Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯಶಿಕ್ಷಣ

ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಪೂರೈಕೆ

by admin March 24, 2024
written by admin March 24, 2024 0 comments 1 minutes read
1FacebookTwitterPinterestEmail
171

ಪೈಪ್‌ ಲೈನ್‌ ಮೂಲಕ ನೀರು ಸರಬರಾಜು

ಬೆಂಗಳೂರು‌: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ವತಿಯಿಂದ ದಾಖಲೆ ಸಮಯದಲ್ಲಿ ಕಾಮಗಾರಿ ಪೂರೈಸಲಾಗಿದ್ದು, ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರನ್ನು ಹರಿಸುವ ಮೂಲಕ ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಸಲು ಮುಂದಾಗಿದೆ. 

ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ತ್ಯಾಜ್ಯ ನೀರು ಶುದ್ದೀಕರಣ ಘಟಕದಿಂದ ಸಂಸ್ಕರಿಸಿದ ನೀರನ್ನು ಕೆಂಗೇರಿ ಕೆರೆಗೆ ತುಂಬಿಸಲಾಗುತ್ತಿದೆ. ಸಂಸ್ಕರಿಸಿದ ನೀರನ್ನು ದುಬಾಸಿಪಾಳ್ಯ, ಹೊಸಕೆರಳ್ಳಿ ಹಾಗೂ ಹಲಗೇವಡೆರಹಳ್ಳಿ ಕೆರೆಗಳಿಗೆ ತುಂಬಿಸುವ ಕಾಮಗಾರಿಯೂ ಚಾಲನೆಯಲ್ಲಿದೆ. 

ಕೆಂಗೇರಿ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಪರಿಶೀಲಿಸಿದ ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಮಾತನಾಡಿ, ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿತ್ತು. ಇದರ ಹಿನ್ನಲೆಯಲ್ಲಿ ಕೆಲವು ದಿನಗಳ ಹಿಂದೆ ಕೆಂಗೇರಿ ಕೆರೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಚುರುಕುಗೊಳಿಸುವಂತೆ ಸೂಚಿಸಲಾಗಿತ್ತು. ಕೆರೆಗೆ ಪೈಪ್‌ ಲೈನ್‌ ಮೂಲಕ ನೀರು ಹರಿಸಲಾಗುತ್ತಿದೆ. 

ಜಲಮಂಡಳಿಯ ವತಿಯಿಂದ ದಾಖಲೆಯ ಸಮಯದಲ್ಲಿ ಅಗತ್ಯ ಕಾಮಗಾರಿಯನ್ನು ಪೂರೈಸಲಾಗಿದ್ದು, ಬತ್ತಿ ಹೋಗಿದ್ದ ಜಲಮೂಲವಾದ ಕೆಂಗೇರಿ ಕೆರೆಗೆ ಮತ್ತೊಮ್ಮೆ ಜೀವ ಜಲ ತುಂಬಿಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕೆರೆ ತುಂಬಲಿದ್ದು ಅಂತರ್ಜಲ ಮರುಪೂರಣ ಪ್ರಾರಂಭವಾಗಲಿರುವುದು ಸಂತಸದ ವಿಷಯವಾಗಿದೆ.

ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ  ನೀರನ್ನು ತುಂಬಿಸುವುದು ಜಲಮಂಡಳಿಯ ಗುರಿಯಾಗಿದೆ. ನಗರದಲ್ಲಿ ಅವ್ಯಾಹತವಾಗಿ  ಅಂತರ್ಜಲದ ಬಳಕೆಯಾಗುತ್ತಿದೆ.

ಭವಿಷ್ಯದ ನೀರಿನ ಅವಶ್ಯಕತೆ ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಲಮಂಡಳಿಯ ವತಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ರಾಮ್‌ಪ್ರಸಾತ್ ಮನೋಹರ್ ತಿಳಿಸಿದರು.

ಮೇಕೆದಾಟು ಜಲಾಶಯ ಕಟ್ಟುತ್ತೇವೆ : ಗುಡುಗಿದ ಹೆಚ್.ಡಿ.ದೇವೇಗೌಡರು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BwssbKengeri lakeSupplytreated wateruse pipeline
1 FacebookTwitterPinterestEmail
admin

previous post
ಮೇಕೆದಾಟು ಜಲಾಶಯ ಕಟ್ಟುತ್ತೇವೆ : ಗುಡುಗಿದ ಹೆಚ್.ಡಿ.ದೇವೇಗೌಡರು
next post
ದಿನ ಭವಿಷ್ಯ : ಸೋಮವಾರ, 25 ಮಾರ್ಚ್ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ