Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಗುರುವಾರ, 28ಮಾರ್ಚ್ 2024

by admin March 28, 2024
written by admin March 28, 2024 0 comments 1 minutes read
2FacebookTwitterPinterestEmail
136

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 12 : 00 – 12 : 49

ಅಮೃತ ಘಳಿಗೆ : ಬೆಳಿಗ್ಗೆ 08 : 58 – 10 : 43

ಗುರುವಾರ, 28 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಪಾಲ್ಗುಣ

ಪಕ್ಷ : ಕೃಷ್ಣ

ತಿಥಿ :  ತದಿಗೆ

ನಕ್ಷತ್ರ : ಸ್ವಾತಿ

ಯೋಗ :  ಹರ್ಷಣ

ಕರಣ : ವಿಷ್ಠಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 18

ಸೂರ್ಯಾಸ್ತ : ಸಂಜೆ 06 : 31

ರಾಹುಕಾಲ : 01 : 56 – 03 : 28

ಯಮಗಂಡ ಕಾಲ :  06 : 18 – 07 : 50

ಗುಳಿಕಕಾಲ :  09 : 21 – 10 : 53

ರಾಶಿ ಫಲ

ಮೇಷ : ವ್ಯವಹಾರದಲ್ಲಿ ಹೊಸ ಪ್ರಯೋಗಗಳನ್ನು ಮಾಡದಿರಿ. ದುಬಾರಿ ವಸ್ತುಗಳ ಖರೀದಿ ಆಗಲಿದೆ. ಕುಟುಂಬದಲ್ಲಿ ಸಂತಸಕರ ವಾತಾವರಣ ಕಂಡುಬರುವುದು.

ವೃಷಭ : ಅನಾರೋಗ್ಯ ಕಾಡಬಹುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ಸರ್ಕಾರದಿಂದ ಪ್ರಯೋಜನ ಪಡೆಯುವಿರಿ.

ಮಿಥುನ : ಮಾತಿನಲ್ಲಿ ಕಠೋರತೆ ಬೇಡ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ.

ಕಟಕ : ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗುವ ಸಾಧ್ಯತೆಗಳಿವೆ. ಅಸಹಾಯಕರನ್ನು ಅವಮಾನಿಸದಿರಿ. ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು.

ಸಿಂಹ : ಅಧ್ಯಯನದಲ್ಲಿ ಆಸಕ್ತಿ ಮೂಡಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ಹಳೆಯ ಹೂಡಿಕೆಗಳಿಂದ ಲಾಭ ಗಳಿಸಲಿದ್ದೀರಿ.

ಕನ್ಯಾ : ಹಣಕಾಸಿನ ವಿಚಾರದಲ್ಲಿ ಹಿನ್ನಡೆಯಾಗಲಿದೆ. ನೆರೆಹೊರೆಯವರೊಂದಿಗೆ ಉತ್ತಮ ಬಾಂಧ್ಯವಿರಲಿ. ಪ್ರೀತಿ ಪಾತ್ರರನ್ನು ನೋಯಿಸದಿರಿ.

ತುಲಾ : ಜನರು ನಿಮ್ಮನ್ನು ಪ್ರಶಂಸೆ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಲಿವೆ.

ವೃಶ್ಚಿಕ : ಅನಗತ್ಯ ಆರೋಪಗಳು ಎದುರಾಗಬಹುದು. ದುಬಾರಿ ವಸ್ತುಗಳು ಕಳುವಾಗುವ ಸಾಧ್ಯತೆಗಳಿವೆ. ಸ್ನೇಹಿತರಿಗೆ ಸಾಲ ನೀಡುವಿರಿ.

ಧನಸ್ಸು : ಆತುರದಿಂದ ಕೆಲಸ ಮುಗಿಸುವುದು ಒಳ್ಳೆಯದಲ್ಲ. ದೈಹಿಕವಾಗಿ ದಣಿವಾಗುವುದು. ಸಕಾರಾತ್ಮಕ ಚಿಂತನೆಗಳಿಂದ ಕೆಲಸ ನಿರ್ವಹಿಸಲಿದ್ದೀರಿ.

ಮಕರ : ವೃತ್ತಿಯಲ್ಲಿ ಸಮಸ್ಯೆ ಕಾಡಲಿದೆ. ಧನಾಗಮನವಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನವಿರಲಿ.

ಕುಂಭ : ರಹಸ್ಯ ಪ್ರೇಮ ವಿಚಾರಗಳು ಬೆಳಕಿಗೆ ಬರಬಹುದು. ತಾಳ್ಮೆಯಿಂದ ವರ್ತಿಸಿ. ವಿದ್ಯಾರ್ಥಿಗಳಿಗೆ ಶುಭವಾಗಲಿದೆ.

ಮೀನ : ಖರ್ಚುಗಳ ಮೇಲೆ ನಿಯಂತ್ರಣವಿರಲಿ. ದೇಹದಲ್ಲಿ ನೋವಿನ ಸಮಸ್ಯೆ ಹೆಚ್ಚಾಗಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು ಸೂಕ್ತ.

ವಾರ ಭವಿಷ್ಯ : ಭಾನುವಾರ, 24ಮಾರ್ಚ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ಮೊಳಗಿದ ಚುನಾವಣಾ ರಣಕಹಳೆ!
next post
ದೇವೇಗೌಡರ ಕುಟುಂಬದ ವಿರುದ್ಧಅನೇಕ ಚುನಾವಣೆ ಮಾಡಿದ್ದೇವೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ