Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಧಾನಿ ಮೋದಿಯಿಂದ ಭ್ರಷ್ಟಾಚಾರರಹಿತ ಆಡಳಿತ

by admin March 9, 2024
written by admin March 9, 2024 0 comments 1 minutes read
0FacebookTwitterPinterestEmail
160

ಬಾಹ್ಯಾಕಾಶದವರೆಗೆ ಭಾರತ ಮಹಾನ್ ಸಾಧನೆ

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ, ಅಭಿವೃದ್ಧಿಪರ ಆಡಳಿತ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ವಿಕಸಿತ ಭಾರತ ರಾಯಭಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದೆಯೂ ಕೇಂದ್ರದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ಇರಲಿದೆ ಎಂದರು.

ಡಿಬಿಟಿ ಮೂಲಕ ಫಲಾನುಭವಿಗೆ ಪೂರ್ತಿ ಹಣ

ಇಂದಿನ ದಿನದಲ್ಲಿ ಫಲಾನುಭವಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪೂರ್ತಿ ಹಣ ತಲುಪುತ್ತಿದೆ, ಒಂದು ಪೈಸೆಯೂ ಮಧ್ಯವರ್ತಿಗಳಿಗೆ ಹೋಗದಂತಹ ವ್ಯವಸ್ಥೆ ತಂದಿದ್ದೇವೆ.

ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶ ಎಂಬುದಾಗಿ ಐಎಂಎಫ್ ಹಾಗೂ ಮೂಡಿಸ್ ವರದಿಯಲ್ಲಿ ತಿಳಿಸಲಾಗಿದೆ, ಕಳೆದ ೧೦ ವರ್ಷಗಳಲ್ಲಿ ಕ್ರೀಡೆಯಿಂದ ಬಾಹ್ಯಾಕಾಶದವರೆಗೆ ಭಾರತ ಮಹಾನ್ ಸಾಧನೆ ಮಾಡಿದೆ.

ಕರ್ನಾಟಕದಲ್ಲಿ 27,067  ಉದ್ಯೋಗಗಳ ಸೃಷ್ಟಿ

ಎಲ್‌ಪಿಜಿ ಸಿಲಿಂಡರ್ ಸಂಪರ್ಕ ಇಲ್ಲದ 10 ಕೋಟಿಗೂ ಹೆಚ್ಚು ಜನರಿಗೆ ಉಚಿತ ಸಂಪರ್ಕ, 12 ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಾಣ, ಜಲಜೀವನ್ ಮಿಷನ್ ಅಡಿ 14 ಕೋಟಿ ಮನೆಗಳಿಗೆ ಕೊಳಾಯಿ ನೀರಿನ ಸಂಪರ್ಕ, 4 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ.

80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ

ದೇಶದ 60 ಕೋಟಿ ಜನತೆ 5 ಲಕ್ಷ ರೂ. ವರೆಗೆ ಉಚಿತ ಆರೋಗ್ಯ ವಿಮಾ ಸೌಲಭ್ಯ ಪಡೆಯುತ್ತಿದ್ದಾರೆ, 80 ಕೋಟಿ ಜನರಿಗೆ ಪ್ರತಿ ತಿಂಗಳು ಉಚಿತ ಆಹಾರಧಾನ್ಯ ಪೂರೈಸಲಾಗುತ್ತಿದೆ, ಇದುವರೆಗೆ ದೇಶಾದ್ಯಂತ 200 ಕೋಟಿಗೂ ಹೆಚ್ಚು ಕೋವಿಡ್ ವ್ಯಾಕ್ಸಿನ್ ಡೋಸ್ ನೀಡಲಾಗಿದೆ, ಜನರ ತೆರಿಗೆ ಹಣ ಸಮರ್ಪಕ ಬಳಕೆ ಆಗುತ್ತಿದೆ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡರು.

ಮಾಹಿಳಾ ದಿನಾಚರಣೆ ಕೊಡುಗೆಯಾಗಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 100 ರೂ. ಇಳಿಕೆ ಮಾಡಲಾಗಿದೆ, ನಾರಿಶಕ್ತಿ ವಂದನ್ ಮಸೂದೆ ಮೂಲಕ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ. 33 ಮೀಸಲಾತಿ ಒದಗಿಸಲಾಗುತ್ತದೆ, 2047 ರ ಹೊತ್ತಿಗೆ ವಿಕಸಿತ ದೇಶವಾಗಿ, ವಿಶ್ವದ ಮೂರನೇ ಅತಿದೊಡ್ಡ ಹಣಕಾಸು ವ್ಯವಸ್ಥೆಯಾಗಿ ಭಾರತ ಪರಿವರ್ತನೆಯಾಗಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
anurag singh thakurfull amount to beneficiary through dbtgood govrenace in last 10 yearspeople want pm modi govt. in future also
0 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 9 ಮಾರ್ಚ್ 2024
next post
ಎರಡು-ಮೂರು ದಿನದಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ