತ್ಮಕ ವಿಚಾರಗಳಲ್ಲಿ ಯಶಸ್ಸು ದೊರೆಯಲಿದೆ.

ಸಿಂಹ : ಅವಿವಾಹಿತರಿಗೆ ವಿವಾಹ ಯೋಗವುಂಟು. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಅಧಿಕ. ವೈದ್ಯರಿಗೆ ಪ್ರಗತಿ ಕಂಡುಬರಲಿದೆ. ವ್ಯಾಪಾರದಲ್ಲಿ ಸಾಧಾರಣ ಪ್ರಗತಿಯಾಗಲಿದೆ. ಹಿತಶತ್ರುಗಳ ಬಗ್ಗೆ ಹೆಚ್ಚರವಿರಲಿ. ಪ್ರೇಮಿಗಳು ಮೋಸ ಹೋಗುವ ಸಾಧ್ಯತೆಯುಂಟು. ಮೇಲಾಧಿಕಾರಿಯೊಂದಿಗಿನ ವಾದವನ್ನು ತಪ್ಪಿಸಿ. ಮಕ್ಕಳಿಂದ ಸಂತೋಷವಾಗಲಿದೆ.

ಕನ್ಯಾ : ಧಾರ್ಮಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಿರಿ. ಹೊಸ ಮನೆ ಖರೀದಿಸುವ ಬಗ್ಗೆ ಯೋಚಿಸಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಉದ್ಯೋಗದಲ್ಲಿ ಗೌರವ ಹೆಚ್ಚಲಿದೆ. ಯಾರನ್ನು ನಂಬಬೇಡಿ. ಸಂಗಾತಿಯೊಂದಿಗೆ ಕಲಹ ಸಾಧ್ಯತೆ. ಆರೋಗ್ಯದ ಕಡೆ ಗಮನವಿರಲಿ. ಅನ್ಯರ ವಿಚಾರಗಳ ಬಗ್ಗೆ ಗಮನ ಹರಿಸದಿರಿ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿ.

ತುಲಾ : ಕುಟುಂಬದ ಸಂಪೂರ್ಣ ಬೆಂಬಲ ದೊರೆಯಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಸ್ಥಿರತೆ ಕಂಡುಬರಲಿದೆ. ಸಣ್ಣ ವಿಚಾರಗಳಿಗೆ ಕೋಪಗೊಳ್ಳದಿರಿ. ಆಹಾರದ ಬಗ್ಗೆ ಎಚ್ಚರವಿರಲಿ. ಅಸಿಡಿಟಿಯಂತಹ ಸಮಸ್ಯೆ ಕಾಡಬಹುದು. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಲಿ. ಉದ್ಯೋಗದಲ್ಲಿನ ವಿವಾದಗಳನ್ನು ಬಗೆಹರಿಸುತ್ತೀರಿ. ಹಿರಿಯರ ಸಲಹೆ ಪಡೆಯುವುದು ಸೂಕ್ತ.

ವೃಶ್ಚಿಕ : ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ವ್ಯಾಪಾರಿಗಳಿಗೆ ಲಾಭಾಂಶ ಕಂಡುಬರಲಿದೆ. ಆಸ್ತಿ ಖರೀದಿಯ ಸಾಧ್ಯತೆಯುಂಟು. ಸಂಗಾತಿಯ ಬಗ್ಗೆ ಗೌರವ ಹೆಚ್ಚಲಿದೆ. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅವಶ್ಯಕತೆ ಇದೆ. ಭವಿಷ್ಯದ ಬಗ್ಗೆ ಚಿಂತೆ ಕಾಡಲಿದೆ.

ಧನಸ್ಸು : ನಿಮ್ಮ ವ್ಯಕ್ತಿತ್ವದಿಂದ ಜನ ಆಕರ್ಷಿತರಾಗಲಿದ್ದಾರೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಅಧಿಕವಾಗಿದೆ. ಹೊಸ ಹೂಡಿಕೆಗಳಿಂದ ಲಾಭವುಂಟು. ಅನಗತ್ಯ ಖರ್ಚುಗಳು ಎದುರಾಗಬಹುದು. ಬೇರೆಯವರ ಕುಟುಂಬದ ವಿಚಾರದಲ್ಲಿ ಹಸ್ತಕ್ಷೇಪ ಸಲ್ಲದು. ಕಣ್ಣುಗಳ ಬೇನೆ ಕಂಡುಬರಬಹುದು. ಮಕ್ಕಳ ಚಟುವಟಿಕೆಯ ಮೇಲೆ ಗಮನವಿರಲಿ. ಬೇರೆಯವರನ್ನು ಅವಮಾನಿಸದಿರಿ.

ಮಕರ : ಅತಿ ಹೆಚ್ಚು ಶಾಪಿಂಗ್ ಮಾಡುವಿರಿ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಸ್ಥಗಿತಗೊಂಡ ಕಾರ್ಯಗಳು ಮರು ಚಾಲನೆ ದೊರೆಯಲಿವೆ. ಅಸಹಾಯಕರಿಗೆ ಮುಕ್ತವಾಗಿ ಸಹಾಯ ಮಾಡುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆತುರದಿಂದ ಉದ್ಯೋಗ ಬದಲಾವಣೆ ಮಾಡದಿರಿ. ಅಧಿಕ ಕೆಲಸದ ಒತ್ತಡ ಉಂಟಾಗಲಿದೆ. ಹೊಗಳಿಕೆಯ ಜನರಿಂದ ಹಾನಿ ಉಂಟಾಗಬಹುದು.

ಕುಂಭ : ಮಧುರ ಭಾವನೆಗಳು ಹೆಚ್ಚಾಗಲಿವೆ. ಕುಟುಂಬದವರೊಂದಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಲಾಭವಾಗಲಿದೆ. ಸಂಗಾತಿಗೆ ಸಾಕಷ್ಟು ಸಮಯ ನೀಡುತ್ತೀರಿ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕರಾಗಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ದೇಹಕ್ಕೆ ಸಾಕಷ್ಟು ವಿಶ್ರಾಂತಿ ನೀಡಿ. ಸರ್ಕಾರಿ ನಿಯಮಗಳನ್ನು ಪಾಲಿಸಿ. ಚಾಲನೆಯಲ್ಲಿ ಎಚ್ಚರವಿರಲಿ.

ಮೀನ : ಕೆಲಸದ ಮೇಲೆ ದೂರ ಪ್ರಯಾಣ ಹೋಗುವ ಸಾಧ್ಯತೆ ಉಂಟು. ವಿದ್ಯಾಭ್ಯಾಸದಲ್ಲಿದ್ದ ತೊಂದರೆಗಳು ದೂರವಾಗಲಿವೆ. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರಲಿದೆ. ಮೇಲಾಧಿಕಾರಿಗಳಿಂದ ಪ್ರಶಂಸೆ ಪಡೆಯುತ್ತೀರಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಅಹಂಕಾರದಿಂದ ದೂರವಿರಿ. ಪಿತ್ರಾರ್ಜಿತ ಆಸ್ತಿಯ ವಿವಾದ ಬಗೆಹರಿಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopesweekly prediction
2 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 3 ಮಾರ್ಚ್ 2024
next post
ಹಲವು ರೋಗಗಳಿಗೆ ವಾಯು ಮುದ್ರೆ ರಾಮಬಾಣ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ