Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಪ್ರಚಾರ

by admin March 30, 2024
written by admin March 30, 2024 0 comments 1 minutes read
1FacebookTwitterPinterestEmail
140

40 ಸ್ಟಾರ್ ಪ್ರಚಾರಕರ ಪಟ್ಟಿ ಘೋಷಣೆ

ಬೆಂಗಳೂರು:ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿಕೊಂಡಿದ್ದರೆ, ಸಂಸದ ಪ್ರತಾಪ್, ಎನ್. ಮಹೇಶ್ ಸೇರಿದಂತೆ ಒಟ್ಟು 40 ಮಂದಿ ಸ್ಟಾರ್ ಪ್ರಚಾರಕರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸರಾಜ ಬೊಮ್ಮಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ರಾಜನಾಥ್ ಸಿಂಗ್ ಪ್ರಮುಖರಾಗಿದ್ದಾರೆ.

ಯೋಗಿ, ಸಾವಂತ್, ಶರ್ಮ, ಫಡ್ನವೀಸ್

ಇವರಲ್ಲದೆ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಎಸ್. ಜೈಶಂಕರ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಚುನಾವಣಾ ಉಸ್ತುವಾರಿ ಡಾ.ರಾಧಾಮೋಹನ್ ದಾಸ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾ ಮಲೈ, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಸುಧಾಕರ ರೆಡ್ಡಿ, ಸಿ.ಟಿ.ರವಿ.

ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ಬಸನಗೌಡ ಪಾಟೀಲ್ ಯತ್ನಾಳ್, ಬೈರತಿ ಬಸವರಾಜ್, ವಿ.ಸುನೀಲ್‌ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಜೆ.ಪ್ರೀತಮ್ ಗೌಡ, ಪ್ರಮೋದ್ ಮಧ್ವರಾಜ್, ಚಲುವಾದಿ ನಾರಾಯಣಸ್ವಾಮಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
40 star campaigners list anouncedcentral ministers and three state chief ministers are coming to the statepm modi is leading the campaigners team in karnataka
1 FacebookTwitterPinterestEmail
admin

previous post
ಕೇಂದ್ರ ಸರ್ಕಾರದ ತೆರಿಗೆ ಭಯೋತ್ಪಾದನೆ
next post
ಚನ್ನಪಟ್ಟಣದಲ್ಲಿ ಅಮಿತ್ ಷಾ ರಣಕಹಳೆ!

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ