Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರೊ.ರಾಜೀವ್ ಗೌಡ ಪಾರ್ಲಿಮೆಂಟಿನಲ್ಲಿ ಜನರ ಪರವಾಗಿ ಧ್ವನಿ ಎತ್ತುತ್ತಾರೆ: ಸಿ.ಎಂ ಸಿದ್ದರಾಮಯ್ಯ

by admin April 7, 2024
written by admin April 7, 2024 0 comments 1 minutes read
0FacebookTwitterPinterestEmail
135

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್  ಪ್ರೊ.ರಾಜೀವ್ ಗೌಡ ಅವರು ಸಂಸತ್ತಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಗೌಡರ ಪರವಾಗಿ ನಡೆದ ಬೂತ್ ಮುಖಂಡರು ಮತ್ತು ಬ್ಲಾಕ್ ಮುಖಂಡರುಗಳ ಬೃಹತ್ ಸಭೆಯನ್ನು ಹಾಗೂ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ನಾಡಿನ ಜನತೆಗೆ ಆದ ಅನ್ಯಾಯಗಳು ಬಗ್ಗೆ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಲಿಲ್ಲ. ಶೋಭಾ ಕರಂದ್ಲಾಜೆ ಅವರನ್ನು ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೇ ಗೋ-ಬ್ಯಾಕ್ ಎಂದು ಓಡಿಸಿದ್ದಾರೆ. ಗೆಲ್ಲಿಸಿದ ಕ್ಷೇತ್ರದ ಕಾರ್ಯಕರ್ತರೇ ಅವರನ್ನು ಗೋ ಬ್ಯಾಕ್ ಎಂದು ಕಳುಹಿಸಿದ್ದಾರೆ ಎಂದರು.

ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ಜನರ ಕೆಲಸ ಮಾಡಲಿಲ್ಲ. ಈ ಕಾರಣಕ್ಕೇ ಪ್ರಧಾನಿ ನರೇಂದ್ರ ಮೋದಿಯವರ ಮುಖನೋಡಿ ಮತ ಕೊಡಿ ಎಂದು ಕೇಳುತ್ತಿದ್ದಾರೆ. ಬಿಜೆಪಿಯವರೂ ಸರ್ಕಾರ ನಡೆಸಿ ಜನರ ಕೆಲಸ ಮಾಡದೆ ತಿರಸ್ಕೃತಗೊಂಡರು. ಹೀಗಾಗಿ ಇವರೂ ಮೋದಿ ಮುಖ ನೋಡಿ ಮತ ಹಾಕಲು ಕೇಳುತ್ತಿದ್ದಾರೆಯೇ ಹೊರತು ತಮ್ಮ ಸಾಧನೆಗಳ ಮೇಲೆ ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಟೀಕಿಸಿದರು.

ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ?

ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ‌ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ ಎಂದು ಆರೋಪಿಸಿದರು.

ನುಡಿದಂತೆ ನಡೆದು ನಿಮ್ಮ ಮತಗಳಿಗೆ ಘನತೆ ತರುವ ಕೆಲಸವನ್ನು ನಾವು ಮಾಡಿದ್ದೇವೆ. ನಮಗೆ ಶಕ್ತಿ ತುಂಬಿ ಎಂದು ಕರೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Bengaluru NorthcmconstituencyLok SabhaparliamentpeopleProf. Rajeev Gowdaraise voiceSiddaramaiah
0 FacebookTwitterPinterestEmail
admin

previous post
ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ?
next post
ದಿನ ಭವಿಷ್ಯ : ಸೋಮವಾರ, 08 ಏಪ್ರಿಲ್ 2024

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ