Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶುಕ್ರವಾರ, 15 ಮಾರ್ಚ್ 2024

by admin March 15, 2024
written by admin March 15, 2024 0 comments 1 minutes read
1FacebookTwitterPinterestEmail
460
ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ
ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : 12 : 04 – 12 : 53

ಅಮೃತ ಘಳಿಗೆ : ಅಪರಾಹ್ನ 01 : 49 – 03 : 22

ಶುಕ್ರವಾರ, 15 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಶುಕ್ಲಪಕ್ಷ

ತಿಥಿ : ಷಷ್ಠಿ

ನಕ್ಷತ್ರ : ಕೃತ್ತಿಕ

ಯೋಗ :  ವಿಷ್ಕುಂಭ

ಕರಣ : ಕೌಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 27

ಸೂರ್ಯಾಸ್ತ : ಸಂಜೆ 06 : 30

ರಾಹುಕಾಲ : 10 : 58 – 12 : 28

ಯಮಗಂಡ ಕಾಲ :  03 : 29 – 05 : 00

ಗುಳಿಕಕಾಲ :  07 : 57 – 09 : 28

ರಾಶಿ ಫಲ

ಮೇಷ : ಮನರಂಜನೆಯಲ್ಲಿ ಸಮಯ ಕಳೆಯುವಿರಿ. ಮಕ್ಕಳ ಬಗ್ಗೆ ಯೋಜನೆಗಳನ್ನು ರೂಪಿಸಲಿದ್ದೀರಿ. ಉದ್ಯೋಗದಲ್ಲಿ ಹಿಂಬಡ್ತಿ ಸಾಧ್ಯತೆ.

ವೃಷಭ : ಐಷಾರಾಮಿ ವಸ್ತುಗಳನ್ನು ಖರೀದಿಸಲಿದ್ದೀರಿ. ವಾಹನ ನಿರ್ವಹಣೆಗೆ ಹೆಚ್ಚಿನ ಗಮನ ನೀಡಲಿದ್ದೀರಿ. ಸಂಶೋಧನಾರ್ಥಿಗಳಿಗೆ ಉತ್ತಮ ದಿನ.

ಮಿಥುನ : ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಮಹತ್ವದ ಕಾರ್ಯಗಳು ಮುಂದೂಡಲ್ಪಡಬಹುದು. ಹೆಚ್ಚುವರಿ ಜವಾಬ್ದಾರಿಯನ್ನು ತೆಗೆದುಕೊಳ್ಳದಿರುವುದು ಸೂಕ್ತ.

ಕಟಕ : ಹಿಂದಿನ ಪ್ರಯತ್ನಗಳು ಉತ್ತಮ ಫಲಿತಾಂಶ ನೀಡಲಿವೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಸಂಗಾತಿಯ ಬಗ್ಗೆ ಗೌರವ ಹೆಚ್ಚಲಿದೆ.

ಸಿಂಹ : ಉದ್ಯೋಗದಲ್ಲಿ ಪ್ರಶಂಸೆ ಪಡೆಯಲಿದ್ದೀರಿ. ವ್ಯಾಪಾರದಲ್ಲಿ ನೂತನ ಪ್ರಯೋಗ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ : ತಪ್ಪುಗಳಿಂದ ಪಾಠ ಕಲಿಯಲಿದ್ದೀರಿ. ನಿದ್ರಾಹೀನತೆ ಕಾಡಬಹುದು. ದೇವಾಲಯಗಳಿಗೆ ಭೇಟಿ ನೀಡುವ ಸಾಧ್ಯತೆಗಳಿವೆ.

ತುಲಾ : ಅಪರಿಚಿತರನ್ನು ನಂಬಬೇಡಿ. ನಿಮ್ಮ ಆಲೋಚನೆಗಳನ್ನು ಇತರರ ಮೇಲೆ ಏರದಿರಿ. ಸ್ನೇಹಿತರಿಂದ ಸಮಸ್ಯೆ ಎದುರಾಗಬಹುದು.

ವೃಶ್ಚಿಕ : ಹಣಕಾಸಿನ ಸಮಸ್ಯೆಗಳು ದೂರವಾಗಲಿವೆ. ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನ. ಕಚೇರಿಯಲ್ಲಿ ನಡೆಯುವ ಪಿತೂರಿಯನ್ನು ಪತ್ತೆಹಚ್ಚಬಹುದು.

ಧನಸ್ಸು : ಸಂಗಾತಿಯೊಂದಿಗೆ ದೂರ ಪ್ರಯಾಣ ಹೊರಡುವಿರಿ. ಸಾಲದ ಮರುಪಾವತಿ ಆಗಲಿದೆ. ಜನರು ನಿಮ್ಮಿಂದ ಸಲಹೆಗಳನ್ನು ಪಡೆಯಲಿದ್ದಾರೆ.

ಮಕರ : ವಿದ್ಯಾರ್ಥಿಗಳಿಗೆ ಉತ್ತಮ ದಿನ. ಯಶಸ್ಸಿಗಾಗಿ ಅಡ್ಡದಾರಿಗಳನ್ನು ಅನುಸರಿಸದಿರಿ. ಪಿತ್ರಾರ್ಜಿತ ಆಸ್ತಿ ಸಮಸ್ಯೆ ಕಾಡಲಿದೆ.

ಕುಂಭ : ಖಿನ್ನತೆಯಿಂದ ದೂರವಿರಿ. ನೆಟ್ ವರ್ಕಿಂಗ್ ವ್ಯವಹಾರದಲ್ಲಿನ ಜನರು ಲಾಭ ಗಳಿಸಲಿದ್ದಾರೆ. ದಾಂಪತ್ಯದಲ್ಲಿ ವಿರಸ ಕಾಣಲಿದೆ.

ಮೀನ : ಆರ್ಥಿಕ ಲಾಭದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ವಕೀಲರಿಗೆ ಶುಭ ದಿನ. ಸಮಾಜದಲ್ಲಿ ಗೌರವ ದೊರೆಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಅಮೆರಿಕ ವೈದ್ಯರಿಂದ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ
next post
ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಣೆಗೆ ಕ್ಷಣಗಣನೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ