Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರಕ್ಕೆ ಸ್ಪಂದಿಸದ ಕೇಂದ್ರಕ್ಕೆ ಜನರಿಂದ ತಕ್ಕ ಪಾಠ

by admin April 3, 2024
written by admin April 3, 2024 0 comments 1 minutes read
2FacebookTwitterPinterestEmail
327

ಎನ್‌ಡಿಆರ್‌ಎಫ್ ಹಣ ರಾಜ್ಯಗಳಿಗೆ ಸೇರಿದ್ದು

ಮೈಸೂರು:ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಕರೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಸಲ್ಲಿಸಿದ್ದೇವೆ, ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ, ರಾಜ್ಯ ಸರ್ಕಾರವೂ ಮೂರು ಮನವಿಗಳನ್ನು ಸಲ್ಲಿಸಿದೆ, ಡಿಸೆಂಬರ್ 19ರಂದು ಖುದ್ದು ಪ್ರಧಾನಮಂತ್ರಿ ಹಾಗೂ 20ರಂದು ಅಮಿತ್ ಷಾ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಲಾಗಿತ್ತು ಎಂದರು.

ಯಾವ ನೈತಿಕತೆ ಇದೆ

ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಷಾ ತಿಳಿಸಿದ್ದರು, ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡಿಲ್ಲ, ಇವರಿಗೆ ಯಾವ ನೈತಿಕತೆ ಇದೆ.

ಸತ್ಯವನ್ನೂ ನಾಚಿಸುವಂತೆ ಅಮಿತ್ ಷಾ ಅಪ್ಪಟ ಸುಳ್ಳು ಹೇಳಿದ್ದಾರೆ, ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ನಿರೂಪಿಸಲು ಸಿದ್ಧ, ಕೇಂದ್ರದ ಈ ಧೋರಣೆ ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ.

ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಕೇಂದ್ರದ ಬಳಿಯಿದೆ, ಎನ್‌ಡಿಆರ್‌ಎಫ್ ಹಣ ರಾಜ್ಯಗಳಿಗೆ ಸೇರಿದ್ದು, ಬರಗಾಲಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.

ಕುಮಾರಸ್ವಾಮಿಗಾಗಿ ಹಿಂದೆ ಸರಿದ ಸುಮಲತಾ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
loka sabha election-2024ndrf money belongs to statesstate in drought - peopel will teach a lesson
2 FacebookTwitterPinterestEmail
admin

previous post
ದಿನ ಭವಿಷ್ಯ :  ಬುಧವಾರ, 03 ಏಪ್ರಿಲ್ 2024
next post
ಕುಮಾರಸ್ವಾಮಿಗಾಗಿ ಹಿಂದೆ ಸರಿದ ಸುಮಲತಾ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ