Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

 ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಚಾಲನೆ

by admin March 12, 2024
written by admin March 12, 2024 0 comments 1 minutes read
0FacebookTwitterPinterestEmail
193
ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ: ದೇಶಕ್ಕೆ ಮಾದರಿ

ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು.

ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ ಎಂದರು. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದರು.

ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಕ್ಕೆ ಜಲಮಂಡಳಿ ನಿರ್ಧಾರ

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನ ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ. ನಿಮ್ಹಾನ್ಸ್ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ಮುಂದೆ ಚಿಕಿತ್ಸೆ ದೊರೆಯಲಿದೆ ಎಂದು ಹೆಳಿದರು.

 ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಯಡಿಯೂರಪ್ಪ ಹೆಗಲಿಗೆ ಲೊಕಸಭೆ ಚುನಾವಣೆ ಹೊಣೆ

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳು ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಶ್ಯಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.

ಸರ್ಕಾರಿ ನೌಕರರಿಗೆ ಶೇ.3.75 ತುಟ್ಟಿಭತ್ಯೆ ಕೊಡು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
brain health servicescountrydistrict hospitalsDriveHealth Departmentmajor stepmodel
0 FacebookTwitterPinterestEmail
admin

previous post
ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಕ್ಕೆ ಜಲಮಂಡಳಿ ನಿರ್ಧಾರ
next post
ದಿನ ಭವಿಷ್ಯ : ಬುಧವಾರ, 13 ಮಾರ್ಚ್ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ