Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಗುರುವಾರ, 14 ಮಾರ್ಚ್ 2024

by admin March 14, 2024
written by admin March 14, 2024 0 comments 1 minutes read
0FacebookTwitterPinterestEmail
159

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : 12 : 04 – 12 : 52

ಅಮೃತ ಘಳಿಗೆ : ಅಪರಾಹ್ನ 12 : 25 – 01 : 55

ಗುರುವಾರ, 14 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಶುಕ್ಲಪಕ್ಷ

ತಿಥಿ :  ಪಂಚಮಿ

ನಕ್ಷತ್ರ : ಭರಣಿ

ಯೋಗ :  ವೈಧೃತಿ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 28

ಸೂರ್ಯಾಸ್ತ : ಸಂಜೆ 06 : 30

ರಾಹುಕಾಲ : 01 : 59 – 03 : 29

ಯಮಗಂಡ ಕಾಲ :  06 : 28 – 07 : 58

ಗುಳಿಕಕಾಲ :  09 : 28 – 10 : 58

ರಾಶಿ ಫಲ

ಮೇಷ : ಯಾರನ್ನು ವಿಚಾರ ಮಾಡದೇ ನಂಬಬೇಡಿ. ಹಲವು ದಿನದ ಕೌಟುಂಬಿಕ ಬಿಕ್ಕಟ್ಟು ಬಗೆಹರಿಯುವುದು.  ಹಣ ಕೈಯಲ್ಲಿ ಉಳಿಯುವುದಿಲ್ಲ.

ವೃಷಭ : ಸಂಚಾರಿ ನಿಯಮ ಉಲ್ಲಂಘಿಸುವುದು ಒಳ್ಳೆಯದಲ್ಲ. ಆದಾಯಕ್ಕೆ ತಕ್ಕಂತೆ ಖರ್ಚು ಹೆಚ್ಚಳ. ಹಣದ ಬೆಲೆಯ ಅರಿವಾಗಲಿದೆ.

ಮಿಥುನ : ಆಸ್ತಿ ಮಾರಾಟದಿಂದ ಲಾಭವಾಗಲಿದೆ. ಕೆಲಸವನ್ನು ಸಕಾಲಕ್ಕೆ ಪೂರ್ಣಗೊಳಿಸುವಿರಿ. ಅಬಲರಿಗೆ ನೆರವಾಗುವಿರಿ.

ಕಟಕ : ಶಾಫಿಂಗ್ ಮಾಡುವಿರಿ. ಮಕ್ಕಳ ಬಗ್ಗೆ ಸಂತೋಷಗೊಳ್ಳುವಿರಿ. ಪ್ರೇಮಿಗಳು ವಿವಾಹವಾಗುವ ಸಾಧ್ಯತೆ ಇದೆ.

ಸಿಂಹ : ಬಾಕಿ ಹಣ ಕಷ್ಟಪಟ್ಟು ವಾಪಸ್ಸು ಪಡೆಯುವಿರಿ. ಆಹಾರದ ಬಗ್ಗೆ ಗಮನವಿರಲಿ. ಯಾವುದೇ ಹೊಸ ಯೋಜನೆ ಕಾರ್ಯರೂಪಕ್ಕೆ ತರಲು ಸಾಧ್ಯವಾಗುವುದಿಲ್ಲ.

ಕನ್ಯಾ : ಆಸ್ತಿ ವಿವಾದ ಉಂಟಾಗಲಿದೆ. ಹಳೆಯ ವಿಚಾರಗಳು ಸಮಸ್ಯೆಗಳಾಗಿ ಕಾಡಲಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ತುಲಾ : ಸಂಬಳ ಅಧಿಕವಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಕಾರಾತ್ಮಕ ಆಲೋಚನೆಯಿಂದ ಕೂಡಿರುತ್ತೀರಿ.

ವೃಶ್ಚಿಕ : ಗುರುಗಳಿಂದ ಮಾರ್ಗದರ್ಶನ ದೊರೆಯಲಿದೆ. ಬರವಣಿಗೆಯಲ್ಲಿ ಸಮಯ ಕಳೆಯಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ.

ಧನಸ್ಸು : ಮಕ್ಕಳೊಂದಿಗೆ ಸಮಯ ಕಳೆಯುವಿರಿ.  ಷೇರು ಮಾರುಕಟ್ಟೆಯಿಂದ ಲಾಭ ಪಡೆಯುತ್ತೀರಿ. ಉತ್ತಮ ಅಭ್ಯಾಸದಿಂದ ಕುಟುಂಬದವರು ಸಂತೋಷಗೊಳ್ಳುವರು.

ಮಕರ : ನಿಮ್ಮ ಯೋಜನೆಗಳನ್ನು ರಹಸ್ಯವಾಗಿಡಿ. ಮಾಧ್ಯಮ ಕ್ಷೇತ್ರದವರಿಗೆ ಶುಭದಿನ. ಆಸ್ತಿ ವಿವಾದಗಳು ಬಗೆಹರಿಯಲಿವೆ.

ಕುಂಭ : ಕೆಲಸದಲ್ಲಿ ಬಡ್ತಿ ಪಡೆಯಲಿದ್ದೀರಿ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಸಮಸ್ಯೆಯ ಮೂಲವನ್ನು ಸುಲಭವಾಗಿ ಗುರುತಿಸುತ್ತೀರಿ.

ಮೀನ : ನಿಮ್ಮ ಅಭ್ಯಾಸಗಳಿಂದ ಮನೆಯಲ್ಲಿ ಅಸಮಾಧಾನ ಉಂಟಾಗಲಿದೆ. ಅನಿರೀಕ್ಷಿತ ಕೆಲಸಗಳು ಎದುರಾಗಬಹುದು. ಕೆಲಸದ ಒತ್ತಡ ಅಧಿಕವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
next post
ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ