Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಗುರುವಾರ, 18 ಏಪ್ರಿಲ್ 2024

by admin April 18, 2024
written by admin April 18, 2024 0 comments 1 minutes read
1FacebookTwitterPinterestEmail
309

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 54 – 12 : 44

ಅಮೃತ ಘಳಿಗೆ : ಬೆಳಿಗ್ಗೆ 06 : 10 – 07  : 57

ಗುರುವಾರ, 18 ಏಪ್ರಿಲ್ 2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಶುಕ್ಲ

ತಿಥಿ :  ದಶಮಿ

ನಕ್ಷತ್ರ : ಅಶ್ಲೇಷ/ ಮಖಾ

ಯೋಗ :  ಗಂಡ

ಕರಣ : ಗರಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 05

ಸೂರ್ಯಾಸ್ತ : ಸಂಜೆ 06 : 33

ರಾಹುಕಾಲ : 01 : 52 – 03 : 26

ಯಮಗಂಡ ಕಾಲ :  06 : 05 – 07 : 39

ಗುಳಿಕಕಾಲ :  09 : 12 – 10 : 46

ರಾಶಿ ಫಲ

ಮೇಷ : ಆದಾಯದಲ್ಲಿ ಹೆಚ್ಚಳವಾಗಲಿದೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಉಂಟಾಗಲಿದೆ. 

ವೃಷಭ : ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಆಹಾರ ಸೇವನೆ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ. ರಾಜಕೀಯ ವಿಚಾರಗಳಲ್ಲಿ ಯಶಸ್ಸು ದೊರೆಯಲಿದೆ.

ಮಿಥುನ : ಮೋಜಿನಲ್ಲಿ ಸಮಯ ಕಳೆಯುವಿರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಸಂಗಾತಿಯೊಂದಿಗಿನ ವಿವಾದ ಕೊನೆಗೊಳ್ಳಲಿದೆ.

ಕಟಕ : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯುವಿರಿ. ವೈವಾಹಿಕ ಜೀವನ ಸುಖಕರವಾಗಿರಲಿದೆ. ಪೋಷಕರಿಂದ ಉತ್ತಮ ಬೆಂಬಲ ದೊರೆಯಲಿದೆ.

ಸಿಂಹ : ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಸಹೋದ್ಯೋಗಿಗಳ ಜೊತೆ ಉತ್ತಮ ಬಾಂಧವ್ಯ ವೃದ್ಧಿಸಲಿದೆ. ಆಸ್ತಿ ವಿವಾದ ಉಂಟಾಗಬಹುದು.

ಕನ್ಯಾ : ಸಂಗಾತಿಯೊಂದಿಗೆ ದೂರ ಪ್ರಯಾಣ ಹೊರಡುವ ಸಾಧ್ಯತೆ ಇದೆ. ಅದೃಷ್ಟ ನಿಮ್ಮೊಂದಿಗೆ ಇರಲಿದೆ. ಹೊರಗಿನವರ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಡಿ.

ತುಲಾ :  ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಿ. ಔತಣಕೂಟ ಏರ್ಪಡಿಸಲಿದ್ದೀರಿ. ಉದ್ಯೋಗದ ಸ್ಥಳದಲ್ಲಿ ಅವಮಾನವಾಗುವ ಸಾಧ್ಯತೆ ಇದೆ.

ವೃಶ್ಚಿಕ : ವ್ಯಾಪಾರದಲ್ಲಿ ಹೆಚ್ಚಿನ ಆರ್ಥಿಕ ಲಾಭ ದೊರೆಯಲಿದೆ.  ಅತಿಥಿಗಳ ಆಗಮನ ಸಂಭವ. ಗೌಪ್ಯ ವಿಚಾರಗಳ ಬಗ್ಗೆ ಆಸಕ್ತಿ ವಹಿಸುವಿರಿ.

ಧನಸ್ಸು : ಮನೆಯಲ್ಲಿ ಶುಭಕಾರ್ಯಗಳು ಜರುಗಲಿವೆ. ಹೊಸ ಉದ್ಯೋಗವನ್ನು ಪ್ರಾರಂಭಿಸಲಿದ್ದೀರಿ. ಮಾನಸಿಕ ಒತ್ತಡವಿರಲಿದೆ.

ಮಕರ : ವಿವಾದಗಳು ಇತ್ಯರ್ಥವಾಗಲಿವೆ. ವಿದೇಶದಿಂದ ಲಾಭ ಪಡೆಯಲಿದ್ದೀರಿ. ಸಂಗಾತಿಯ ಕಡೆ ಹೆಚ್ಚು ಆಕರ್ಷಿತರಾಗಲಿದ್ದೀರಿ.

ಕುಂಭ : ಸಮಾನ ಮನಸ್ಕರೊಂದಿಗೆ ಸ್ನೇಹ ಹೆಚ್ಚಾಗಲಿದೆ. ಮಕ್ಕಳೊಂದಿಗೆ ಮನರಂಜನೆಯ ಸಮಯ ಕಳೆಯುವಿರಿ. ಸ್ತ್ರೀಯರಿಗೆ ಮಂಡಿನೋವಿನ ಸಮಸ್ಯೆ ಕಾಡಬಹುದು.

ಮೀನ : ವೈವಾಹಿಕ ಜೀವನದಲ್ಲಿ ವಿರಸ ಉಂಟಾಗಬಹುದು. ಮಕ್ಕಳ ಆರೋಗ್ಯದ ಕಡೆ ಗಮನಹರಿಸಿ. ಕೋಪಗೊಳ್ಳುವುದನ್ನು ತಪ್ಪಿಸಿ.
ವಾರ ಭವಿಷ್ಯ : ಭಾನುವಾರ, 14 ಏಪ್ರಿಲ್‌ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಪ್ರಧಾನಿ ಸೇರಿ ಬಿಜೆಪಿ ದಿಗ್ಗಜರ ಬಿರುಸಿನ ಪ್ರಚಾರ
next post
ಸಿದ್ದರಾಮಯ್ಯ ಆಡಳಿತ ಹಿಂದೂ ವಿರೋಧಿ!

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ