Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 5ಮಾರ್ಚ್ 2024

by admin March 5, 2024
written by admin March 5, 2024 0 comments 1 minutes read
1FacebookTwitterPinterestEmail
123

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : 12 : 07 – 12 : 55

ಅಮೃತ ಘಳಿಗೆ  :  ಬೆಳಿಗ್ಗೆ 09 : 42 – 11 : 16

ಮಂಗಳವಾರ, 5 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ   

ತಿಥಿ :  ನವಮಿ/ ದಶಮಿ

ನಕ್ಷತ್ರ : ಮೂಲ

ಯೋಗ : ಸಿದ್ಧಿ

ಕರಣ : ಗರಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 33

ಸೂರ್ಯಾಸ್ತ : ಸಂಜೆ 06 : 29

ರಾಹುಕಾಲ : 03: 30 – 05 : 00

ಯಮಗಂಡ ಕಾಲ :  09 : 32 – 12 : 02

ಗುಳಿಕಕಾಲ :  12 : 31 – 02 : 01

ರಾಶಿ ಫಲ

ಮೇಷ : ದುಷ್ಟರ ಸಹವಾಸದಿಂದ ದೂರವಿರಿ. ಸಂಗಾತಿಯೊಂದಿಗೆ ಕಲಹ. ಸಂದರ್ಭಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು.

 ವೃಷಭ : ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಕ್ಷುಲ್ಲಕ ವಿಚಾರಗಳಿಂದ ವಿಚಲಿತರಾಗಬಹುದು. ಗಂಟಲು ಬೇನೆ ಕಾಣಿಸಿಕೊಳ್ಳಬಹುದು.

ಮಿಥುನ : ಸಕಾರಾತ್ಮಕ ಆಲೋಚನೆಯಿಂದ ದಿನ ಕಳೆಯುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಉದ್ಯೋಗದಲ್ಲಿಉನ್ನತ ಸ್ಥಾನಕ್ಕೇರಲಿದ್ದೀರಿ.

ಕಟಕ : ಅತಿಥಿಗಳ ಆಗಮನವಾಗಬಹುದು. ಮನೆಯ ವಿಚಾರಗಳನ್ನು ಅನ್ಯರೊಂದಿಗೆ ಚರ್ಚಿಸದಿರಿ. ಆತ್ಮೀಯರೊಂದಿಗೆ ಸಮಯ ಕಳೆಯುವಿರಿ.

ಸಿಂಹ : ನಿಮ್ಮ ತಪ್ಪುಗಳನ್ನು ಇತರರ ಮೇಲೆ ಹೊರಿಸದಿರಿ. ಮಕ್ಕಳ ವಿಚಾರದಲ್ಲಿ ಸಂತೋಷಗೊಳ್ಳುತ್ತೀರಿ. ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲಬಹುದು.

ಕನ್ಯಾ : ಬಾಕಿ ಹಣದ ವಸೂಲಿ ಆಗಲಿದೆ. ಸಂಗಾತಿಯಿಂದ ಅನಗತ್ಯ ಮಾತುಗಳನ್ನು ಕೇಳಬಹುದು. ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡಬಹುದು.

 ತುಲಾ : ಸಂಗಾತಿಯೊಂದಿಗೆ ಒಡನಾಟ ಹೆಚ್ಚಲಿದೆ. ದೊಡ್ಡ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಇರಲಿದೆ.

ವೃಶ್ಚಿಕ : ಪಿತ್ರಾರ್ಜಿತ ಆಸ್ತಿಯಿಂದ ಲಾಭ ಪಡೆಯುವಿರಿ. ಒಡಹುಟ್ಟಿದವರೊಂದಿಗಿನ ಸಂಬಂಧ ವೃದ್ಧಿಸಲಿದೆ. ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ಪಡೆಯುವಿರಿ.

ಧನಸ್ಸು : ಹೊಸ ಯೋಜನೆಗಳನ್ನು ಪ್ರಾರಂಭಿಸಲು ಸುದಿನ. ಪ್ರೇಮಿಗಳಿಗೆ ಉತ್ತಮ ದಿನ. ಆತ್ಮೀಯರಿಂದ ಉಡುಗೊರೆಗಳನ್ನು ಪಡೆಯುತ್ತೀರಿ.

ಮಕರ : ಭೋಜನ ಕೂಟಗಳಿಗೆ ತೆರಳುವಿರಿ. ಶೀತ ಸಂಬಂಧಿ ಸಮಸ್ಯೆಗಳು ಕಾಡಬಹುದು. ದೂರ ಪ್ರಯಾಣದ ಸಾಧ್ಯತೆಯುಂಟು.

ಕುಂಭ : ಸಂಬಳ ಹೆಚ್ಚಾಗುವ ಸಾಧ್ಯತೆ. ಔಷಧಿಗಾಗಿ ಹಣ ವ್ಯಯ ಮಾಡಲಿದ್ದೀರಿ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ

ಮೀನ : ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೂರ ಪ್ರಯಾಣದ ಸಾಧ್ಯತೆ ಇದೆ. ದೇವಾಲಯಗಳಿಗೆ ಭೇಟಿ ನೀಡುತ್ತೀರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes dayprediction
1 FacebookTwitterPinterestEmail
admin

previous post
ಸಂಭಾವ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಿರಸ್ಕಾರ
next post
ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ