Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಸೋಮವಾರ, 25 ಮಾರ್ಚ್ 2024

by admin March 25, 2024
written by admin March 25, 2024 0 comments 1 minutes read
1FacebookTwitterPinterestEmail
180

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 12 : 01 – 12 : 50

ಸೋಮವಾರ, 25 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಶುಕ್ಲಪಕ್ಷ

ತಿಥಿ :  ಹೋಳಿ ಹುಣ್ಣಿಮೆ

ನಕ್ಷತ್ರ : ಉತ್ತರ ಪಾಲ್ಗುಣ/ ಹಸ್ತಾ

ಯೋಗ :  ವೃದ್ಧಿ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 20

ಸೂರ್ಯಾಸ್ತ : ಸಂಜೆ 06 : 31

ರಾಹುಕಾಲ : 07 : 52 – 09: 23

ಯಮಗಂಡ ಕಾಲ :  10 : 54 – 12: 26

ಗುಳಿಕಕಾಲ :  01 : 57 – 03 : 28

ರಾಶಿ ಫಲ

ಮೇಷ : ಆರೋಗ್ಯ ಸಮಸ್ಯೆ ಕಾಡುವುದು. ಆರ್ಥಿಕ ನಷ್ಟ ಸಾಧ್ಯತೆ. ಶತ್ರುಗಳ ಜೊತೆ ರಾಜೀಯಾಗುವುದು.

ವೃಷಭ : ಕೌಟುಂಬಿಕ ಸಮಸ್ಯೆ ಬಗೆಹರಿಯಲಿದೆ. ವಿದ್ಯಾರ್ಥಿಗಳಿಗೆ ಶುಭ ದಿನ. ಉದ್ಯೋಗದಲ್ಲಿ ಪ್ರಗತಿ.

ಮಿಥುನ : ಸ್ನೇಹಿತರು ದೂರವಾಗುವರು. ವಾಹನ ದುರಸ್ಥಿಯಾಗುವುದು. ಪ್ರೇಮಿಗಳ ನಡುವೆ ಭಿನ್ನಾಭಿಪ್ರಾಯ ಮೂಡುವುದು.

ಕಟಕ : ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹೆಸರು ಪಡೆಯುವಿರಿ. ಶಿಸ್ತಿನ ಜೀವನ ನಿಮ್ಮದಾಗಲಿದೆ.

ಸಿಂಹ : ಉದ್ಯೋಗದಲ್ಲಿ ಆದಾಯ ವೃದ್ಧಿಯಾಗುವುದು. ಸಂಗಾತಿಗೆ ಉಡುಗೊರೆ ನೀಡುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ.

ಕನ್ಯಾ : ದಾಂಪತ್ಯದಲ್ಲಿ ವಿರಸ. ಕಾಲು ನೋವಿನ ಸಮಸ್ಯೆ ಕಂಡುಬರಲಿದೆ. ಸರಿಯಾದ ಸಮಯಕ್ಕೆ ಕೆಲಸ ಪೂರ್ಣಗೊಳ್ಳಲಿದೆ.

ತುಲಾ : ಮನೆಗೆ ಅತಿಥಿಗಳ ಆಗಮನವಾಗಲಿದೆ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಲಿದೆ.

ವೃಶ್ಚಿಕ : ಅವಿವಾಹಿತರಿಗೆ ವಿವಾಹ ಯೋಗವಿದೆ. ನಿಮ್ಮ ಆಸೆಗಳು ಈಡೇರಲಿವೆ. ಸಂತೋಷಕರವಾದ ದಿನವಾಗಲಿದೆ.

ಧನಸ್ಸು : ಸ್ನೇಹಿತರೊಂದಿಗೆ ಪಾರ್ಟಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಗಮನವಿರಲಿ. ಪ್ರವಾಸೋದ್ಯಮಿಗಳಿಗೆ ಲಾಭದಾಯಕ.

ಮಕರ : ಗಣ್ಯ ವ್ಯಕ್ತಿಗಳ ಪರಿಚಯವಾಗಲಿದೆ. ಬಾಕಿ ಹಣ ವಸೂಲಾಗುವುದಿಲ್ಲ. ಧಾರ್ಮಿಕ ಕ್ರಿಯೆಗಳಿಗೆ ಹಣ ಖರ್ಚಾಗುವುದು.

ಕುಂಭ : ಜೀರ್ಣಕ್ರಿಯೆ ಸಮಸ್ಯೆ ಎದುರಾಗುವುದು. ಪ್ರಮುಖ ಕೆಲಸಗಳನ್ನು ಬಾಕಿ ಉಳಿಸಲಿದ್ದೀರಿ. ವ್ಯಾಪಾರದಲ್ಲಿ ಕುಂಠಿತ ಪ್ರಗತಿ ಕಂಡುಬರಲಿದೆ.

ಮೀನ : ಉತ್ತಮ ಭೋಜನ ಸವಿಯುವಿರಿ. ಪ್ರೇಮಿಗಳಿಗೆ ವಿವಾಹವಾಗುವ ಸಂಭವವಿದೆ. ಸ್ನೇಹಿತರೊಂದಿಗೆ ಹೊರ ಹೋಗುವಿರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಪೂರೈಕೆ
next post
ಕುಮಾರಣ್ಣನ ಲೇಟೆಸ್ಟು ಚಿಂತೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ