Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಸಿಇಟಿ ಅರ್ಜಿ ಸಲ್ಲಿಸಲು ಕೊನೆ ಅವಕಾಶ

by admin March 7, 2024
written by admin March 7, 2024 0 comments 1 minutes read
0FacebookTwitterPinterestEmail
249
ಮಾರ್ಚ್ 12ರಿಂದ 15ರವರೆಗೆ ಅರ್ಜಿ ಸಲ್ಲಿಸಬಹುದು

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೊನೆಯದಾಗಿ ಮತ್ತೊಂದು ಅವಕಾಶ ನೀಡಿದೆ.

ಮಾರ್ಚ್ 12ರಿಂದ 15ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಮಾರ್ಚ್ 16ರ ಸಂಜೆ 5.30ರವರೆಗೆ ಸಮಯ ಇರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಮತ್ತೊಂದು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸದಿರುವವರು ಹಾಗೂ ಅರ್ಜಿಗಳನ್ನು ಪೂರ್ಣಗೊಳಿಸದಿರುವವರು ಈ ಅವಕಾಶವನ್ನು ಪಡೆದುಕೊಳ್ಳಬಹುದು. ಆದರೆ ಯಾವುದೇ ಕಾರಣಕ್ಕೂ ಪುನಃ ದಿನಾಂಕ‌ ವಿಸ್ತರಣೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೂ ಇದೇ ಅನ್ವಯವಾಗುತ್ತಿದ್ದು, ಅವರು ಕೂಡ‌ ಈಗಲೇ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬೇಕು ಎಂದು ಅವರು ವಿವರಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಸಂಬಂಧ ಅರ್ಜಿ‌ ನಮೂನೆ ಬಿಡುವುದು ತಡವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Applicationsapply CETExecutive DirectorkeaLast chanceMarch 12 to 15March 16 pay feeS. Ramyastatementsubmitted
0 FacebookTwitterPinterestEmail
admin

previous post
ಅರ್ಹ ರೈತರಿಗೆ ಬಗರ್‌ಹುಕುಂ ಭೂ ಮಂಜೂರು
next post
ನಿಗಮ- ಮಂಡಳಿಗಳ ಪರೀಕ್ಷೆ ಫಲಿತಾಂಶ ಪ್ರಕಟ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ