Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯಶಿಕ್ಷಣ

ನಿಗಮ- ಮಂಡಳಿಗಳ ಪರೀಕ್ಷೆ ಫಲಿತಾಂಶ ಪ್ರಕಟ

by admin March 7, 2024
written by admin March 7, 2024 0 comments 1 minutes read
0FacebookTwitterPinterestEmail
254

670 ಖಾಲಿ ಹುದ್ದೆಗಳಿಗೆ‌ ಕೆಇಎ ಪರೀಕ್ಷೆ ನಡೆಸಿತ್ತು

ಬೆಂಗಳೂರು: ಕಿಯೋನಿಕ್ಸ್ ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅ.28 ರಿಂದ ನ.25ರವರಗೆ ನಡೆಸಿದ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ‌ ವಿಷಯವನ್ನು ತಿಳಿಸಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು, ಕೆಇಎ ವೆಬ್‌ಸೈಟ್ ನಲ್ಲಿನ‌ ಲಿಂಕ್ ನಲ್ಲಿ ಫಲಿತಾಂಶ ಪಡೆಯಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್, ಕರ್ನಾಟಕ ಆಹಾರ‌ ಮತ್ತು ನಾಗರಿಕ ಸರಬರಾಜು ನಿಗಮಗಳ ಒಟ್ಟು 670 ಖಾಲಿ ಹುದ್ದೆಗಳಿಗೆ‌ ಕೆಇಎ ಪರೀಕ್ಷೆ ನಡೆಸಿತ್ತು.

ಈ ಎಲ್ಲ ಪರೀಕ್ಷೆ ಗಳಿಗೆ ಅಂದಾಜು 17.5 ಲಕ್ಷ ಅರ್ಜಿ ಗಳು ಬಂದಿದ್ದವು. ಅನೇಕರು, ವಿವಿಧ ಹುದ್ದೆಗಳಿಗೆ ಒಂದಕ್ಕಿಂತ ಹೆಚ್ವು ಅರ್ಜಿಗಳನ್ನು ಸಲ್ಲಿಸಿದ್ದ ಕಾರಣ ಅವುಗಳ ಸಂಖ್ಯೆ‌ ಜಾಸ್ತಿ ಆಗಿತ್ತು.‌ 8 ಲಕ್ಷ ಮಂದಿ ಪರೀಕ್ಷೆ ಬರೆದಿದ್ದು ಅಷ್ಟೂ ಮಂದಿಯ ಅಂಕಗಳನ್ನು ಪ್ರಕಟಿಸಲಾಗಿದೆ.

ಕೆಇಎ ವೆಬ್ ಸೈಟ್ ನಲ್ಲಿನ‌ ಲಿಂಕ್ ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶದ ವಿವರಗಳನ್ನು ಪಡೆಯಬಹುದು. ಒಂದು ವೇಳೆ ಫಲಿತಾಂಶ ಸಿಗದಿದ್ದಲ್ಲಿ ಅದೇ ಲಿಂಕ್ ನಲ್ಲಿ ಆಕ್ಷೇಪಣೆ ಸಲ್ಲಿಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ಬಳಿಕ ಅದನ್ನು ಪರಿಶೀಲಿಸಿ ಫಲಿತಾಂಶ ನೀಡಲಾಗುತ್ತದೆ. ಫಲಿತಾಂಶ ಕುರಿತ ಯಾವುದೇ ಆಕ್ಷೇಪಣೆ ಇದ್ದರೂ ಲಿಂಕ್ ಮೂಲಕವೇ ಸಲ್ಲಿಸಬೇಕು ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
670 vacanciesexaminationKarnataka Building and Other Construction Workers Welfare BoardKarnataka Food and Civil Supplies CorporatioKEA conductedMysore Sales International LimitedResults Announced
0 FacebookTwitterPinterestEmail
admin

previous post
ಸಿಇಟಿ ಅರ್ಜಿ ಸಲ್ಲಿಸಲು ಕೊನೆ ಅವಕಾಶ
next post
ದಿನ ಭವಿಷ್ಯ : ಶುಕ್ರವಾರ, 8 ಮಾರ್ಚ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ