Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಸ್ತಿತ್ವದಲ್ಲಿಲ್ಲವೆಂದು ಜೆಡಿಎಸ್ನವರೇ ಸಾಬೀತುಪಡಿಸಿದ್ದಾರೆ

by admin March 29, 2024
written by admin March 29, 2024 0 comments 1 minutes read
2FacebookTwitterPinterestEmail
212
ಬಿಜೆಪಿ ಜತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಆ ಪಕ್ಷದವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕರಿಗೆ ತೋರಿಸುತ್ತೇವೆ ಎಂಬ ಮಾಜಿ ಮಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಆ ಪಕ್ಷ ಇರಬೇಕು, ಪ್ರಬಲ ವಿರೋಧ ಪಕ್ಷವಾಗಬೇಕು ಎಂಬುದು ನಮ್ಮ ಆಸೆ ಎಂದರು.

ರಾಜ್ಯ ಮತ್ತು ಕೇಂದ್ರದಲ್ಲಿ ಎನ್ ಡಿಎಗೆ ಅಧಿಕಾರದ ಚುಕ್ಕಾಣೆ

ಆದರೆ ಅವರೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ. ದೇಶದ ಪ್ರಧಾನಿಯಾದವರು, ಎರಡು ಬಾರಿ ಮುಖ್ಯಮಂತ್ರಿಯಾದವರು ಇರುವ ಪಕ್ಷವನ್ನು ವಿಲೀನ ಮಾಡುತ್ತಿರುವುದನ್ನು ನೋಡಿ ಬೇಸರವಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲಲಿದೆ

ಐಟಿ ಇಲಾಖೆ ನೋಟೀಸ್ ಬಗ್ಗೆ ದೇವೇಗೌಡರ ಆರೋಪದ ಬಗ್ಗೆ ಕೇಳಿದಾಗ, 1823 ಕೋಟಿ ರೂ. ಕಟ್ಟಬೇಕು ಎಂದು ದೇಶದ ಐಟಿ ಇಲಾಖೆ ಎಐಸಿಸಿಗೆ ನೋಟೀಸ್ ನೀಡಿದೆ. ವಿರೋಧ ಪಕ್ಷಗಳ ಮೇಲೆ ಈ ರೀತಿ ದಾಳಿ ಮಾಡಲಾಗುತ್ತಿದೆ. ದೇವೇಗೌಡರು ಐಟಿ ಅಧಿಕಾರಿಯೇ? ಅವರು ಆರೋಪ ಮಾಡಬೇಕು, ಅದಕ್ಕಾಗಿ ಮಾಡಿದ್ದಾರೆ. ನಾವು ಕೂಡ ಅವರ ಮೇಲೆ ಆರೋಪ ಮಾಡಬಹುದು. ಅವರ ಆರೋಪ ನಿರಾಧಾರ. ನಾವು ಯಾರಿಗೂ ದುಡ್ಡು ಕಟ್ಟುವ ಅಗತ್ಯವಿಲ್ಲ. ನಮ್ಮ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ನಮ್ಮ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂಬುದು ಅವರಿಗೆ ಅರಿವಾಗಿದೆ. ಹೀಗಾಗಿ ಅಸೂಯೆಯಿಂದ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ

ಸಂಸದ ಡಿ.ಕೆ ಸುರೇಶ್ ಪಕ್ಷದ ಬಾವುಟ ಬಿಟ್ಟು ಕನ್ನಡ ಬಾವುಟ ಇಟ್ಟುಕೊಂಡಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಮಗೆ ರಾಷ್ಟ್ರಧ್ವಜ, ಪಕ್ಷದ ಧ್ವಜ, ನಾಡ ಧ್ವಜದ ಮೇಲೆ ಗೌರವವಿದೆ. ನಮ್ಮ ನಾಡು, ಭೂಮಿ, ನಮಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ರಾಜ್ಯದ ಹಿತ ಕಾಯಲು ನಾವು ಕನ್ನಡಿಗರಿಗೆ ಕರೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಅಸಮಾಧಾನಿತ ನಾಯಕ ಕರಡಿ ಸಂಗಣ್ಣ ಅವರು ನಿಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಸಂಪರ್ಕ ಮಾಡಿದ್ದಾರೆಯೇ ಎಂದು ಕೇಳಿದಾಗ, ನಮ್ಮನ್ನು ಅನೇಕ ನಾಯಕರು ಸಂಪರ್ಕ ಮಾಡಿದ್ದಾರೆ. ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ನಮ್ಮ ಪಕ್ಷಕ್ಕೆ ಸೇರಲು ಬಯಸಿ ಬಿಜೆಪಿ ಹಾಗೂ ಜೆಡಿಎಸ್ ನ ಪ್ರಮುಖ ನಾಯಕರು ಮುಂದಾಗಿದ್ದಾರೆ ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcmDKdoes not existjdsMergingprovedShivakumarwith BJP
2 FacebookTwitterPinterestEmail
admin

previous post
545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆಅಂಕಗಳ ಅಂತಿಮ ಪಟ್ಟಿ ಪ್ರಕಟ
next post
ಮೋದಿ, ದೇವೇಗೌಡ, ಷಾ, ಯೋಗಿ ಚುನಾವಣಾ ಪ್ರಚಾರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ