Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

by admin April 27, 2024
written by admin April 27, 2024 0 comments 1 minutes read
3FacebookTwitterPinterestEmail
223

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ  11 : 52 – 12 : 42

ಅಮೃತ ಘಳಿಗೆ : ರಾತ್ರಿ 07 : 22 – 09 : 01

ಶನಿವಾರ, 27ಏಪ್ರಿಲ್2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  : ವಸಂತ

ಮಾಸ : ಚೈತ್ರ

ಪಕ್ಷ : ಕೃಷ್ಣ

ತಿಥಿ : ತದಿಗೆ/ ಚೌತಿ

ನಕ್ಷತ್ರ : ಜೇಷ್ಠ

ಯೋಗ : ಪರಿಘ

ಕರಣ : ವಿಷ್ಠಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 01

ಸೂರ್ಯಾಸ್ತ : ಸಂಜೆ 06 : 34

ರಾಹುಕಾಲ : 09 : 09 – 10 : 43

ಯಮಗಂಡ ಕಾಲ :  01 : 51 – 03 : 26

ಗುಳಿಕಕಾಲ :  06 : 01 – 07 : 35

ರಾಶಿ ಫಲ

ಮೇಷ : ಹೊಸ ಉದ್ಯಮ ಪ್ರಾರಂಭಿಸಲಿದ್ದೀರಿ. ಸ್ವಾರ್ಥಿಗಳೊಂದಿಗಿನ ನಿಮ್ಮ ಸಂಬಂಧಗಳು ಬಲಗೊಳ್ಳಬಹುದು. ಸಕಾರಾತ್ಮಕ ಆಲೋಚನೆಯಿಂದ ಕೂಡಿರುತ್ತೀರಿ.

ವೃಷಭ : ಮಧುಮೇಹಿಗಳು ಆರೋಗ್ಯದ ಕಡೆ ಗಮನಹರಿಸಿ. ಮನೆಗಾಗಿ ಸಾಕಷ್ಟು ಹಣ ವ್ಯಯ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ ಎದುರಿಸಬೇಕಾಗಬಹುದು.

ಮಿಥುನ : ವಿದ್ಯಾರ್ಥಿಗಳು ಅತಿ ಹೆಚ್ಚು ಕಲಿಯಲಿದ್ದಾರೆ. ಉದ್ಯೋಗದಲ್ಲಿ ಸಮಸ್ಯೆಗಳು ಉದ್ಭವಿಸಲಿವೆ. ಹಿತಶತ್ರುಗಳಿಂದ ನಷ್ಟಅನುಭವಿಸಲಿದ್ದೀರಿ.

ಕಟಕ : ಒತ್ತಡದ ಜೀವನ ತಪ್ಪಿಸಲು ಯೋಗ ಮತ್ತು ಧ್ಯಾನ ರೂಢಿಸಿಕೊಳ್ಳಿ. ಸ್ನೇಹಿತರೊಂದಿಗೆ ಸಮಸ್ಯೆಯನ್ನು ಹಂಚಿಕೊಳ್ಳಿ. ನವ ಪ್ರೇಮಿಗಳಲ್ಲಿ ವಿರಸ ಮೂಡಲಿದೆ.

ಸಿಂಹ : ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ಸಾಕಷ್ಟು ವಿಶ್ರಾಂತಿ ಪಡೆಯಿರಿ. ಬಲ್ಲವರಿಂದಲೇ ವಂಚನೆಗೆ ಒಳಗಾಗಲಿದ್ದೀರಿ.

ಕನ್ಯಾ : ಪ್ರಮುಖ ದಾಖಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ. ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳಿ. ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು.

ತುಲಾ : ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಆದಾಯದಲ್ಲಿ ಕುಂಠಿತ. ಮೊಣಕಾಲಿನ ನೋವು ಕಾಣಿಸಿಕೊಳ್ಳಬಹುದು. ಕಾನೂನು ತೊಡಕುಗಳಲ್ಲಿ ಸಿಕ್ಕಿ ಹಾಕಿಕೊಳ್ಳಬಹುದು.

ವೃಶ್ಚಿಕ : ಅನಾರೋಗ್ಯದ ಸಮಸ್ಯೆ ಕಾಡಲಿದೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನವಿರಲಿ. ಜನರು ನಿಮ್ಮನ್ನು ಅಹಂಕಾರಿಗಳೆಂದು ಭಾವಿಸಲಿದ್ದಾರೆ.

ಧನಸ್ಸು : ಸ್ತ್ರೀಯರಿಗೆ ಋತುಚಕ್ರದ ಸಮಸ್ಯೆ ಕಾಡಲಿದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಉದ್ಯೋಗದ ಸ್ಥಳದಲ್ಲಿ ಅಪಶ್ರುತಿ ಬಳಸದಿರಿ.

ಮಕರ : ಕುಟುಂಬದ ಸದಸ್ಯರು ನಿಮ್ಮ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ. ವಾಂತಿ, ಬೇಧಿ ಸಮಸ್ಯೆಯನ್ನು ನಿರ್ಲಕ್ಷಿಸದಿರಿ. ವ್ಯಾಪಾರದ ಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಿ.

ಕುಂಭ : ಬಂಧುಗಳ ಸಮಸ್ಯೆಯಿಂದ ಮನಸ್ಸು ಕಂಗಾಲಾಗಲಿದೆ. ಆಪತ್ಕಾಲದ ನಿಧಿಯನ್ನು ಬಳಸಲಿದ್ದೀರಿ. ನಕಾರಾತ್ಮಕ ಆಲೋಚನೆಯಿಂದ ದೂರವಿರಿ.

ಮೀನ : ಕುಟುಂಬದಲ್ಲಿ ಅಪಹಾಸ್ಯಕ್ಕೆ ಒಳಗಾಗಲಿದ್ದೀರಿ. ಸೊಂಟ ಮತ್ತು ಕಾಲಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಕೆಟ್ಟಜನರ ಸಹವಾಸ ತಪ್ಪಿಸಿ.

ವಾರ ಭವಿಷ್ಯ : ಭಾನುವಾರ, 21 ಏಪ್ರಿಲ್ 2024



 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
3 FacebookTwitterPinterestEmail
admin

previous post
ಕರ್ನಾಟಕದ ಮೊದಲ ಹಂತದಲ್ಲಿ‌ ಮತದಾನ‌ ಶಾಂತಿಯುತ
next post
ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಕೇಂದ್ರದ ನೆರವು

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ