Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯಶಿಕ್ಷಣ

ವಾರ ಭವಿಷ್ಯ : ಭಾನುವಾರ, 07 ಏಪ್ರಿಲ್ 2024

by admin April 6, 2024
written by admin April 6, 2024 0 comments 2 minutes read
1FacebookTwitterPinterestEmail
310

07 ಏಪ್ರಿಲ್ ಭಾನುವಾರದಿಂದ 13 ಏಪ್ರಿಲ್ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಆಸ್ತಿ ಖರೀದಿಸಲಿದ್ದೀರಿ. ಕುಟುಂಬದೊಂದಿಗೆ ಸಮಯ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ದೂರ ಪ್ರಯಾಣ ಹೊರಡಲಿದ್ದೀರಿ. ವಾಗ್ವಾದ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹೊಸ ಕೆಲಸ ಪ್ರಾರಂಭಿಸಲು ಅಡೆತಡೆಗಳು ಎದುರಾಗಬಹುದು. ಬಜೆಟ್ ಮೇಲೆ ಗಮನವಿರಲಿ. ಅನ್ಯರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಹಳೆಯ ತಪ್ಪುಗಳು ಸಮಸ್ಯೆಗಳಾಗಿ ಎದುರಾಗಬಹುದು. ಸಂಗಾತಿಯೊಂದಿಗಿನ ಜಗಳ ತಪ್ಪಿಸಿ.

ವೃಷಭ : ಜೀವನದಲ್ಲಿ ಹೊಸ ಅನುಭವಗಳು ಎದುರಾಗಲಿವೆ. ಬುದ್ಧಿವಂತ ಸ್ನೇಹಿತರು ದೊರೆಯಲಿದ್ದಾರೆ. ಸಹೋದ್ಯೋಗಿಗಳಿಂದ ಸಹಾಯ ದೊರೆಯಲಿದೆ. ಆದಾಯದ ಮೂಲ ಹೆಚ್ಚಲಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೇಹದ ನೋವುಗಳು ದೂರವಾಗಲಿವೆ. ನಕಾರಾತ್ಮಕ ಜನರಿಂದ ದೂರವಿರಿ. ಆಡಂಬರ ಜೀವನ ಒಳ್ಳೆಯದಲ್ಲ. ಮೊಂಡುತನದ ಮನೋಭಾವವನ್ನು ತಪ್ಪಿಸಿ.

ಮಿಥುನ : ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಲಿದೆ. ಮಕ್ಕಳ ಯಶಸ್ಸಿನಿಂದ ಸಂತೋಷ ದೊರೆಯಲಿದೆ. ಆಸ್ತಿ ಮಾರಾಟದಿಂದ ಆರ್ಥಿಕ ಲಾಭ ಗಳಿಸಲಿದ್ದೀರಿ. ದೂರದ ಸಂಬಂಧಿಕರು ಮನೆಗೆ ಆಗಮಿಸಬಹುದು. ಒಡಹುಟ್ಟಿದವರ ಸಲಹೆ ಪಡೆಯುವುದು ಒಳ್ಳೆಯದು. ನಿಮ್ಮ ಮುಂದೆ ವಿರೋಧಿಗಳು ತಲೆಬಾಗಲಿದ್ದಾರೆ. ಆರೋಗ್ಯದ ಕಡೆ ಗಮನವಿರಲಿ. ತಂದೆಯೊಂದಿಗೆ ಜಗಳವಾಗುವುದನ್ನು ತಪ್ಪಿಸಿ.

ಕಟಕ : ಹೊಸ ಸ್ನೇಹಿತರು ದೊರೆಯಲಿದ್ದಾರೆ. ಭವಿಷ್ಯದ ಯೋಜನೆಗಳನ್ನು ರೂಪಿಸಲಿದ್ದೀರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಪ್ರಯಾಣದಿಂದ ಲಾಭ ದೊರೆಯಲಿದೆ. ಆದಾಯದ ಪರ್ಯಾಯ ಮೂಲಗಳಲ್ಲಿ ಕೆಲಸ ಮಾಡಲಿದ್ದೀರಿ. ಉದ್ಯೋಗ ಬದಲಾವಣೆಯ ಸಾಧ್ಯತೆ ಇದೆ. ಹಿತಶತ್ರುಗಳು ದಾರಿ ತಪ್ಪಿಸಲಿದ್ದಾರೆ. ದಾಂಪತ್ಯದಲ್ಲಿ ವಿರಸ ಉಂಟಾಗಬಹುದು. ತಾಳ್ಮೆಯಿಂದ ವರ್ತಿಸಿ. ಆಹಾರ ಸೇವನೆ ಬಗ್ಗೆ ಕಾಳಜಿ ವಹಿಸಿ.

ಸಿಂಹ : ಹೊಸ ಉದ್ಯಮ ಪ್ರಾರಂಭಿಸಲಿದ್ದೀರಿ. ಸ್ನೇಹಿತರಿಂದ ಸಹಾಯ ದೊರೆಯಲಿದೆ. ಮೋಸಗಾರರನ್ನು ಪತ್ತೆಹಚ್ಚಲಿದ್ದೀರಿ. ಹಣಕಾಸಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಕೌಶಲ್ಯಾಭಿವೃದ್ಧಿ ಕಡೆಗೆ ಹೆಚ್ಚಿನ ಗಮನಹರಿಸುವಿರಿ. ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಕಂಡುಬರಲಿದೆ. ಹೃದಯ ರೋಗಿಗಳಿಗೆ ಆರೋಗ್ಯದ ಕಡೆ ಗಮನ ಕೊಡಿ. ಹಿತ ಶತ್ರುಗಳಿಂದ ತೊಂದರೆ ಉಂಟಾಗಲಿದೆ. ಸಂಗಾತಿಯಿಂದ ದೂರವಾಗುವ ಸಾಧ್ಯತೆ ಹೆಚ್ಚು.

ಕನ್ಯಾ : ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ರಾಜಕೀಯ ವ್ಯಕ್ತಿಗಳಿಗೆ ಶುಭವಾಗಲಿದೆ. ಸಂಗಾತಿಗೆ ಉಡುಗೊರೆ ನೀಡಲಿದ್ದೀರಿ. ಉದ್ಯೋಗದಲ್ಲಿ ಬೋನಸ್ ದೊರೆಯಲಿದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೀರಿ. ಖರ್ಚುಗಳ ಮೇಲೆ ನಿಯಂತ್ರಣವಿರಲಿ. ನಿಮ್ಮ ಮತ್ತು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.
ಹೃದಯದ ಶಕ್ತಿ ಹೆಚ್ಚಳಕ್ಕೆ ಅಂಜಲಿ ಮುದ್ರೆ

ತುಲಾ : ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಲಿದೆ. ಕೆಲವರ ಮಾತಿನಿಂದ ಮನಸ್ಸಿಗೆ ನೋವಾಗಲಿದೆ. ಮಕ್ಕಳ ಬಗ್ಗೆ ಚಿಂತಿತರಾಗುವಿರಿ. ಅನ್ಯರಿಂದ ಹೆಚ್ಚಿನದನ್ನು ನಿರೀಕ್ಷಿಸದಿರಿ. ಮಂಡಿ ನೋವಿನ ಸಮಸ್ಯೆ ಅಧಿಕವಾಗಬಹುದು. ತಿಳಿಯದೆ ಮಾಡಿದ್ದ ತಪ್ಪುಗಳಿಂದ ದುಃಖ ಅನುಭವಿಸಲಿದ್ದೀರಿ. ಹತ್ತಿರದ ಜನರಿಂದ ಅವಮಾನಕ್ಕೆ ಒಳಗಾಗಲಿದ್ದೀರಿ. ಉದ್ಯೋಗದಲ್ಲಿ ಉತ್ತಮ ಯಶಸ್ಸು ಗಳಿಸಲಿದ್ದೀರಿ.

ವೃಶ್ಚಿಕ : ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಖರೀದಿಸಲಿದ್ದೀರಿ. ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ. ಪ್ರವಾಸ ಹೊರಡಲು ಯೋಜನೆ ರೂಪಿಸಲಿದ್ದೀರಿ. ಸಹೋದ್ಯೋಗಿಗಳು ಬೆನ್ನ ಹಿಂದೆ ಟೀಕಿಸಲಿದ್ದಾರೆ. ಆತುರವಾಗಿ ಯಾವುದೇ ಕೆಲಸ ಮಾಡಬೇಡಿ. ಚರ್ಚೆ ಮತ್ತು ವಿವಾದಗಳಿಂದ ದೂರವಿರಿ. ಅನ್ಯಾಯದ ಚಟುವಟಿಕೆಗಳಿಂದ ದೂರವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ.

ಧನಸ್ಸು : ವಿದ್ಯಾರ್ಥಿಗಳಿಗೆ ಸಹಪಾಠಿಗಳಿಂದ ಬೆಂಬಲ ದೊರೆಯಲಿದೆ. ಸ್ಥಗಿತಗೊಂಡ ಕಾರ್ಯಗಳು ಪೂರ್ಣಗೊಳ್ಳಲಿವೆ. ಬಾಕಿ ಇದ್ದ ಕೆಲಸಗಳ ಅಡೆತಡೆಗಳು ನಿವಾರಣೆಯಾಗಲಿವೆ. ಹಿಂದಿನ ಶ್ರಮದಿಂದ ಲಾಭ ಪಡೆಯಲಿದ್ದೀರಿ. ಪಾಲುದಾರಿಕೆ ವ್ಯವಹಾರ ಒಳ್ಳೆಯದಲ್ಲ. ಪ್ರೇಮಿಗಳು ಸುಳ್ಳು ಹೇಳುವುದನ್ನು ತಪ್ಪಿಸಿ. ವಿದ್ಯಾರ್ಥಿಗಳಿಗೆ ಫಲಿತಾಂಶದ ವಿಚಾರವಾಗಿ ಮಾನಸಿಕ ಒತ್ತಡ ಉಂಟಾಗಲಿದೆ.

ಮಕರ : ವ್ಯವಹಾರದಲ್ಲಿ ಪ್ರಗತಿ ಕಾಣಲು ಸಂಗಾತಿಯ ಸಹಾಯ ಪಡೆದುಕೊಳ್ಳಲಿದ್ದೀರಿ. ವೃತ್ತಿ ಬದಲಾವಣೆ ಬಗ್ಗೆ ಯೋಚಿಸಲಿದ್ದೀರಿ. ಕಾರ್ಯ ಶೈಲಿ ಬಗ್ಗೆ ಪ್ರಶಂಸೆ ದೊರೆಯಲಿದೆ. ಉದ್ಯೋಗದಲ್ಲಿ ನಿಮ್ಮ ಗುರಿಯನ್ನು ಸಾಧಿಸಲಿದ್ದೀರಿ. ಆತ್ಮವಿಶ್ವಾಸದಿಂದ ಕಾರ್ಯ ಸಾಧಿಸಲಿದ್ದೀರಿ. ಶತ್ರುಗಳು ಮಿತ್ರರಾಗಲಿದ್ದಾರೆ. ಆರೋಗ್ಯದ ಕಡೆಗೆ ಗಮನವಿರಲಿ. ತಲೆ ನೋವಿನ ಸಮಸ್ಯೆ ಕಾಣಿಸಿಕೊಳ್ಳಬಹುದು.

ಕುಂಭ : ವಿದೇಶಿ ವ್ಯವಹಾರಗಳಿಂದ ಲಾಭ ಗಳಿಸಲಿದ್ದೀರಿ. ಜನರು ನಿಮ್ಮ ಪ್ರತಿಭೆಯನ್ನು ಪ್ರಶಂಸಿಸಲಿದ್ದಾರೆ. ಒಡಹುಟ್ಟಿದವರಿಂದ ಸಾಕಷ್ಟು ಸಹಾಯ ಪಡೆಯಲಿದ್ದೀರಿ. ಮೇಲಾಧಿಕಾರಿಗಳ ಬೆಂಬಲ ದೊರೆಯಲಿದೆ. ಅಸಿಡಿಟಿ ಸಮಸ್ಯೆ ಕಾಡಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ. ಕಾಲ್ಪನಿಕ ಆಲೋಚನೆಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ. ಅಪರಿಚಿತರನ್ನು ಅತಿಯಾಗಿ ನಂಬುವುದು ಒಳ್ಳೆಯದಲ್ಲ.

ಮೀನ : ಮನೆಯ ನವೀಕರಣಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ರಾಜಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ದೊರೆಯಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಹೊಸ ಆದಾಯದ ಮೂಲಗಳು ಅಭಿವೃದ್ಧಿಯಾಗಲಿವೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮೇಲಾಧಿಕಾರಿಗಳನ್ನು ದೂಷಿಸದಿರಿ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ.

ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopesweekly prediction
1 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 07 ಏಪ್ರಿಲ್ 2024
next post
ನೆನಪಿ ಶಕ್ತಿ ವೃದ್ಧಿಗೆ ಶಾಂಭವಿ ಮುದ್ರೆ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ