Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲ!

by admin April 1, 2024
written by admin April 1, 2024 0 comments 1 minutes read
2FacebookTwitterPinterestEmail
601

ಬೆಂಗಳೂರು:ಸಂಸದೆ ಸುಮಲತಾ ಅಂಬರೀಷ್ ಚುನಾವಣಾ ಕಣದಿಂದ ಹಿಂದೆ ಸರಿದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುತ್ತಾರಂತೆ.

ಚುನಾವಣಾ ಕಣಕ್ಕಿಳಿಯುವ ಬಗ್ಗೆ ಗೊಂದಲದಲ್ಲಿದ್ದ ಸುಮಲತಾ ನಿನ್ನೆ ಕುಮಾರಸ್ವಾಮಿ ಅವರು ಭೇಟಿ ಮಾಡಿದ ನಂತರ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 3ರಂದು ತಮ್ಮ ಬೆಂಬಲಿಗರ ಸಭೆ ಕರೆದಿದ್ದು, ಅಂದಿನ ಸಭೆಯಲ್ಲಿ ಬಿಜೆಪಿ ವರಿಷ್ಠರ ತೀರ್ಮಾನದ ನಂತರ ಎನ್‌ಡಿಎ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಕಣಕ್ಕಿಳಿದಿರುವ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಅನಿವಾರ್ಯ ನಿರ್ಧಾರ

ಪ್ರಸಕ್ತ ಸನ್ನಿವೇಶದಲ್ಲಿ ವರಿಷ್ಠರ ಮಾತಿಗೆ ಬೆಲೆ ನೀಡಬೇಕಾಗುತ್ತದೆ, ಮುಂದಿನ ರಾಜಕೀಯ ನೋಡೋಣ, ಈಗಿನ ಪರಿಸ್ಥಿತಿಯಲ್ಲಿ ಅನಿವಾರ್ಯ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ, ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಭೆಯ ನಂತರ ಸುಮಲತಾ, ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವ ನಿಲುವು ತೆಗೆದುಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಕುಮಾರಸ್ವಾಮಿ ಅವರು ಏಪ್ರಿಲ್ 4ರಂದು ಎನ್‌ಡಿಎ ಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಆ ಸಂದರ್ಭದಲ್ಲಿ ಸುಮಲತಾ ಅವರು ಭಾಗಿಯಾಗಲಿದ್ದಾರೆಂಬ ಮಾಹಿತಿ ಇದೆ.

ನಿನ್ನೆ ಕುಮಾರಸ್ವಾಮಿ ಅವರು, ಸಂಸದರ ಮನೆಗೆ ತೆರಳಿ ಸುಮಾರು ಒಂದು ಗಂಟೆಗಳ ಕಾಲ ಸಿನೆಮಾ, ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದರು.

3 ರಂದು ಸಭೆ

ಮಾತುಕತೆ ಸಂದರ್ಭದಲ್ಲೇ ಕುಮಾರಸ್ವಾಮಿ, ತಮ್ಮನ್ನು ಬೆಂಬಲಿಸುವಂತೆ ಮಾಡಿದ ಮನವಿಗೆ ಸುಮಲತಾ ಅವರು, ಪಕ್ಷದ ವರಿಷ್ಠರ ಮಾತಿಗೆ ವಿರುದ್ಧವಾಗಿ ನಡೆಯಲು ಸಾಧ್ಯವಿಲ್ಲ, ಆದರೂ, 3 ರಂದು ಸಭೆ ಕರೆದಿದ್ದೇನೆ, ಆ ನಂತರ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಸುಮಲತಾ ಅವರು, ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಬಹಳ ಮತಗಳ ಅಂತರದಿಂದ ಪರಾಭವಗೊಳಿಸಿ ಸಂಸತ್ ಪ್ರವೇಶಿಸಿದ್ದರು.

ಬಿಜೆಪಿ ಬಂಡಾಯಗಾರರಿಗೆ ಅಮಿತ್ ಷಾ ಎಚ್ಚರಿಕೆ

ಇತ್ತೀಚಿಗಷ್ಟೇ ಬಿಜೆಪಿ ಜೊತೆ ಕೈಜೋಡಿಸಿದ್ದ ಸುಮಲತಾ ಪಕ್ಷದ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು, ಆದರೆ ಮೈತ್ರಿ ಪಕ್ಷಕ್ಕೆ ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದರಿಂದ ಸುಮಲತಾ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ರಾಜಕೀಯ ಭವಿಷ್ಯವಿದೆ, ಈಗ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಹೇಳಿ ಕಳುಹಿಸಿದ್ದರು.

ಈ ಬೆಳವಣಿಗೆ ನಂತರ ಸುಮಲತಾ ಗೊಂದಲಕ್ಕೆ ಸಿಲುಕಿದ್ದರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಸದೆಯ ಮನೆಗೆ ತೆರಳಿ ಚರ್ಚೆ ನಡೆಸಿದ್ದಲ್ಲದೆ, ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು.

ವಿಜಯೇಂದ್ರ ಭೇಟಿ ನಂತರ ಕುಮಾರಸ್ವಾಮಿ, ಕಳೆದ ಭಾನುವಾರ ಸುಮಲತಾ ಅವರ ಮನೆಗೆ ತೆರಳಿ ತಮ್ಮಲ್ಲಿದ್ದ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದು ಚುನಾವಣೆಯಲ್ಲಿ ಬೆಂಬಲಿಸುವಂತೆ ಮಾಡಿದ ಮನವಿ ಅವರು ಸ್ಪಂದಿಸುವ ಸಾಧ್ಯತೆ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
kumara swamy - sumalatamandya loka sabha constituencymeeting on 3rd of this month
2 FacebookTwitterPinterestEmail
admin

previous post
ಉದ್ಯಮಿ ಅದಾನಿ ಕರ್ನಾಟಕಕ್ಕೆ ಕಾಲಿಟ್ಟರು?
next post
ಬಿಜೆಪಿ ಬಂಡಾಯಗಾರರಿಗೆ ಅಮಿತ್ ಷಾ ಎಚ್ಚರಿಕೆ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ