Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಎಐಸಿಸಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

by admin March 8, 2024
written by admin March 8, 2024 0 comments 1 minutes read
0FacebookTwitterPinterestEmail
189

ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು:ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿರುವ ಕಾಂಗ್ರೆಸ್ ಕೊನೆಗೂ ಅಳೆದು ಸುರಿದು ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ವಿವಿಧ ರಾಜ್ಯಗಳ ಒಟ್ಟು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಪ್ರಕಟಿಸಿದೆ.

ಶೇ. 50ರಷ್ಟು ಕ್ಷೇತ್ರಗಳಿಗೆ ಹೆಸರು ಅಭ್ಯರ್ಥಿಗಳ ಹೆಸರು ಪ್ರಕಟಿಸಬಹುದು ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ಹುಸಿ ಮಾಡಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಿ, ಹಲವು ರೀತಿಯ ಲೆಕ್ಕಾಚಾರ ಹಾಕಿ ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಪ್ರಕಟಿಸಲು ಸಫಲವಾಗಿದೆ.

ಸಂಸದ ಡಿ.ಕೆ.ಸುರೇಶ್ ಅವರಿಗೆ ಬೆಂಗಳೂರು ಗ್ರಾಮಾಂತರದಿಂದ ಮತ್ತೆ ಸ್ಪರ್ಧಿಸಲು ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ಚಿತ್ರನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರಿಗೆ ಶಿವಮೊಗ್ಗದಿಂದಲೂ ಮಾಜಿ ಸಂಸದ ದಿವಂಗತ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ  ಎಂ.ಶ್ರೇಯ ಪಟೇಲ್ ಅವರನ್ನು ಹಾಸನದಿಂದ ಸ್ಪರ್ಧೆಗಿಳಿಸುತ್ತಿದೆ.

ಉದ್ಯಮಿ ಹಾಗೂ ಗುತ್ತಿಗೆದಾರ ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ಅವರಿಗೆ ನಿರೀಕ್ಷೆಯಂತೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಬಿಜೆಪಿಯಿಂದ ಇತ್ತೀಚೆಗಷ್ಟೇ ಕಾಂಗ್ರೆಸ್ ಗೆ ಮರಳಿದ್ದ ಮಾಜಿ ಸಂಸದ ಎಸ್. ಪಿ.ಮುದ್ದಹನುಮೇಗೌಡ ಅವರಿಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ.

ಕರ್ನಾಟಕದಲ್ಲಿ 27,067  ಉದ್ಯೋಗಗಳ ಸೃಷ್ಟಿ

ಹಾವೇರಿಯಿಂದ ಆನಂದಸ್ವಾಮಿ ಗಡ್ಡದೇವರ ಮಠ ಹಾಗೂ ಬಿಜಾಪುರ (ಎಸ್ಸಿ) ಎಚ್.ಆರ್.ಅಲ್ಗೂರು ಅವರ ಸ್ಪರ್ಧೆಗೆ ಕಾಂಗ್ರೆಸ್ ಅವಕಾಶ ಕಲ್ಪಿಸಿದೆ.  ಉಳಿದಿರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಬಾಕಿ ಉಳಿಸಿಕೊಂಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aiccannouncedcandidatescongressconstituenciesFirst listkarnatakapublishedseven Lok Sabha
0 FacebookTwitterPinterestEmail
admin

previous post
ಕರ್ನಾಟಕದಲ್ಲಿ 27,067  ಉದ್ಯೋಗಗಳ ಸೃಷ್ಟಿ
next post
ರಾಜ್ಯಸಭೆ ಸದಸ್ಯರಾಗಿ ಸುಧಾಮೂರ್ತಿ ನಾಮನಿರ್ದೇಶನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ